ಚಿಕ್ಕಮಗಳೂರು, ಜುಲೈ 12: ಇಂದು ಮುಂಜಾನೆ ಚಾರ್ಮಾಡಿ ಘಾಟ್ನಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಮಳೆಯ ಮಧ್ಯೆಯೂ ಕಾರೊಂದು ಚಾರ್ಮಾಡಿ ಘಾಟ್ನಲ್ಲಿ ಹೊತ್ತಿ ಉರಿದಿದೆ. ಮೂಡಿಗೆರೆ ತಾಲೂಕಿನ ಜೇನ್ ಕಲ್ ದೇವಸ್ಥಾನದ ಬಳಿ ಮುಂಜಾನೆ...
ಉಡುಪಿ, ಜುಲೈ 11 : ಉಡುಪಿ ಕರಾವಳಿ ಬೈಪಾಸ್ ಮೇಲ್ ಸೇತುವೆಯಲ್ಲಿ ಕಾರೊಂದು ಮೇಲಿನಿಂದ ಕೆಳಗೆ ಕೆಳಗೆ ರಸ್ತೆಯಲ್ಲಿ ಸಂಚರಿಸಸುತ್ತಿದ್ದ ಬೈಕ್ ನ ಮೇಲೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ...
ಉಡುಪಿ ಜುಲೈ 10: ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ಸಹೋದರರಿಬ್ಬರು ಸಾವನಪ್ಪಿರುವ ಘಟನೆ ನಂದಳಿಕೆಯ ಮಾವಿನಕಟ್ಟೆಯ ಬಳಿ ನಡೆದಿದೆ. ಮೃತರನ್ನು ನಂದಳಿಕೆಯ ನಿವಾಸಿಗಳಾದ ಸತೀಶ್ ಕುಲಾಲ್...
ಪುತ್ತೂರು, ಜುಲೈ 09: ಪುತ್ತೂರು ತಾಲೂಕಿನ ಬಪ್ಪಳಿಗೆಯ ಬಲ್ನಾಡ್ ಸಂಪರ್ಕ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಬಲ್ನಾಡ್ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರು, ಪುತ್ತೂರು...
ಸುರತ್ಕಲ್ ಜುಲೈ 08: ನಿಂತಿದ್ದ ಓಮ್ನಿ ಕಾರಿನ ಮೇಲೆ ಲಾರಿಯೊಂದು ಪಲ್ಟಿಯಾದ ಕಾರಣ ಓಮ್ನಿ ಚಾಲಕ ಸಾವನಪ್ಪಿರುವ ಘಟನೆ ಸುರತ್ಕಲ್ ನ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಓಮಿನಿ ಚಾಲಕ ಗೋಕುಲ ನಗರ ನಿವಾಸಿ ಲೋಕೇಶ್...
ಪಡುಬಿದ್ರೆ,ಜುಲೈ 05 : ದ್ವಿಚಕ್ರ ವಾಹನ ಸವಾರನ ಮೇಲೆ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರೆ ಜಂಕ್ಷನ್ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆ...
ಕುಂದಾಪುರ ಜುಲೈ 04: ರಾಷ್ಟ್ರೀಯ ಹೆದ್ದಾರಿ 66 ಮರವಂತೆ ಸಮೀಪ ಅಪಘಾತಕ್ಕೀಡಾಗಿ ಸಮುದ್ರಪಾಲಾಗಿದ್ದ ಕಾರಿನಲ್ಲಿದ್ದ ಮತ್ತೊಬ್ಬ ಯುವಕನ ಮೃತದೇಹ ಇಂದು ತ್ರಾಸಿಯ ಕುಂಚಗೋಡು ಎಂಬಲ್ಲಿ ಪತ್ತೆಯಾಗಿದೆ. ಪತ್ತೆಯಾದ ಮೃತದೇಹ ರೋಶನ್ ಆಚಾರ್ ಎಂದು ಗುರುತಿಸಲಾಗಿದೆ. ಕಳೆದ...
ಶಿಮ್ಲಾ, ಜುಲೈ 04: ಶಾಲಾ ಬಸ್ ಕಣಿವೆಗೆ ಉರುಳಿ ಮಕ್ಕಳು ಸೇರಿದಂತೆ ಸುಮಾರು 16 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ನಡೆದಿದೆ. ಸೇಮವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ....
ಪುತ್ತೂರು, ಜುಲೈ4: ಮಗನನ್ನು ಬೆಂಗಳೂರು ಬಸ್ ಗೆ ಹತ್ತಿಸಲು ಹೋಗುವಾಗ ನಡೆದ ಅಪಘಾತದಲ್ಲಿ ಅಪ್ಪ ಸಾವನಪ್ಪಿದ್ದು, ಮಗ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ರಾತ್ರಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ. ಮೃತರನ್ನು...
ಬೆಂಗಳೂರು, ಜುಲೈ 03: ಗೋವಾದಲ್ಲಿ ಸಮ್ಮರ್ ಶಾರ್ಟ್ಸ್ ಸ್ಟಂಟ್ ಮಾಡುವ ವೇಳೆ ಗಂಭೀರ ಗಾಯಗೊಂಡಿದ್ದ ನಟ ದಿಗಂತ್, ಶಸ್ತ್ರಚಿಕಿತ್ಸೆಗಾಗಿ ಗೋವಾದಿಂದ ಬೆಂಗಳೂರಿಗೆ ಏರ್ಲಿಫ್ಟ್ ಆಗಿದ್ದರು. ಇದೀಗ ಚೇತರಿಸಿಕೊಂಡಿರುವ ದಿಗಂತ್, ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಕಷ್ಟದ...