DAKSHINA KANNADA2 years ago
ಪುತ್ತೂರು: ಹಿರೇಬಂಡಾಡಿಯ ಆಶಾ ಕಾರ್ಯಕರ್ತೆ ಭವ್ಯ ಹೆರಿಗೆ ವೇಳೆ ರಕ್ತಸ್ರಾವದಿಂದ ಮೃತ್ಯು.
ಪುತ್ತೂರು, ಜೂನ್ 21: ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ ಉಂಟಾಗಿ...