ಮೂಡುಬಿದಿರೆ ಎಪ್ರಿಲ್ 4: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮೂಡುಬಿದಿರೆ ಸಮೀಪದ ಕೊಡಂಗಲ್ಲುವಿನಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ...
ಸುಬ್ರಹ್ಮಣ್ಯ ಎಪ್ರಿಲ್ 03: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ ಸವಾರ ನಿವೃತ್ತಿ ಎಎಸ್ ಐಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದಲ್ಲಿ ಭಾನುವಾರ ನಡೆದಿದೆ. ಮೃತರನ್ನು ಕುಲ್ಕುಂದ ನಿವಾಸಿ ಎ.ಪಿ. ಗೌಡ...
ಮುಂಬೈ ಎಪ್ರಿಲ್ 3: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈ-ಪುಣೆ ಎಕ್ಸ್ಪ್ರೆಸ್ವೇನ ಖೋಪೋಲಿ ಬಳಿ ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ಎಸ್ಯುವಿ ಕಾರು ಅಪಘಾತಕ್ಕೀಡಾಗಿದ್ದು, ಅಪಘಾತದಲ್ಲಿ...
ಪುತ್ತೂರು ಮಾರ್ಚ್ 27 : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಕೆಮ್ಮಾಯಿಯಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆ ಹೋಗುತ್ತಿದ್ದ i20 ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ...
ಚಿತ್ತೂರು: ಬಸ್ ಚಾಲಕನ ಅಜಾಗರೂಕತೆಯ ಚಾಲನೆಯಿಂದಾಗಿ ಉಂಟಾದ ಅಪಘಾತಕ್ಕೆ 7 ಮಂದಿ ಪ್ರಾಣ ಕಳೆದುಕೊಂಡ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ-ತಿರುಪತಿ ಹೆದ್ದಾರಿಯ ಬಳಿಯ ಬಕರಾಪೇಟ ಕಣುಮಾ ಎಂಬಲ್ಲಿ ಭಾನುವಾರ ನಡೆದಿದೆ. ಮೃತರನ್ನು ಮಾಲಿಶೆಟ್ಟಿ ವೆಂಗಪ್ಪ...
ಮಂಗಳೂರು ಮಾರ್ಚ್ 26: ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ಕಾಪಿಕಾಡು ಎಂಬಲ್ಲಿ ನಡೆದಿದೆ. ಮೃತರನ್ನು ಎಮಿಲ್ಡಾ ಡಿಸೋಜ (59) ಎಂದು ಗುರುತಿಸಲಾಗಿದೆ. ತನ್ನ ಮೊಮ್ಮಗಳ ಹುಟ್ಟುಹಬ್ಬಕ್ಕೆ ಚರ್ಚ್ ನಲ್ಲಿ...
ಪುತ್ತೂರು ಮಾರ್ಚ್ 23: ಬೈಕ್ ಹಾಗೂ ಜೀಪ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ಕುಂಬಳಚೇರಿ ಎಂಬಲ್ಲಿ ನಡೆದಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತ ಬಾಲಕನನ್ನು ಪೆರಾಜೆಯ ಲೋಕನಾಥ ಕುಂದಲ್ಪಾಡಿ...
ಹಾಸನ ಮಾರ್ಚ್ 22: ಕೆಎಸ್ಆರ್ ಟಿಸಿ ಬಸ್ ಹಾಗೂ ಆಲ್ಟೋ ಕಾರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ವಿಧ್ಯಾರ್ಥಿಗಳು ಸಾವನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೇಲೂರು ತಾಲ್ಲೂಕಿನ ಸಂಕೇನಹಳ್ಳಿ ಬಳಿ ನಡೆದಿದೆ....
ತುಮಕೂರು : ಓವರ್ ಲೋಡ್ ಆಗಿದ್ದ ಖಾಸಗಿ ಬಸ್ ಒಂದು ಪಲ್ಟಿಯಾದ ಕಾರಣ ಸ್ಥಳದಲ್ಲೆ 8 ಮಂದಿ ಸಾವನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ನಡೆದಿದೆ. ಖಾಸಗಿ ಎಸ್ವಿಟಿ ಬಸ್...
ಬೆಳ್ತಂಗಡಿ ಮಾರ್ಚ್ 18: ಕೆಎಸ್ ಆರ್ ಟಿಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಸಹೋದರಿಬ್ಬರು ಸಾವನಪ್ಪಿರುವ ಘಟನೆ ವೇಣೂರು ಸಮೀಪ್ ಗರ್ಡಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿ...