ಮಂಗಳೂರು ಫೆಬ್ರವರಿ 04: ಕಾರಿನ ಬ್ರೇಕ್ ಪೆಡಲ್ ಗೆ ನೀರಿನ ಬಾಟಲ್ ಸಿಕ್ಕಿ ಹಾಕಿಕೊಂಡ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ದ್ವಿಚಕ್ರ ವಾಹನ ಹಾಗೂ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಉರ್ವಾದ...
ಉಡುಪಿ ಫೆಬ್ರವರಿ 3:ಕಂಪೌಂಡ್ ಗೊಡೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ವೈದ್ಯಕೀಯ ವಿಧ್ಯಾರ್ಥಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಮಲ್ಪೆಯ ಕಡೆಕಾರಿನಲ್ಲಿ ನಡೆದಿದೆ. ಮೃತಪಟ್ಟವನನ್ನು ಉದ್ಯಾವರ ಎಸ್ಡಿಎಂ ಆಯುರ್ವೇದ ಕಾಲೇಜಿನ ವಿಧ್ಯಾರ್ಥಿ ಬೀದರ್ ಜಿಲ್ಲೆಯ...
ಮಂಗಳೂರು : ವಾಹನ ಚಲಾಯಿಸುತ್ತಿದ್ದ ಸಂದರ್ಭ ಹೃದಯಾಘಾತಕ್ಕೆ ಒಳಗಾಗೀ ಟ್ಯಾಕ್ಸಿ ಚಾಲಕ ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಸಂದರ್ಭ ನಡೆದ ಅಪಘಾತದಲ್ಲಿ ಅದೃಷ್ಟವಶಾತ್ ಹೆಚ್ಚಿನ ಅವಘಡ ಸಂಭವಿಸಿಲ್ಲ. ಮಂಗಳೂರಿನ ಪಾಂಡೇಶ್ವರ ನಿವಾಸಿ ಮೊಹಮ್ಮದ್ ಶರೀಫ್...
ಉಪ್ಪಿನಂಗಡಿ: ರಾಜ್ಯ ಸಾರಿಗೆ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ- ಉಪ್ಪಿನಂಗಡಿ ರಸ್ತೆಯ ಪೆದಮಾಲೆ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಟೈಲ್ಸ್ ಕೆಲಸ...
ಕಾನ್ಪುರ: ಎಲೆಕ್ಟ್ರಿಕ್ ಬಸ್ ಒಂದು ಪಾದಚಾರಿಗಳಿಗೆ ಗುದ್ದಿದ ಪರಿಣಾಮ 6 ಮಂದಿ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಕಾನ್ಪುರ ನಗರದ ಬಾಬುಪುರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ತತ್ಮಿಲ್ ಕ್ರಾಸ್ರೋಡ್ನಲ್ಲಿ...
ಪುತ್ತೂರು ಜನವರಿ 29: ಆಟೋ ರಿಕ್ಷಾ ಮತ್ತು ಜೀಪ್ ನಡುವೆ ನಡೆದ ಅಪಘಾತದಲ್ಲಿ ಐವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಕೆಯ್ಯೂರು ಗ್ರಾಮದ ಪೊಯ್ಯೋಳೆ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ರಿಕ್ಷಾದಲ್ಲಿದ್ದ ಪೊಯ್ಯೋಳೆ ನಿವಾಸಿಗಳಾದ ಪ್ರವೀಣ್, ಗುರು,...
ಶಿವಮೊಗ್ಗ : ಟಿಪ್ಪರ್ ಲಾರಿಯೊಂದು ರಸ್ತೆ ಡಿವೈಡರ್ ದಾಟಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿರುವ ಘಟನೆ ಶಿವಮೊಗ್ಗದ ಮಾಚೇನಹಳ್ಳಿ ಬಳಿ ನಡೆದಿದೆ. ಮೃತರನ್ನು ಭದ್ರಾವತಿ ನ್ಯೂಟನ್ ನ ಷಣ್ಮುಖ, ರಾಮಚಂದ್ರ ಎಂದು...
ಮುಂಬೈ ಜನವರಿ 25: ಕಾರೊಂದು ಸೇತುವೆ ಮೇಲಿಂದ 50 ಅಡಿ ಕೆಳಗೆ ಬಿದ್ದ ಪರಿಣಾಮ ಶಾಸಕನ ಮಗ ಸೇರಿದಂತೆ 7 ಮಂದಿ ವೈದ್ಯಕೀಯ ವಿಧ್ಯಾರ್ಥಿಗಳು ಸಾವನಪ್ಪಿರುವ ಘಟನೆ ಮಹಾರಾಷ್ಟ್ರದ ವಾರ್ಧಾ-ಯವತ್ಮಾಲ್ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಗೊಂಡಿಯಾ...
ಉಳ್ಳಾಲ, ಜನವರಿ 24: ಯಾವುದೇ ಸೂಚನೆ ನೀಡದೆ ನಿಲ್ಲಿಸಿದ ಕಾರಿಗೆ ಢಿಕ್ಕಿಯಾಗುವುದನ್ನು ತಪ್ಪಿಸುವ ಸಲುವಾಗಿ ಭಾರೀ ಗಾತ್ರದ ಟ್ರಕ್ಕನ್ನು ಅದರ ಚಾಲಕ ಕಮರಿಗೆ ಚಲಾಯಿಸಿದ ಘಟನೆ ರಾ.ಹೆ.66ರ ತೊಕ್ಕೊಟ್ಟುವಿನಲ್ಲಿ ಇಂದು ನಡೆದಿದೆ.ಹೆದ್ದಾರಿಯಲ್ಲಿ ಯಾವುದೇ ಸೂಚನೆ ನೀಡದೆ...
ಮಂಗಳೂರು ಜನವರಿ 20: ನೇತ್ರಾವತಿ ಸೇತುವೆ ಮೇಲೆ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಮೃತನನ್ನು ಸಚಿನ್ ಕೆ ಎಂ (32) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಲೆಟ್ಸ್...