ಕುಂದಾಪುರ ಮಾರ್ಚ್ 28: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸಾವನಪ್ಪಿದ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ರಾಜೀವ ಶೆಟ್ಟಿ (55) ಹಾಗೂ...
ಸುಳ್ಯ ಮಾರ್ಚ್ 28: ಕಾರೊಂದನ್ನು ಓವರ್ ಟೆಕ್ ಮಾಡುವ ಸಂದರ್ಭ ಬೈಕ್ ಲಾರಿ ಅಡಿಗೆ ಬಿದ್ದು ಬೈಕ್ ಸವಾರ ಸಾವನಪ್ಪಿದ ಘಟನೆ ಮಡಿಕೇರಿ ಸಮೀಪದ ಕಾಟಿಕೇರಿ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ...
ಪುತ್ತೂರು, ಮಾರ್ಚ್ 27: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಯುವಕನೋರ್ವ ಬಿದ್ದು 15 ತಾಸುಗಳ ಬಳಿಕ ಪತ್ತೆಯಾದ ಘಟನೆ ಸವಣೂರಿನಲ್ಲಿ ನಡೆದಿದೆ. ಮಾ 25ರಂದು ರೈಲಿನಲ್ಲಿ ಕುಮಟದಿಂದ ಮಂಗಳೂರು ಮಾರ್ಗ ವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯ...
ಉಡುಪಿ ಮಾರ್ಚ್ 26: ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಮಗನ ಸಾವಿನ ಸುದ್ದಿ ಕೇಳಿ ಕೋಮಾಕ್ಕೆ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ ಘಟನೆ ಶಿರ್ವದಲ್ಲಿ ನಡೆದಿದೆ. ಶಿರ್ವದ ಕೊಲ್ಲಬೆಟ್ಟು ನಿವಾಸಿ ರಮೇಶ್ ಮೂಲ್ಯ (51) ಅಪಘಾತದಲ್ಲಿ ಮೃತ...
ಕಾರವಾರ, ಮಾರ್ಚ್ 25: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ-ಹಳಿಯಾಳ ರಸ್ತೆಯ ಆಲೂರು ಬಳಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಬ್ರೇಕ್ ಫೇಲ್ ಆಗಿ ಮರಕ್ಕೆ ಡಿಕ್ಕಿಯಾದ ಘಟನೆ ಸಂಭವಿಸಿದೆ. ನಿಪ್ಪಾಣಿಯಿಂದ ದಾಂಡೇಲಿಗೆ ತೆರಳುತ್ತಿದ್ದ, ಗ್ಯಾಸ್ ಸಿಲಿಂಡರ್...
ಚಿಕ್ಕಮಗಳೂರು, ಮಾರ್ಚ್ 24: ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಮಡಿಕೇರಿ ಕುಶಾಲನಗರ ಮೂಲದ ಪ್ರವಾಸಿ ನಿಶಾಂತ್ ಈಜುಕೊಳದಲ್ಲಿ ಬಿದ್ದು ದುರ್ಮರಣ ಹೊಂದಿದ್ದಾರೆ. ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲೇ ಅವರು ಸಾವಿಗೀಡಾಗಿದ್ದಾರೆ....
ಉಡುಪಿ ಮಾರ್ಚ್ 23: ಚಾಲಕನ ನಿಯಂತ್ರಣ ತಪ್ಪಿ ಗುಜರಿ ಐಟಮ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಅಂಬಾಗಿಲು ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಅಪಘಾತದಲ್ಲಿ ಲಾರಿ ಚಾಲಕ ಸೇರಿ ಆರು...
ಕಡಬ: ಸಮಸ್ಯೆಗಳು ಎದುರಾದಾಗ ಅದಕ್ಕೆ ಬೆನ್ನು ಹಾಕಿ ಹೋಗುವುದೋ ಅದನ್ನು ಎದುರಿಸುವುದೋ ಎಂಬ ಪ್ರಶ್ನೆಗಳಿಗೆ ಮೂರನೇ ವ್ಯಕ್ತಿಯಾಗಿ ಎದುರಿಸಿ ಎನ್ನಬಹುದು. ಅದನ್ನು ಪ್ರಾಕ್ಟಿಕಲ್ ಆಗಿ ಅಳವಡಿಸುವುದು ಹೇಳಿದಷ್ಟು ಸುಲಭವಲ್ಲ ಅಂಥದ್ದೇ ಒಂದು ಸನ್ನಿವೇಶ ದಕ್ಷಿಣ ಕನ್ನಡ...
ಮುಲ್ಕಿ ಮಾರ್ಚ್ 18: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸಾವನಪ್ಪಿದ ಘಟನೆ ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ನಡೆದಿದೆ, ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ(27)...
ಬಂಟ್ವಾಳ ಮಾರ್ಚ್ 17: ಕಳೆದ ವಾರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿ.ಸಿ.ರೋಡು ಕೈಕುಂಜೆ ಬಳೀಯ ಯುವ ವಕೀಲ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ....