ಬಂಟ್ವಾಳ, ಡಿಸೆಂಬರ್ 16: ಅನ್ಯಕೋಮಿನ ಜೋಡಿ ಜೊತೆಯಾಗಿ ಪ್ರಯಾಣಿಸುತ್ತಿದ್ದ ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ನಡೆದಿದೆ. ಭಟ್ಕಳ ಮೂಲದ ಅನ್ಯಕೋಮಿನ ಯುವಕ ಮತ್ತು ಮಂಗಳೂರು ಮೂಲದ ಹಿಂದೂ ಯುವತಿ ಜೊತೆಯಾಗಿ ಖಾಸಗಿ...
ಸುಬ್ರಹ್ಮಣ್ಯ, ಡಿಸೆಂಬರ್ 03: ಹಿಂದೂ ವ್ಯಾಪಾರಿ ಮೇಲೆ ಹಲ್ಲೆ ಪ್ರಕರಣ ಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೋಲೀಸ್ ಠಾಣಾ ಸಿಬ್ಬಂದಿ ಮೇಲೆ ಪ್ರಕರಣ ದಾಖಲಾಗಿದೆ. ಸುಬ್ರಹ್ಮಣ್ಯ ಪಂಚಮಿ ಜಾತ್ರೆಯಂದು ಜ್ಯೂಸ್ ಮತ್ತು ಐಸ್ ಕ್ರೀಂ ವ್ಯಾಪಾರ ಮಾಡುತ್ತಿದ್ದ ಕಡಬದ...
ಶಿವಮೊಗ್ಗ, ಅಕ್ಟೋಬರ್ 25: ಜಿಲ್ಲೆಯಲ್ಲಿ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸೀಗೆಹಟ್ಟಿಯ ಹಿಂದೂ ಕಾರ್ಯಕರ್ತ ಮೃತ ಹರ್ಷ ಕುಟುಂಬಸ್ಥರಿಗೆ ಬೆದರಿಕೆ ಬಂದಿದೆ. ಸೀಗೆಹಟ್ಟಿಯ ನಿವಾಸ, ರವಿ ವರ್ಮ ಬೀದಿ, ಕೆ.ಆರ್ ಪುರಂ ರಸ್ತೆ ಮುಂತಾದೆಡೆ 2...
ಬೆಂಗಳೂರು, ಅಕ್ಟೋಬರ್ 25: ಇತ್ತೀಚೆಗೆ ಬಿಡುಗಡೆಯಾದ ಕಾಂತಾರ ಚಿತ್ರದ ಸುತ್ತಲೂ ಸೃಷ್ಟಿಯಾಗಿರುವ ವಿವಾದದ ಕುರಿತು ನಟ ಕಿಶೋರ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಪ್ರಕಟಿಸಿರುವ ಅವರು, ಅಭಿಪ್ರಾಯ ಹಂಚಿಕೊಂಡಿದ್ದಾರೆ. ನಮ್ಮ...
ಅಯೋಧ್ಯ, ಅಕ್ಟೋಬರ್ 07: ಪ್ರಭಾಸ್ ನಟಿಸಿರುವ ‘ಆದಿಪುರುಷ್’ ಸಿನಿಮಾದಲ್ಲಿ ರಾಮಾಯಣಕ್ಕೆ ಅಪಮಾನ ಮಾಡಿದ್ದಾರೆಂದು ಈ ಹಿಂದೆ ಹಿಂದೂ ಪರ ಸಂಘಟನೆಗಳು ಆರೋಪಿಸಿದ್ದವು. ರಾಮಾಯಣದ ಪಾತ್ರಗಳನ್ನು ತಮಗಿಷ್ಟ ಬಂದಂತೆ ಪ್ರೆಸೆಂಟ್ ಮಾಡಿರುವುದಕ್ಕಾಗಿ ಭಾರೀ ಆಕ್ರೋಶ ವ್ಯಕ್ಯವಾಗಿತ್ತು. ಇದೀಗ...
ಸುಳ್ಯ, ಅಕ್ಟೋಬರ್ 03: ಹಿಂದೂ ಜಾಗರಣ ವೇದಿಕೆ ಸುಳ್ಯ ಘಟಕ ಮತ್ತು ವಿಕ್ರಮ್ ಫೌಂಡೇಶನ್ ಬೆಂಗಳೂರು ಇದರ ಸಹಯೋಗದಲ್ಲಿ ಮೂರು ಬಡ ಕುಟುಂಬಗಳಿಗೆ ನೂತನ ಮನೆ ಹಸ್ತಾಂತರ ಮಾಡಲಾಗಿದೆ. ಸುಳ್ಯದ ಮಂಡೆಗೋಲಿನಲ್ಲಿ ಗುಡಿಸಲಲ್ಲಿ ವಾಸಿಸುತ್ತಿದ್ದ ಕುಟುಂಬಗಳಿಗೆ...
ಮಂಗಳೂರು, ಸೆಪ್ಟೆಂಬರ್ 25: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಚೇರಿ ಮತ್ತು ನಾಯಕರ ಮನೆ ಮೇಲೆ ನಡೆದ ಎನ್ ಐಎ ದಾಳಿ ಬಿಜೆಪಿಯ ಚುನಾವಣಾ ತಂತ್ರಗಾರಿಕೆಯೇ ಎಂಬ ಅನುಮಾನ ಮೂಡಿದೆ ಎಂದು ಹಿಂದೂ ಮಹಾಸಭಾದ...
ವಿಟ್ಲ, ಸೆಪ್ಟೆಂಬರ್ 20: ಭಿನ್ನಕೋಮಿನ ಯುವತಿಯರೊಂದಿಗಿದ್ದ ಯುವಕನೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಟ್ಲದ ಕುಡ್ತಮುಗೇರು ಸಮೀಪದ ಪಡಾರು ಬೆಳ್ಪಾದೆ ಎಂಬಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಯುವತಿಯರೊಂದಿಗೆ ಮುಸ್ಲಿಂ ಯುವಕನೋರ್ವ...
ಪುತ್ತೂರು, ಸೆಪ್ಟೆಂಬರ್ 16: ಹಿಂದೂ ಹೆಸರಿನಲ್ಲಿ ಯುವತಿಯನ್ನು ನಂಬಿಸಿರುವ ಆರೋಪದಲ್ಲಿ ಅನ್ಯಕೋಮಿನ ಯುವಕನ್ನು ಪೋಲಿಸರು ವಶಕ್ಕೆ ಪಡೆದ ಘಟನೆ ಇಂದು ನಡೆದಿದೆ. ಕುಂದಾಪುರ ಮೂಲದ ಹಿಂದೂ ಯುವತಿ ಹಾಗೂ ಕೋಟೇಶ್ವರದ ಅನ್ಯಕೋಮಿನ ಹುಡುಗ ಜೊತೆಯಾಗಿ ಪುತ್ತೂರಿನಲ್ಲಿ...
ಪುತ್ತೂರು, ಸೆಪ್ಟೆಂಬರ್ 15: ಮಹಿಳೆಗೆ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ ಪ್ರಕರಣವನ್ನು ಖಂಡಿಸಿ ಹಿಂದೂಪರ ಸಂಘಟನೆಯಿಂದ ತಿಂಗಳಾಡಿಯಲ್ಲಿ ಸೆಪ್ಟೆಂಬರ್ 15 ರಂದು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಯಿತು. ದಿನಸಿ ತರಲೆಂದು ಅಂಗಡಿಗೆ ಬಂದ ಮಹಿಳೆಯ...