ಕೊಲ್ಕತ್ತಾ ಫೆಬ್ರವರಿ 21: ಭಾರತದ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಗಂಗೂಲಿ ಅಪಘಾತದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ವರದಿಗಳ ಪ್ರಕಾರ, ಸೌರವ್ ಗಂಗೂಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬುರ್ದ್ವಾನ್ಗೆ ಹೋಗುತ್ತಿದ್ದರು. ದುರ್ಗಾಪುರ ಎಕ್ಸ್ಪ್ರೆಸ್ವೇಯಲ್ಲಿ...
ಟೊರಂಟೋ: ಲ್ಯಾಂಡಿಂಗ್ ವೇಳೆ ವಿಮಾನವೊಂದು ಪಲ್ಟಿ ಹೊಡೆದ ಪರಿಣಾಮ ಹದಿನೆಂಟು ಮಂದಿ ಗಾಯಗೊಂಡಿರುವ ಘಟನೆ ಕೆನಡಾದ ಟೊರೊಂಟೊ ಪಿಯರ್ಸನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಸಂಭವಿಸಿದೆ. ನಾಲ್ವರು ಸಿಬ್ಬಂದಿಗಳು ಸೇರಿ ಒಟ್ಟು ಎಂಬತ್ತು ಮಂದಿ ಪ್ರಯಾಣಿಸುತ್ತಿದ್ದ...
ಜಬಲ್ಪುರ : ಕುಂಭಮೇಳದಿಂದ ಹಿಂತಿರುಗುತ್ತಿದ್ದ ಮಿನಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರ- ಪ್ರಯಾಗ್ರಾಜ್ ಮಾರ್ಗದಲ್ಲಿ ಇಂದು ಸಂಭವಿಸಿದೆ. ಜಬಲ್ಪುರ – ಪ್ರಯಾಗ್ರಾಜ್ ರಾಷ್ಟ್ರೀಯ ಹೆದ್ದಾರಿಯಲ್ಲಿ...
ಚಿತ್ರದುರ್ಗ, ಏಪ್ರಿಲ್ 07: ಖಾಸಗಿ ಬಸ್ಸೊಂದು ಪಲ್ಟಿಯಾಗಿ ಮೂವರು ಪ್ರಯಾಣಿಕರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ಕೋಚ್ ಬಸ್ ಬೆಳಗ್ಗಿನ ಜಾವ...
ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಚರಂಡಿಗೆ ಪಲ್ಟಿಯಾದ ಘಟನೆ ಇಂದು ಮುಂಜಾನೆ ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿರುವ ಚರಂಡಿಗೆ ಪಲ್ಟಿಯಾಗಿ ನಿಂತಿದೆ....
ಬೆಳ್ತಂಗಡಿ, ಎಪ್ರಿಲ್ 11 : ನಿಲ್ಲಿಸಿದ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು. ಬೈಕ್ ನಲ್ಲಿದ್ದ ಓರ್ವ ಸಾವನ್ನಪ್ಪಿ , ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯ ಶಕ್ತಿನಗರದ ಸರ್ಕಲ್ ಬಳಿ ನಡೆದಿದೆ....