DAKSHINA KANNADA2 years ago
ಕೊಣಾಜೆ: ಮಗಳ ವಿವಾಹ ದಿನದಂದೇ ತಂದೆ ಹೃದಯಾಘಾತದಿಂದ ಮೃತ್ಯು
ಕೊಣಾಜೆ, ಮೇ 16: ಬೋಳಿಯಾರ್ ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ಸೋಮವಾರ ಮುಂಜಾವು ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ಬೋಳಿಯಾರ್ ನ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ(60) ಎಂದು ಗುರುತಿಸಲಾಗಿದೆ. ಹಸನಬ್ಬ ಅವರ...