ನವದೆಹಲಿ, ಜುಲೈ 8: ಹಾಸನ ಜಿಲ್ಲೆಯ ಸಕಲೇಶಪುರ ಪರಿಸರದಿಂದ ಬಯಲು ಸೀಮೆಯ ಜಿಲ್ಲೆಗಳಿಗೆ ನೀರು ಹರಿಸುವ ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಗೆ ಇದೀಗ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಯೋಜನೆಗೆ ಅಗತ್ಯವಿದ್ದ ಹೆಚ್ಚುವರಿ 423 ಎಕರೆ ಅರಣ್ಯ...
ಮಂಗಳೂರು, ಜುಲೈ 03: ದಿನ ಕಳೆದಂತೆ ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹಾಸನ ಜಿಲ್ಲೆಯೊಂದರಲ್ಲೆ 20ಕ್ಕು ಹೆಚ್ಚಿನ ಪ್ರಕರಣಗಳು ದಾಖಲಾಗಿದ್ದು ಜನರನ್ನು ಆತಂಕಕ್ಕೆ ಎಡೆಮಾಡಿದೆ. ಈ ಘಟನೆಗಳಿಗೆ ಕಾರಣ ಏನು ಎಂಬುದು ಇನ್ನೂ ಯಕ್ಷ ಪ್ರಶ್ನೆಯಾಗಿ...
ಹಾಸನ, ಜೂನ್ 23: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈವರಗೆ 11 ಮಂದಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ಹೇಳಲಾಗಿದ್ದು, ಈ ಸಾವಿನ ಸರಣಿ ಆತಂಕಕ್ಕೆ ಕಾರಣವಾಗಿದೆ. ಹಾಸನ ಜಿಲ್ಲೆಯ ಬೇಲೂರು...
ಹಾಸನ, ಜೂನ್ 11: ಹಾಸನ ಜಿಲ್ಲೆಗೆ ಸೇರಿದ ನಾಲ್ವರು ಎರಡು ತಿಂಗಳ ಅಂತರದಲ್ಲಿ ಹೃದಯಾಘಾತದಿಂದ ಸಾವನಪ್ಪಿದ್ದು ಇದೀಗ ಆತಂಕಕ್ಕೆ ಕಾರಣವಾಗಿದೆ. ಇದೀಗ ಇಂದು ಹಾಸನ ಮೂಲದ ಓರ್ವ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ.ನಗರದಲ್ಲಿ...
ಹಾಸನ, ಮೇ 22 : ಬಾತ್ರೂಂಗೆ ತೆರಳಿದ್ದ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ...
ಚಿಕ್ಕಮಗಳೂರು, ಮೇ 14: ಹಲವು ದಿನಗಳಿಂದ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ‘ಕುಳ್ಳ’ ಹೆಸರಿನ ಕಾಡಾನೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಇಂದು ಒಂದು ಊರಿನಲ್ಲಿ ಪ್ರತ್ಯಕ್ಷವಾಗಿ ದಾಂಧಲೆ ನಡೆಸಿದರೆ ನಾಳೆ ಮತ್ತೊಂದು ಊರಿನಲ್ಲಿ ನಲ್ಲಿ...
ಸುಬ್ರಹ್ಮಣ್ಯ, ಮೇ 12: ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೋರ್ವರ ಮೃತದೇಹ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಪತ್ತೆಯಾದ ಘಟನೆ ರವಿವಾರ ನಡೆದಿದೆ. ಹಾಸನ ಸಿಟಿ ನಿವಾಸಿ ಗೀತಾ (51) ಮೃತರು. ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯೋರ್ವರ ಮೃತದೇಹ ತೇಲುತ್ತಿರುವ...
ಹಾಸನ ಡಿಸೆಂಬರ್ 02: ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್ ಪಕ್ಕದ ಮನೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಮೃತಪಟ್ಟಿರುವ ಘಟನೆ ಭಾನುವಾರ ಹಾಸನದಲ್ಲಿ ನಡೆದಿದೆ. ಮಧ್ಯಪ್ರದೇಶದ ಸಿಂಗುಲಿ ಜಿಲ್ಲೆಯ ದೋಸಾರ್...
ಹಾಸನ: ಮದುವೆಗೆ ನಿರಾಕರಿಸಿದ ಪ್ರೇಯಸಿಗೆ ಯುವಕನೊಬ್ಬ ಚಾಕು ಇರಿದ ಘಟನೆ ಹಾಸನದ ಆಲೂರು ಪಟ್ಟಣದಲ್ಲಿ ನಡೆದಿದೆ. ಆಲೂರಿನ ಕಾರಗೋಡು ಗ್ರಾಮದ ಮೋಹಿತ್ ಹಾಗೂ ಅದೇ ಗ್ರಾಮದ ಯುವತಿ ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕೆಲವು ದಿನಗಳಿಂದ...
ಹಾಸನ: ಪ್ಲಾಸ್ಟಿಕ್ ತುಂಬಿದ್ದ ಲಾರಿ ಆಕಸ್ಮಿಕ ಬೆಂಕಿಗೆ ಸಂಪೂರ್ಣ ಆಹುತಿಯಾಗಿರುವ ಘಟನೆ ರವಿವಾರ ರಾತ್ರಿ ಹಾಸನ ನಗರದ 80 ಅಡಿ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಮೂಡಿಗೆರೆ ಮೂಲದ ಲಾರಿ ಪ್ಲಾಸ್ಟಿಕ್...