ಭೋಪಾಲ್,ಮೇ 29: ಕರೊನಾ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಜಾರಿ ಮಾಡಲಾಗಿದೆ. ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿಲ್ಲ. ಹಾಗಿದ್ದರೂ ಅಂಗಡಿ ತೆರೆದಿದ್ದ ಗ್ರಾಮಕ್ಕೆ ಭೇಟಿ ಕೊಟ್ಟ ಪೊಲೀಸ್ ಅಧಿಕಾರಿಗಳು ಅಂಗಡಿ ಮುಚ್ಚಿಸಲು ಪ್ರಯತ್ನಿಸಿದ್ದಕ್ಕೆ ಗ್ರಾಮಸ್ಥರೆಲ್ಲ ಸೇರಿ ಅಧಿಕಾರಿಗಳಿಗೇ...
ಮಂಗಳೂರು, ಮೇ 25 : ಮಾಸ್ಕ್ ಧರಿಸದೇ ಇರುವುದನ್ನು ಪ್ರಶ್ನಿಸಿದ ಮಂಗಳೂರಿನ ಮಲ್ಲೂರು ಗ್ರಾಮ ಪಂಚಾಯತ್ ಪಿಡಿಒ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಮಲ್ಲೂರು ಗ್ರಾಮ ಪಂಚಾಯತ್ನ ಪಿಡಿಒ ರಾಜೇಂದ್ರ ಶೆಟ್ಟಿ ಅವರು ಮಲ್ಲೂರು...
ಬಂಟ್ವಾಳ, ಮೇ08: ಬಂಟ್ವಾಳ ಗ್ರಾಮಾಂತರದ ಸರಪಾಡಿಯಲ್ಲಿ ಆಶಾ ಕಾರ್ಯಕರ್ತೆಯೊಬ್ಬರ ಮೇಲೆ ಹಲ್ಲೆಗೆ ಮುಂದಾದ ಘಟನೆ ವರದಿಯಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸರಪಾಡಿಯಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ಕರೋನಾ ಪಾಸಿಟಿವ್ ಬಂದ ಮನೆಯವರಲ್ಲಿ ಕರೋನಾ ಪಾಸಿಟಿವ್ ಬಂದ...
ಉಳ್ಳಾಲ, ಜನವರಿ 01: ಎರ್ರಾಬಿರ್ರಿಯಾಗಿ ವಾಹನ ಚಲಾಯಿಸಿರುವುದನ್ನು ಪ್ರಶ್ನಿಸಿದ ದಂಪತಿಗೆ ನೆರೆಮನೆಯ ನಾಲ್ವರು ಸೇರಿ ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಳ್ಳಾಲದ ಹೊಯ್ಗೆ ಎಂಬಲ್ಲಿ ನಡೆದಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲ...
ಬಾಲಕನಿಗೆ ಯುವಕರ ತಂಡದಿಂದ ಹಲ್ಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಾಲಕ ವಿಟ್ಲ ಮೇ.28:ಯುವತಿಗೆ ಅಶ್ಲೀಲ ಮೇಸೆಜ್ ಕಳುಹಿಸಿದನ್ನು ಪ್ರಶ್ನಿಸಿ ಯುವಕರ ತಂಡವೊಂದು ಬಾಲಕನಿಗೆ ಹಲ್ಲೆ ನಡೆಸಿದ ವಿಡಿಯೋ ಒಂದು ಇಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಆಗುಂಬೆ ಘಾಟಿಯಲ್ಲಿ ಸೈಡ್ ಕೊಡಲಿಲ್ಲ ಎಂದು ಖಾಸಗಿ ಬಸ್ ನಿರ್ವಾಹಕನ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗ ಜುಲೈ 2: ಕಾರಿಗೆ ಸೈಡ್ ಕೊಡಲಿಲ್ಲವೆಂದು ಖಾಸಗಿ ಬಸ್ ನ ನಿರ್ವಾಹಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ...
ಸಲಿಂಗ ಕಾಮ ಆರೋಪ ದೈವದ ಪಾತ್ರಿ ತಲೆ ಬೋಳಿಸಿ ಹಲ್ಲೆ ! ಮಂಗಳೂರು ಮೇ 13: ಸಲಿಂಗ ಕಾಮದ ಆರೋಪದಡಿ ಬಿಕರ್ನಕಟ್ಟೆ ಬಳಿ ದೈವಪಾತ್ರಿಯೊಬ್ಬರಿಗೆ ಮಹಿಳೆಯರ ಸಹಿತ ನಾಗರಿಕರು ಸೇರಿ ಕೂದಲನ್ನು ಬಲವಂತವಾಗಿ ಕತ್ತರಿಸಿ, ಹಲ್ಲೆ...
ಪೊಲೀಸರ ಮೇಲೆ ಹಲ್ಲೆಗೆ ಯತ್ನ, ನಟೋರಿಯಸ್ ರೌಡಿ ಕಾಲಿಗೆ ಗುಂಡೇಟು ಮಂಗಳೂರು ಮೇ 10: ಬಂಧಿಸಲು ತೆರಳಿದ ಪೊಲೀಸರ ಮೇಲೆ ನಟೋರಿಯಸ್ ರೌಡಿಯೊಬ್ಬ ಹಲ್ಲೆಗೆ ಮುಂದಾದ ಘಟನೆ ತಡರಾತ್ರಿ ಮಂಗಳೂರಿನ ಜಪ್ಪಿನಮೊಗರಿನಲ್ಲಿ ನಡೆದಿದೆ. ಗೌರೀಶ್ ಹಲ್ಲೆಗೆ...
ಫೈನಾನ್ಸ್ ಮಾಲೀಕನ ಆಮಿಷಕ್ಕೆ ರೈತನ ಮೇಲೆ ರಾಕ್ಷಸೀ ಪ್ರವೃತ್ತಿ ಮೆರೆದ ಸುಳ್ಯ ಪೊಲೀಸ್ ಇನ್ಸ್ಪೆಕ್ಟರ್ ಸುಳ್ಯ ಡಿಸೆಂಬರ್ 6: ಫೈನಾನ್ಸ್ ಮಾಫಿಯಾದ ಆಮಿಷಕ್ಕೆ ಒಳಗಾಗಿ ಪೊಲೀಸ್ ಇನ್ಸ್ ಪೆಕ್ಟರ್ ಕೃಷಿಕನ ಮೇಲೆ ಅಟ್ಟಹಾಸ ಮೆರೆದಿರುವ ಘಟನೆ...
ಆರ್ಟಿಐ ಕಾರ್ಯಕರ್ತನಿಗೆ ಬಿಸಿ ನೀರು ಎರಚಿದ ಗ್ರಾಪಂ ಉಪಾಧ್ಯಕ್ಷೆ ಮಂಗಳೂರು ಡಿಸೆಂಬರ್ 5: ಬಸವ ವಸತಿ ಯೋಜನೆಯ ಅಕ್ರಮವನ್ನು ಪ್ರಶ್ನಿಸಿದ ಆರ್ಟಿಐ ಕಾರ್ಯಕರ್ತನೊಬ್ಬನ ಮೇಲೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಬಿಸಿ ನೀರು ಎರಚಿ ದೌರ್ಜನ್ಯ ನಡೆಸಿದ...