DAKSHINA KANNADA1 year ago
ಮಂಗಳೂರು: ಸುರತ್ಕಲ್ ಹೊಸಬೆಟ್ಟು ಜಂಕ್ಷನ್ನಲ್ಲಿ ಬೈಕಿಗೆ ಗುದ್ದಿದ್ದ ಬಸ್ ನ ಭಯಾನಕ ವಿಡಿಯೋ ಸಿಸಿಟಿವಿಯಲ್ಲಿ ಸೆರೆ..!
ರಸ್ತೆ ದಾಟಲೆಂದು ನಿಂತಿದ್ದ ಬೈಕ್ಗೆ ವಿರುದ್ಧ ದಿಕ್ಕಿನಲ್ಲಿ ಬಂದ ಖಾಸಗಿ ಬಸ್ವೊಂದು ರಭಸವಾಗಿ ಡಿಕ್ಕಿ ಹೊಡೆದಿದ್ದು. ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಭಾನುವಾರ ನಗರದ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ನ ಹೊಸಬೆಟ್ಟು ಸಮೀಪ ನಡೆದಿದೆ....