ಕೋಲ್ಕತ್ತಾ: ಸಾಮಾಜಿಕ ಜಾಲತಾಣದಲ್ಲಿ ಸದ್ಯ ಟ್ರೆಂಡಿಂಗ್ ನಲ್ಲಿರುವ ಕಚ್ಚಾ ಬಾದಮ್ ಸಿಂಗರ್ ಭುಬನ್ ಬದ್ಯಾಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ನಡೆದ ಕಾರು ಅಪಘಾತದಲ್ಲಿ ಭುಬನ್ ಗಾಯಗೊಂಡು ಸುರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರೋ...
ಮಂಗಳೂರು ಫೆಬ್ರವರಿ 26: ಮಂಗಳೂರಿನಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯ ಅವಾಂತರಕ್ಕೆ ಕಾರೊಂದು ಒಳಚರಂಡಿಗೆ ಬಿದ್ದ ಘಟನೆ ಕೋಡಿಯಾಲ್ ಗುತ್ತು ಬಳಿ ನಡೆದಿದೆ. ಕೋಡಿಯಾಲ್ ಗುತ್ತು ಬಳಿ ರಸ್ತೆ ಬದಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು...
ಬೆಳಗಾವಿ: ಬೈಕ್ ನಲ್ಲಿ ನಾಲ್ವರು ಯುವಕರು ಸಂಚರಿಸಲು ಹೋಗಿ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಪಕ್ಕದ ಗುಂಡಿಗೆ ಬಿದ್ದು ನಾಲ್ವರು ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. ಬಸವರಾಜ ಮಾಳಿ...
ಪುತ್ತೂರು: ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸಾವನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿಯಲ್ಲಿನ ಕಾವು ಸಮೀಪದ ಮಡ್ಯಂಗಳ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಸುಳ್ಯದ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರು...
ಬೆಂಗಳೂರು ಫೆಬ್ರವರಿ 16: ಪ್ರವಾಸಕ್ಕೆಂದು ತೆರಳಿದ್ದ ನಾಲ್ವರು ಇಂಜಿನಿಯರಿಂಗ್ ವಿಧ್ಯಾರ್ಥಿಗಳು ಭೀಕರ ರಸ್ತೆ ಅಪಘಾತದಲ್ಲಿ ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಟ್ಟೂರು ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದೆ....
ಮುಂಬೈ: ವೇಗವಾಗಿ ಬರುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಕ್ಷಣಾರ್ಧದಲ್ಲಿ ಸಾವಿನ ದವಡೆಯಿಂದ ಪಾರಾಗಿರುವ ಘಟನೆ ಮುಂಬೈನ ರೈಲ್ವೆ ಕ್ರಾಸಿಂಗ್ ಬಳಿ ನಡೆದಿದೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ...
ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಸೀ ಬರ್ಡ್ ಹೆಸರಿನ ಖಾಸಗಿ ಬಸ್ ತುಂಬೆ ಬಿ.ಎ....
ಪುತ್ತೂರು ಫೆಬ್ರವರಿ 12: ರಿಕ್ಷಾವೊಂದು ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸಾವನಪ್ಪಿರುವ ಘಟನೆ ಪುತ್ತೂರು ನಗರದ ಹೊರವಲಯದ ಕೆಮ್ಮಿಂಜೆಯಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಕೆಮ್ಮಿಂಜೆ ನಿವಾಸಿ ಚಿದಾನಂದ (47) ಎಂದು ಗುರುತಿಸಲಾಗಿದೆ....
ಮಂಗಳೂರು, ಫೆಬ್ರವರಿ 09: ಡಾಮರು ಮಿಕ್ಸ್ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಇಂದು ಮುಂಜಾನೆ ನಗರ ಹೊರವಲಯದ ಪಡೀಲ್ ಬಳಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡು...
ಚಿತ್ರದುರ್ಗ: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕುಂದಾಪುರ ಮೂಲದ 5 ವರ್ಷದ ಕಂದಮ್ಮ ಸೇರಿ ಮೂವರು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ತಡರಾತ್ರಿ ಚಿತ್ರದುರ್ಗದಲ್ಲಿ ನಡೆದಿದೆ. ಮೃತರನ್ನು ಗೀತಾ(32), ಶಾರದಾ (60) ಹಾಗೂ ಧೃತಿ...