DAKSHINA KANNADA7 days ago
ಶಾಸಕ ಅಶೋಕ್ ರೈ ವಿರುದ್ದ ಪ್ರಚೋದನಕಾರಿ ಹೇಳಿಕೆ ಆರೋಪ: ಕಾನೂನು ಕ್ರಮ ಕೈಗೊಳ್ಳಲು ಹಿಂದೂ ಜಾಗರಣ ವೇದಿಕೆ ಮನವಿ
ಪುತ್ತೂರು, ಜುಲೈ 10: ಪುತ್ತೂರಿನ ಶಾಸಕ ಅಶೋಕ್ ರೈ ಹಿಂದೂ ಸಂಘಟನೆಗಳ ಪ್ರಮುಖರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ನಿಂದಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವುದರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪುತ್ತೂರು ನಗರ ಪೊಲೀಸ್ ಠಾಣೆಗೆ ಹಿಂದೂ ಜಾಗರಣ...