ಮೂಡಬಿದಿರೆ ಜನವರಿ 20: ವೇಣೂರು ಸಮೀಪದ ಗಂಟಾಲ್ಕಟ್ಟೆಯಲ್ಲಿ ಮುಂಜಾನೆ ನಡೆದ ಅಪಘಾತದಲ್ಲಿ ಯಕ್ಷಗಾನ ಕಲಾವಿದರೊಬ್ಬರು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಹಿರಿಯಡ್ಕ ಮೇಳದ ಮ್ಯಾನೇಜರ್, ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಎಂದು ಗುರುತಿಸಲಾಗಿದೆ. ಅವರು...
ಮಂಗಳೂರು: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತ ಯುವಕರನ್ನು ನಾವೂರು ನಿವಾಸಿಗಳಾದ ಮಿಸ್ಪಾಯಿಲ್...
ಮಂಗಳೂರು, ಜನವರಿ 16: ಮನೆಯ ಮುಂಭಾಗದ ಅಂಗಳದಲ್ಲಿ ನಿಂತಿದ್ದ ವಯೋವೃದ್ಧರೊಬ್ಬರಿಗೆ ಹಿಮ್ಮುಖವಾಗಿ ಬಂದ ಪಿಕ್ಅಪ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ಶಕ್ತಿನಗರದ ಕಕ್ಕೆಬೆಟ್ಟು ಕಾರ್ಮಿಕ ಕಾಲೋನಿಯಲ್ಲಿ ಜನವರಿ 15ರ...
ದಾವಣಗೆರೆ ಜನವರಿ 14: ಬೆಳ್ಳಂಬೆಳಗ್ಗೆ ನಡೆದ ಭೀಕರ ರಸ್ತೆ ದುರಂತಕ್ಕೆ ಏಳು ಜನರು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಕಾನನಕಟ್ಟೆ ಗ್ರಾಮದಲ್ಲಿ...
ಬೆಂಗಳೂರು ಜನವರಿ 13: ಕಲರ್ಸ್ ಕನ್ನಡವಾಹಿನಿಯಲ್ಲಿ ಮೂಡಿಬರುತ್ತಿದ್ದ ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ನ ಸ್ಪರ್ಧಿ 6 ವರ್ಷದ ಸಮನ್ವಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಇಂದು ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಸ್ಕೂಟರ್...
ಪಶ್ಚಿಮ ಬಂಗಾಳ, ಜನವರಿ 13: ಇಂದು ಸಂಜೆ ಗುವಾಹಟಿ-ಬಿಕಾನೇರ್ ಎಕ್ಸ್ ಪ್ರೆಸ್ ಪಶ್ಚಿಮ ಬಂಗಾಳದ ಡೊಮೊಹಾನಿ ಬಳಿ ಹಳಿ ತಪ್ಪಿದೆ. ಕನಿಷ್ಠ ನಾಲ್ಕು ಬೋಗಿಗಳಿಗೆ ಹಾನಿಯಾಗಿದ್ದು, ಅದರಲ್ಲಿದ್ದಂತ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಪಶ್ಚಿಮ ಬಂಗಾಳದ...
ಮೈಸೂರು : ಅಪಘಾತದಲ್ಲಿ ಮೃತಪಟ್ಟ ಅಣ್ಣನ ಮೃತದೇಹ ನೋಡಿ ತಂಗಿ ಆಘಾತಕ್ಕೊಳಗಾಗಿ ಸಾವನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಸೋಮನಹಳ್ಳಿ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ...
ಉಡುಪಿ ಜನವರಿ 12:ಕೊಲ್ಲೂರು ಯಾತಾರ್ಥಿಗಳಿಂದ ಬಸ್ ಪಲ್ಟಿಯಾಗಿ ಹಲವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಇಬ್ಬರು ಮಹಿಳೆಯರ ಕೈ ತುಂಡಾಗಿ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಲ್ಲೂರು ಸಮೀಪದ ದಳಿ ತಿರುವಿನ ಬಳಿ ಈ ಘಟನೆ ನಡೆದಿದೆ....
ಮಂಗಳೂರು ಜನವರಿ 10: ಸ್ಕೂಟರ್ ಮತ್ತು ಬಸ್ ನಡುವೆ ಸಂಭವಿಸಬಹುದಾದ ಭೀಕರ ಅಪಘಾತವೊಂದು ಕೂದಳೆಲೆ ಅಂತರದಲ್ಲಿ ಮಿಸ್ ಆದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಘಟನೆ ದೃಶ್ಯಾವಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದಿಂದ ಬಚಾವ್ ಆದ...
ಪುತ್ತೂರು ಜನವರಿ 07: ಅಪಘಾತದಿಂದಾಗಿ ತುಂಡಾಗಿ ರಸ್ತೆಯಲ್ಲಿ ಬಿದಿದ್ದ ವಿದ್ಯುತ್ ತಂತಿ ಬೈಕ್ ಸವಾರ ಕುತ್ತಿಗೆಗೆ ಸಿಲುಕಿದ ಪರಿಣಾಮ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಧಾರುಣವಾಗಿ ಸಾವನಪ್ಪಿರುವ ಘಟನೆ ಕಾಜೂರು ದಿಡುಪೆ ಸಂಸೆ ರಸ್ತೆಯ ಹೇಡ್ಯ...