ಕಾರ್ಕಳ, ಮಾರ್ಚ್ 22: ಕಾರ್ಕಳದ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಾಯಂಕಾಲ ಆಕಸ್ಮಿಕವಾಗಿ ಕೃಷಿ ತೋಟಕ್ಕೆ ಬೆಂಕಿ ಬಿದ್ದು ಅಪಾರ ಹಾನಿಯಾಗಿದೆ. ಬೈಹುಲ್ಲಿನ ಬೃಹತ್ ರಾಶಿಯೊಂದು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಕೃಷಿ...
ಮಂಗಳೂರು ಮಾರ್ಚ್ 21:ಕಾರನ್ನು ರಿವರ್ಸ್ ತೆಗೆಯುವ ಸಂದರ್ಭ ಕಾರು ಚಾಲಕನ ನಿಯಂತ್ರಣ ತಪ್ಪಿ ಆಟೋ ಹಾಗೂ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಕೋರ್ಟ್ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಕಾರು ಪಲ್ಟಿಯಾಗಿದೆ. ಸ್ಥಳೀಯರ ಮಾಹಿತಿ...
ಬೆಂಗಳೂರು ಮಾರ್ಚ್ 19: ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಣಿಮಿಣಿಕೆ ಟೋಲ್ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಒನ್ವೇನಲ್ಲಿ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ರಾಜರಾಜೇಶ್ವರಿ ಆಸ್ಪತ್ರೆ ಬಳಿ ಬೈಕ್ಗೆ ಗುದ್ದಿದ್ದು, ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮತ್ತೋರ್ವ ಗಂಭೀರ...
ವಿಟ್ಲ ಮಾರ್ಚ್ 18 : ಕೊಳವೆ ಬಾವಿ ಕೊರೆಯುವ ಯಂತ್ರದ ಲಾರಿ ಹಾಗೂ ದ್ವಿಚಕ್ರವಾಹನದ ನಡುವೆ ಅಪಫಾತ ಸಂಭವಿಸಿ, ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಾಯಗೊಂಡ ಘಟನೆ ವಿಟ್ಲ ಪೇಟೆ ಹೊರವಲಯದ ಹೆದ್ದಾರಿಯ ಕಾಶಿಮಠದಲ್ಲಿ ಸಂಭವಿಸಿದೆ....
ಮಂಗಳೂರು ಮಾರ್ಚ್ 18: ಟಿಪ್ಪರ್ ಲಾರಿಯೊಂದು ಸ್ಕೂಟರ್ ಮೇಲೆ ಹರಿದ ಪರಿಣಾಮ ಇಬ್ಬರು ಸಾವನಪ್ಪಿದ ಘಟನೆ ನಂತೂರು ಸರ್ಕಲ್ ನಲ್ಲಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಇಬ್ಬರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಟಿಪ್ಪರ್ ಲಾರಿ...
ಹೊನ್ನಾವರ ಮಾರ್ಚ್ 18 : ಕಂಟೈನರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಸಂಭವಿಸಿದೆ. ಬಂಟಕಲ್ಲು ಶ್ರಿ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ...
ಕಡಬ, ಮಾರ್ಚ್ 17 : ರಬ್ಬರ್ ಟ್ಯಾಪಿಂಗ್ ಕತ್ತಿಯ ರೂಪದಲ್ಲಿ ಬಂದ ಸಾವು ಮಹಿಳೆಯನ್ನು ಬಲಿಪಡೆದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ಮಾ.17ರಂದು ನಡೆದಿದೆ. ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(37...
ವಿಜಯಪುರ, ಮಾರ್ಚ್ 16: ಕೇಂದ್ರ ಸಚಿವೆ ಸಾದ್ವಿ ನಿರಂಜನಾ ಪ್ರಯಾಣಿಸುತ್ತಿದ್ದ ಕಾರು ಹಾಗೂ ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾದ ಘಟನೆ ನಗರ ಹೊರ ಭಾಗದ ಜುಮನಾಳ ಕ್ರಾಸ್ ಬಳಿ ನಡೆದಿದೆ. ಈ ಅಪಘಾತದಲ್ಲಿ ಕೇಂದ್ರ ಸಚಿವೆ ಸಾದ್ವಿ...
ಬಂಟ್ವಾಳ ಮಾರ್ಚ್ 13: ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ಬೈಪಾಸ್ ನಿವಾಸಿ ವಿದ್ಯುತ್ ಗುತ್ತಿಗೆದಾರ...
ಪುತ್ತೂರು, ಮಾರ್ಚ್ 11: ಬಿಸಿಲಿನ ಧಗೆ ವಾರದಿಂದ ತೀವ್ರವಾಗಿದ್ದು, ಅರಣ್ಯ – ಗುಡ್ಡ ಪ್ರದೇಶ, ಕೃಷಿ ಭೂಮಿ ಸೇರಿ ಒಣ ಪ್ರದೇಶಗಳಲ್ಲಿ ಉಂಟಾಗುತ್ತಿರುವ ಬೆಂಕಿ ಅವಘಗಡಗಳು ಈ ವರ್ಷ ಗಣನೀಯವಾಗಿ ಏರಿಕೆಯಾಗಿದ್ದು, ಅಗ್ನಿಶಾಮಕ ದಳಕ್ಕೆ ಬೆಂಕಿ...