ತುಮಕೂರು, ಎಪ್ರಿಲ್ 20: ಪ್ರಾಣಾಪಾಯದಿಂದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಟಿಬಿ ಜಯಚಂದ್ರ ಪಾರಾಗಿದ್ದಾರೆ. ಶಿರಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಜಯಚಂದ್ರ ರಾತ್ರಿ ಬೆಂಗಳೂರಿಗೆ ಫಾರ್ಚುನರ್ ಕಾರಿನಲ್ಲಿ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ...
ಬೆಳ್ತಂಗಡಿ ಎಪ್ರಿಲ್ 16: ಸರಕಾರಿ ಬಸ್ ಹಾಗೂ ಕಾರಿನ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ನಡೆದಿದೆ. ಗಾಯಗೊಂಡವರು ಹುಬ್ಬಳ್ಳಿ ಮೂಲದವರು ಎಂದು ಹೇಳಲಾಗಿದ್ದು....
ಮಂಗಳೂರು ಎಪ್ರಿಲ್ 14: ಬಸ್ ನ ಸ್ಟೇರಿಂಗ್ ಕಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಘಟನೆ ನಗರ ಹೊರ ವಲಯದ ಗಂಜಿಮಠದ ಸಮೀಪದ ಸೂರಲ್ಪಡಿ ಬಳಿ ನಿನ್ನೆ ರಾತ್ರಿ ನಡೆದಿದೆ. ಈ...
ಅಮರಾವತಿ: ರೈಲು ಹಳಿ ದಾಟುತ್ತಿದ್ದ ಸಂದರ್ಭ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಐವರು ಧಾರುಣವಾಗಿ ಸಾವನಪ್ಪಿರುವ ಘಟನೆ ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಬಟುವಾ ಗ್ರಾಮದ ಬಳಿ ನಡೆದಿದೆ. ಕೊಯಮತ್ತೂರು- ಸಿಲ್ಚಾರ್ ಎಕ್ಸ್ಪ್ರೆಸ್...
ಮಣಿಪಾಲ ಎಪ್ರಿಲ್ 10: ಮಣಿಪಾಲ ರಜತಾದ್ರಿ ಸಮೀಪ ನಡೆದ ಸರಣಿ ಅಪಘಾತದಲ್ಲಿ ಮೂರು ಕಾರು ಹಾಗೂ ಒಂದು ಬೈಕ್ ಜಖಂಗೊಂಡಿರುವ ಘಟನೆ ನಡೆದಿದೆ. ಇನ್ನೋವಾ ಕಾರೊಂದು ಮಣಿಪಾಲ ಸಿಂಡಿಕೇಟ್ ಸರ್ಕಲ್ನಿಂದ ಜಿಲ್ಲಾಧಿಕಾರಿ ಕಚೇರಿ ಕಡೆಗೆ ಹೋಗುತ್ತಿದ್ದು,...
ಮಂಗಳೂರು ಎಪ್ರಿಲ್ 09: ಲಾರಿಯೊಂದು ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಸಮೀಪ ನಡೆದಿದೆ. ಮೃತರನ್ನು ಕೊಲ್ಯದ ಕನೀರುತೋಟ ನಿವಾಸಿ ರವಿಕುಮಾರ್ (55) ಎಂದು ಗುರುತಿಸಲಾಗಿದೆ....
ಮಂಗಳೂರು ಎಪ್ರಿಲ್ 09: ಕಾರೊಂದು ಡಿವೈಡರ್ ದಾಟಿ ಮತ್ತೊಂದು ಕಾರು ಹಾಗೂ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಘಟನೆ ಬಳ್ಳಾಲ್ ಬಾಗ್ ನಲ್ಲಿ ನಡೆದಿದ್ದು, ಘಟನೆಯಲ್ಲಿ ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಪಿವಿಎಸ್ ಕಡೆಯಿಂದ...
ಮಂಗಳೂರು ಎಪ್ರಿಲ್ 08: ಬೈಕ್ ಹಾಗೂ ಬಸ್ ನಡುವೆ ನಡೆದ ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಹಾಗೂ ಬಸ್ ಎರಡೂ ಸುಟ್ಟು ಬಸ್ಮವಾದ ಘಟನೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಡೆದಿದೆ. ಬೈಕ್ ಒಂದು ಬಸ್ ಗೆ...
ಕೋಟ ಎಪ್ರಿಲ್ 5: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೋಟದ ಮಣೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಪ್ರಸನ್ನ ದೇವಾಡಿಗ ಎಂದು ಗುರುತಿಸಲಾಗಿದೆ....
ಅನಂತಪುರ, ಎಪ್ರಿಲ್ 04: ಕೆಲವು ದಿನಗಳ ಹಿಂದೆ ಎಲೆಕ್ಟ್ರಿಕ್ ಸ್ಕೂಟರ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿರೋ ಸುದ್ದಿ ಪ್ರಚಲಿತದಲ್ಲಿ ಇತ್ತು. ಇದೀಗ ರಾಯಲ್ ಎನ್ ಫೀಲ್ಡ್ ಬೈಕ್ ಒಂದು ಸುಟ್ಟು ಕರಕಲಾಗಿರೋದನ್ನು ನೋಡಿ ಎಲ್ಲರೂ ಶಾಕ್ ಆಗಿದ್ದಾರೆ....