KARNATAKA8 hours ago
ಮಲೆಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು: ವಿಷಪ್ರಾಶನ ಶಂಕೆ
ಚಾಮರಾಜನಗರ, ಜೂನ್ 26: ಚಾಮರಾಜನಗರ ಜಿಲ್ಲೆಯ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಮೀಣ್ಯಂ ವನ್ಯಧಾಮದ ಮೀಸಲು ಅರಣ್ಯ ವಲಯದಲ್ಲಿ ತಾಯಿ ಹುಲಿ ಮತ್ತು ಅದರ 3 ಮರಿಗಳ ಅಸಹಜವಾಗಿ ಸಾವನ್ನಪರುವ ಪ್ರಕರಣ ಬೆಳಕಿಗೆ ಬಂದಿದೆ. ಈ...