ಬಿಹಾರ, ಜುಲೈ 03: ಇಂದು ಮುಂಜಾನೆ ಬಿಹಾರದ ಭೆಲ್ವಾ ರೈಲು ನಿಲ್ದಾಣದ ಬಳಿ ಡಿಎಂಯು ರೈಲಿನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ರೈಲು ರಕ್ಸಾಲ್ನಿಂದ ನರ್ಕಟಿಯಾಗಂಜ್ಗೆ ಹೋಗುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಈ ಚಕ್ಕೆ ಕಾರಣ...
ಉಡುಪಿ. ಜುಲೈ 02: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಖಾಸಗಿ ವೇಗದೂತ ಬಸ್ ಉಡುಪಿಯಿಂದ...
ಬಂಟ್ವಾಳ ಜುಲೈ 2: ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿ ಕಾರು ಚಾಲಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಿಸಿ ರೋಡ್ ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ನಯನಾಡು ನಿವಾಸಿ ಬ್ಯಾಪ್ಟಿಸ್ ಲೋಬೋ ಅವರ ಪುತ್ರ ಕಾರು...
ಮೈಸೂರು, ಜೂನ್ 28: ಮಲ್ಲಿನಾಥಪುರದ ಬಳಿ ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ಕೆಎಸ್ಆರ್ಟಿಸಿ ಬಸ್ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಬನ್ನಿಕುಪ್ಪೆ ಗ್ರಾಮದ ನಾಗಯ್ಯ...
ವಿಟ್ಲ, ಜೂನ್ 27: ರಸ್ತೆ ಬದಿ ನಿಲ್ಲಿಸಿದ್ದ ಕಲ್ಲು ಸಾಗಾಟದ ಲಾರಿಯೊಂದು ಮಗುಚಿ ಬಿದ್ದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲ – ಕಾಸರಗೋಡು ರಸ್ತೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಕಲ್ಲು ತುಂಬಿದ್ದ ಲಾರಿಯನ್ನು...
ಮುಲ್ಕಿ ಜೂನ್ 26: ಕಾಲೇಜು ವಿಧ್ಯಾರ್ಥಿಗಳ ಬೈಕ್ ಹಾಗೂ ಸ್ಕೂಟರ್ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ವಿಧ್ಯಾರ್ಥಿ ಸಾವನಪ್ಪಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮೂಲ್ಕಿ ವಿಜಯಾ ಕಾಲೇಜು ರಸ್ತೆಯ ಲೇಡೀಸ್ ಹಾಸ್ಟೆಲ್ ಬಳಿ ಶನಿವಾರ ರಾತ್ರಿ...
ಬೆಳಗಾವಿ ಜೂನ್ 26: ಬೆಳಗಾವಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನಪ್ಪಿರುವ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿ ನಾಲೆಗೆ ಬಿದ್ದ ಪರಿಣಾಮ ಈ ಘಟನೆ ನಡೆದಿದೆ. ಮೃತರನ್ನು ಅಡಿಯಪ್ಪ...
ಕುಂದಾಪುರ ಜೂನ್ 25 : ಹೊಸಂಗಡಿ ಕೆರೆಕಟ್ಟೆ ಬಳಿ ಶುಕ್ರವಾರ ಸಂಜೆ ಬೈಕ್ಗೆ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದು ಐಟಿಐ ವಿದ್ಯಾರ್ಥಿ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ಮೃತರನ್ನು ಬೈಕ್ ಹಿಂಬದಿ ಸವಾರ, ಗಂಗನಾಡು...
ಉಡುಪಿ ಜೂನ್ 24: ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಾಬುಕಳ ಸೇತುವೆಯ ಸಮೀಪ ನಡೆದಿದೆ. ಕುಂದಾಪುರದಿಂದ ಉಡುಪಿಯತ್ತ ಸಾಗುತ್ತಿದ್ದ ಕಾರು ಅತೀವೇಗದಿಂದ ಬಂದು...
ಗೋವಾ, ಜೂನ್ 21: ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ. ಕುಟುಂಬದ ಜೊತೆ ನಟ ದಿಗಂತ್ ಗೋವಾ ಪ್ರವಾಸಕ್ಕೆ...