ಮಂಡ್ಯ, ಜೂನ್ 10: ಪ್ರೀತಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪಾಗಲ್ ಪ್ರೇಮಿಗೆ ಸಾರ್ವಜನಿಕರು ಧರ್ಮದೇಟು ಕೊಟ್ಟ ಘಟನೆ ಮಂಡ್ಯ ಮೆಡಿಕಲ್ ಕಾಲೇಜ್ ಆವರಣದಲ್ಲಿ ನಡೆದಿದೆ. ಪ್ಯಾರಾ ಮೆಡಿಕಲ್ ಓದುತ್ತಿದ್ದ ವೈಯರಹಳ್ಳಿ ಗ್ರಾಮದ...
ಮಂಡ್ಯ, ಜೂನ್ 09: ನಟ ಜೈಜಗದೀಶ್ ಅವರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಈ ಸಂಬಂಧ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಜಯರಾಮೇಗೌಡ ಎಂಬುವವರು ದೂರು ದಾಖಲು ಮಾಡಿರುವುದಾಗಿ...
ನಾಗಾಂವ್, ಮೇ 22: ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಉದ್ರಿಕ್ತರ ಗುಂಪೊಂದು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆ ಅಸ್ಸಾಂನ ನಾಗಾಂವ್ ಜಿಲ್ಲೆಯ ಬಟಾದ್ರವ ಎಂಬಲ್ಲಿ ಶನಿವಾರ ನಡೆದಿದೆ. ಈ ಘಟನೆಗೆ ಸಂಬಂಧಿಸಿ...
ಪುಣೆ, ಮಾರ್ಚ್ 13: ನಗರದ ಪಬ್ ಹಾಗು ಬಾರ್ಗಳಲ್ಲಿ ಬೌನ್ಸರ್ ಬಳಕೆ ಸಾಮಾನ್ಯವಾಗಿದ್ದು, ಸೆಲೆಬ್ರಿಟಿಗಳು ಅಭಿಮಾನಿಗಳಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವುದಕ್ಕೂ ಬೌನ್ಸರ್ ಬಳಸುವುದು ಸಾಮಾನ್ಯ. ಆದರಿ ಪುಣೆಯ ಶಾಲೆಯೊಂದರಲ್ಲಿ ಬೌನ್ಸರ್ ತೋರಿದ ವರ್ತನೆ ಇದೀಗ ಸುದ್ದಿಯಾಗಿದೆ....
ಉಪ್ಪಿನಂಗಡಿ, ಡಿಸೆಂಬರ್ 12: ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಮಠ ಎಂಬಲ್ಲಿ ಮಹಿಳೆಯ ಮೇಲೆ ತಂಡದಿಂದ ಹಲ್ಲೆ ನಡೆದ ಘಟನೆ ವರದಿಯಾಗಿದೆ. ಅಬ್ದುಲ್ ರಹಿಮಾನ್ ಎಂಬವರ ಗುಜರಿ ಅಂಗಡಿಗೆ ಬಂದಿದ್ದ ಮಹಿಳೆಯ ಮೇಲೆ ಅಬ್ದುಲ್ ರಹಿಮಾನ್ ನ...
ಬೆಂಗಳೂರು, ಡಿಸೆಂಬರ್ 03 : ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ ತಡರಾತ್ರಿ ಬಿಗ್ಬಾಸ್ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ತಡರಾತ್ರಿ ಬೆಂಗಳೂರಿನ ಸದಾಶಿವನಗರದ ಪಬ್ನಲ್ಲಿ ಪೋಟೋ...
ಚೆನ್ನೈ, ನವೆಂಬರ್ 15: ಚಿತ್ರನಟ ಸೂರ್ಯ ಅಭಿನಯಿಸಿರುವ 1995ರ ನೈಜ ಘಟನೆ ಆದರಿಸಿದ ಕಥೆಯಿದು. ಇಲಿ, ಹಾವು ಹಿಡಿದು, ಇಟ್ಟಂಗಿ ಬಡೆದು ಬದುಕುವ ಇರುಳರು ಎಂಬ ಮುಗ್ಧ ಬುಡಕಟ್ಟು ಜನಾಂಗ ಪೋಲಿಸರ ಕಪಿಮುಷ್ಟಿಗೆ ಸಿಲುಕಿ ನರಳಿದ...
ಚೆನ್ನೈ, ನವೆಂಬರ್ 08: ಕೆಲ ದಿನಗಳ ಹಿಂದೆ ನಟ ವಿಜಯ್ ಸೇತುಪತಿ ಮತ್ತು ಅವರ ತಂಡವನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿದ್ದಾಗ ವ್ಯಕ್ತಿಯೊಬ್ಬ ಒದೆಯಲು ಯತ್ನಿಸಿದ ವೀಡಿಯೊ ವೈರಲ್ ಆಗಿತ್ತು. ನಟ ಈ ವಿಷಯವನ್ನು ಸಣ್ಣ ಜಗಳ...
ಸುಳ್ಯ, ನವೆಂಬರ್ 5: ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ಕಳೆದ ವಾರ ಹಣ್ಣು ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ದೂರು...
ಉಳ್ಳಾಲ, ಜೂನ್ 05: ಅಪರಿಚಿತ ತಂಡವೊಂದು ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಧರ್ಮನಗರದಲ್ಲಿ ನಿನ್ನೆ ಸಂಜೆ ನಡೆದಿದೆ. ಗುರುವಾರ ತೊಕ್ಕೊಟ್ಟು ಬಳಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ನಡೆಸಲಾಗಿದೆ...