ಮಂಗಳೂರು : ಮಂಗಳೂರು ನಗರದ ಕೂಳೂರು ಪಂಜಿಮೊಗರು ವಿದ್ಯಾನಗರದ ಯುವಕ ದುಬೈಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಖ್ತರ್(27) ಹೃದಯಾಘಾತಕ್ಕೆ ಬಲಿಯಾದ ಯುವಕನಾಗಿದ್ದಾರೆ. ನಗರದ ಪಂಜಿಮೊಗರು ವಿದ್ಯಾನಗರದ ಮುಹಮ್ಮದ್ ಎಂಬವರು ಪುತ್ರ ಅಖ್ತರ್ ಕಳೆದ 7 ತಿಂಗಳಿನಿಂದ ದುಬೈಯಲ್ಲಿ...
ಉಡುಪಿ: ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ತಲ್ಲೂರಿನಲ್ಲಿ ನಡೆದಿದೆ. ಅಕ್ಷರ ದಾಸೋಹ ಯೋಜನೆ ಕುಂದಾಪುರದ ಸಹಾಯಕ ನಿರ್ದೇಶಕ ಅರುಣ್ ಕುಮಾರ್ಶೆಟ್ಟಿ...
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಕುಕ್ಕೆ ಸುಬ್ರಹ್ಮಣ್ಯದತ್ತ ತೆರಳುತ್ತಿದ್ದ ವೇಳೆ ಯಾತ್ರಾರ್ಥಿಗೆ ಎದೆನೋವು ಕಾಣಿಸಿಕೊಂಡು ಬಳಿಕ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ...
ಅನಾರೋಗ್ಯ ನಿಮಿತ್ತ ಔಷಧ ತರಲು ಆಟೋದಲ್ಲಿ ತೆರಳಿದ್ದ ಯುವಕ ದಾರಿ ಮಧ್ಯೆ ಹೃದಯಾಘಾತ ಕ್ಕೆ ಬಲಿಯಾದ ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ನಿಂತಿಕಲ್ಲು ಎಂಬಲ್ಲಿ ನಡೆದಿದೆ. ಸುಳ್ಯ : ಅನಾರೋಗ್ಯ ನಿಮಿತ್ತ ಔಷಧ ತರಲು...
ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿರುವ ಫನ್ ಮಾಲ್ಗೆ ಸಿನಿಮಾ ವೀಕ್ಷಿಸಲು ತೆರಳಿದ್ದ 35 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾರೆ. ಲಖನೌ: ಇತ್ತೀಚೆಗೆ ವಿಶ್ವದಲ್ಲಿನ ಅಂಕಿ ಅಂಶಗಳು ಸಿಗದಿದ್ದರೂ ಭಾರತದಲ್ಲಿ ಕೊರೊನಾದ ಬಳಿಕ ಹೃದಯಾಘಾತ, ಹೃದಯ...
ಕೊಚ್ಚಿ, ಆಗಸ್ಟ್ 08: ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಸಿದ್ಧಿಕಿ ಅವರಿಗೆ ಹೃದಯಾಘಾತವಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಸಿದ್ಧಿಕಿ ಅವರಿಗೆ ಸೋಮವಾರ (ಆಗಸ್ಟ್ 7ರ) ಮಧ್ಯಾಹ್ನ 3ರ ಸುಮಾರಿಗೆ...
ಬೆಂಗಳೂರು , ಆಗಸ್ಟ್ 07: ಸ್ಯಾಂಡಲ್ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಬ್ಯಾಂಕಾಕ್ ನಲ್ಲಿ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇವರಿಗೆ ಶೌರ್ಯ ಎಂಬ ಓರ್ವ...
ಚೆನ್ನೈ, ಜುಲೈ 25: ಮ್ಯಾರಥಾನ್ನಲ್ಲಿ ಭಾಗವಹಿಸಿದ 20 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಮೃತನನ್ನು ಕಲ್ಲಕುರಿಚಿಯ ದಿನೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ ನಡೆದ ಉತಿರಂ 2023 ರಕ್ತದಾನ...
ಬೆಂಗಳೂರು, ಜೂನ್ 27: ಸಿರಿವಂತನಾದರೂ ಕನ್ನಡ ನಾಡಲ್ಲಿ ಮೆರೆವೆ ಹಾಡಿನ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದ ಸ್ಯಾಂಡಲ್ ವುಡ್ ನ ಹಿರಿಯ ನಟ, ನಿರ್ದೇಶಕ ಹಾಗೂ ಚಿತ್ರ ಸಾಹಿತಿ ಸಿ.ವಿ.ಶಿವಶಂಕರ್ (90) ಇಂದು ಮಧ್ಯಾಹ್ನ ಹೃದಯಾಘಾತದಿಂದ...
ಕನ್ನಡಲ್ಲಿ ಹಬ್ಬ, ಗ್ರಾಮದೇವತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ದಕ್ಷಿಣದ ಖ್ಯಾತ ಖಳನಟ ಕಜನ್ ಖಾನ್ ನಿಧನರಾಗಿದ್ದಾರೆ. ನಿನ್ನೆ ಅವರಿಗೆ ಹೃದಯಾಘಾತವಾಗಿದ್ದು , ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ. 1992ರಲ್ಲಿ ತೆರೆಕಂಡ...