FILM12 months ago
27ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಖ್ಯಾತ ಯೂಟ್ಯೂಬರ್ ಅಬ್ರದೀಪ್ ಸಹಾ
ಮುಂಬೈ ಎಪ್ರಿಲ್ 17: ಆಂಗ್ರಿ ರಾಂಟ್ಮ್ಯಾನ್ ಎಂದು ವ್ಯಾಪಕವಾಗಿ ಕರೆಯಲ್ಪಡುವ ಜನಪ್ರಿಯ ಯೂಟ್ಯೂಬರ್ ಅಬ್ರದೀಪ್ ಸಹಾ ಹೃದಯಸಂಬಂಧಿ ಖಾಯಿಲೆಯಿಂದಾಗಿ ನಿಧನರಾಗಿದ್ದಾರೆ. ಅಬ್ರದೀಪ್ ಸಹಾ ಅವರು ಇತ್ತೀಚೆಗೆ ಹೃದಯಕ್ಕೆ ಸಂಬಂಧಿಸಿದಂತೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ...