ಉಡುಪಿ ಮೇ 19: ಆಟೋ ರಿಕ್ಷಾ ಮತ್ತು ನೀರಿನ ಟ್ಯಾಂಕರ್ ನಡುವೆ ನಡೆದ ಅಪಘಾತದಲ್ಲಿ ಫ್ರಾನ್ಸ್ ದೇಶದ ದಂಪತಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಡುಪಿ ಜಿಲ್ಲೆಯ ಮಲ್ಪೆಯ ಸಿಟಿಜನ್ ಸರ್ಕಲ್ ಬಳಿ ನಡೆದಿದೆ. ಉಡುಪಿಯ ಮಲ್ಪೆ...
ಬೈಂದೂರು, ಮೇ 18: ಬೈಕ್ ನಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ಮೃತಪಟ್ಟ ಘಟನೆ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ಮೇ.17ರಂದು ಸಂಭವಿಸಿದೆ.ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಶೆಟ್ಟಿ (55) ಮೃತ ಪಟ್ಟ...
ಮಂಗಳೂರು, ಮೇ 17: ನಗರದ ಉರ್ವದಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಕ್ಯಾಚ್ ಹಿಡಿಯಲು ಹೋದ ಆಟಗಾರನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ನಿನ್ನೆ ಉರ್ವ ಮೈದಾನದಲ್ಲಿ ನೂತನ್ ಫ್ರೆಂಡ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ...
ಕಡಬ ಮೇ 15: ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟುಹೋದ ಘಟನೆ ಕೊಂಬಾರು ಗ್ರಾಮದ ಪೆರುಂದೋಡಿ ಕಟ್ಟೆ ಎಂಬಲ್ಲಿ ನಡೆದಿದೆ. ಕಾರಿನಲ್ಲಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಪಟ್ರಮೆ ನಿವಾಸಿ ಆನಂದ ಗೌಡ ಎಂಬವರಿಗೆ ಸೇರಿದ...
ಉಡುಪಿ ಮೇ 14: ಸ್ಪೋಟಕಕ್ಕೆ ಬಳಸಲಾಗುವ ಜಿಲಿಟಿನ್ ಪೌಡರ್ ಇದ್ದ ಗೂಡ್ಸ್ ಲಾರಿಯಲ್ಲಿ ಕಾಣಿಸಿದ ಬೆಂಕಿ ಕಾಣಿಸಿಕೊಂಡ ಘಟನೆ ಹೊಸ್ಮಾರಿನಲ್ಲಿ ನಡೆದಿದೆ. ತಕ್ಷಣ ಮೂಡಬಿದಿರೆಯ ಅಗ್ನಿಶಾಮಕದಳ ಆಗಮಿಸಿ ಬೆಂಕಿ ನಂದಿಸಿ ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ. ಘಟನೆಯಲ್ಲಿ...
ಉಡುಪಿ ಮೇ 12: ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಉಡುಪಿಯ ಉದ್ಯಾವರದ ಬಲಾಯಿಪಾದೆ ಬಳಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಬರುತಿದ್ದ ಖಾಸಗಿ ಬಸ್ ಬಲಾಯಿಪಾದೆಯ ಬಳಿ ಬ್ಯಾರಿಕೇಡ್ ದಾಟುವಾಗ ಘಟನೆ ನಡೆದಿದ್ದು,...
ಬಂಟ್ವಾಳ ಮೇ 10: ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನಪ್ಪಿರುವ ಘಟನೆ ಸಜೀಪಮೂಡ ಗ್ರಾಮದ ಬೇಂಕ್ಯದಲ್ಲಿ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಸುನಿಲ್ ಕುಮಾರ್ (46) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್...
ಮಂಗಳೂರು, ಮೇ 09: ನಗರದ ಬಲ್ಲಾಳ್ಭಾಗ್ನಲ್ಲಿ ನಡೆದ ಸರಣಿ ಅಪಘಾತಕ್ಕೆ ಕಾರಣವಾಗಿದ್ದ ಬಿಎಂಡಬ್ಲ್ಯು ಕಾರು ಚಾಲಕನ ಡ್ರಗ್ಸ್, ಮದ್ಯ ಸೇವನೆ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಈ...
ಬೆಂಗಳೂರು, ಮೇ 09: ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್ಆರ್’ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 25 ಮಂದಿ ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ...
ರಾಮನಗರ ಮೇ 07: ಕೆಎಸ್ಆರ್ ಟಿಸಿ ಬಸ್ ಹಾಗೂ ಇನೋವಾ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಮೂವರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಕನಕಪುರ ತಾಲ್ಲೂಕಿನ ಕೆಮ್ಮಾಳೆದೊಡ್ಡಿ ಬಳಿ ನಡೆದಿದೆ. ಮೃತರನ್ನು...