DAKSHINA KANNADA3 months ago
ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆಗೆ ಹೆಚ್ಚುತ್ತಿದೆ ಒತ್ತಡ, ವಕೀಲರ ಸಂಘದ ನೇತೃತ್ವದಲ್ಲಿ ಹಿರಿಯ ವಕೀಲರ ಮಹತ್ವದ ಸಭೆ..!
ಮಂಗಳೂರು : ಮಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆಗೆ ಒತ್ತಡ ಹೆಚ್ಚುತ್ತಿದ್ದು ಗುರುವಾರ ವಕೀಲರ ಸಂಘದ ನೇತೃತ್ವದಲ್ಲಿ ಹಿರಿಯ ವಕೀಲರ ಮಹತ್ವದ ಸಭೆ ನಡೆಯಿತು. ಮಂಗಳೂರು ವಕೀಲರ ಸಂಘದ ದಶಕಗಳ ಬೇಡಿಕೆಯಾದ ಮಂಗಳೂರು...