ಬೆಂಗಳೂರು, ನವಂಬರ್ 18: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾ ತ ಸಂಭವಿಸಿದ್ದು, ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಮತ್ತೊಂದು ರಸ್ತೆಗೆ ಹಾರಿ ಇನ್ನೊಂದು ಕಾರಿನ ಮೇಲೆ ಬಿದ್ದು ಪಲ್ಟಿಯಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು...
ಬಂಟ್ವಾಳ ನವೆಂಬರ್ 17: ಮೆಲ್ಕಾರ್ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ನಡೆದ ಲಾರಿ ಹಾಗೂ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಮೃತನನ್ನು ಮಂಗಳೂರು ನಿವಾಸಿ ಗಣೇಶ್ ಎಂದು ಗುರುತಿಸಲಾಗಿದ್ದು,...
ಉಡುಪಿ ನವೆಂಬರ್ 17: ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿರುವ ಘಟನೆ ಪಡುಬಿದ್ರಿಯ ಕೆಳಗಿನ ಪೇಟೆಯ ಹೆದ್ದಾರಿ ತಿರುವಿನಲ್ಲಿ ನಡೆದಿದೆ. ಮೃತರನ್ನು ಪಾದೆಬೆಟ್ಟು ನಿವಾಸಿ ಬಾಲಕೃಷ್ಣ ಭಟ್ (74) ಎಂದು ಗುರುತಿಸಲಾಗಿದೆ....
ಬಂಟ್ವಾಳ ನವೆಂಬರ್ 14: ಸಮಾರಂಭಕ್ಕೆ ಕ್ಯಾಟರಿಂಗ್ ಆಹಾರ ಸರಬರಾಜು ಮಾಡುತ್ತಿದ್ದ ಪಿಕಪ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಬ್ರಹ್ಮರಕೂಟ್ಟು ಸಮೀಪ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಉಪ್ಪಿನಂಗಡಿ...
ಉಡುಪಿ ನವೆಂಬರ್ 14:ಸಿಮೆಂಟ್ ಮಿಕ್ಸರ್ ಲಾರಿ ಹರಿದು ಎಂಟು ವರ್ಷದ ಬಾಲಕಿ ಸಾವನಪ್ಪಿರುವ ಘಟನೆ ಉಡುಪಿ ಅಂಬಾಗಿಲು ಬಳಿ ನಡೆದಿದೆ. ಮೃತ ಬಾಲಕಿಯನ್ನು ಪ್ರಣಮ್ಯ ಎಂದು ಗುರುತಿಸಲಾಗಿದೆ. ಪ್ರಣಮ್ಯ ತನ್ನ ತಾಯಿ ಜೊತೆ ಸ್ಕೂಟರ್ ಹಿಂಬದಿಯಲ್ಲಿ...
ವಿಟ್ಲ ನವೆಂಬರ್ 12: ಎರಡು ಕಾರುಗಳ ನಡುವೆ ನಡೆದ ಅಪಘಾತದ ವಿಚಾರವಾಗಿ ಎರಡು ತಂಡಗಳ ನಡುವೆ ಮಾತಿನಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತೆರಳಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ...
ಉಡುಪಿ ನವೆಂಬರ್ 11: ಸ್ಕೂಟರ್ ಹಾಗೂ ಹಾಲಿನ ವಾಹನ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹಿರಿಯಡಕ ಗುಡ್ಡೆಯಂಗಡಿಯ ಅಂಗನವಾಡಿ ಬಳಿ ನಡೆದಿದೆ. ಮೃತ ಸವಾರನನ್ನು ಬೈಲೂರು ಚಿಕ್ಕಲ್ ಬೆಟ್ಟು ನಿವಾಸಿ...
ಚಿಕ್ಕಮಗಳೂರು, ನವೆಂಬರ್ 11 : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಾಸಾಗುತ್ತಿದ್ದ ನವ ವಧು-ವರರ ವಾಹನ ಪಲ್ಟಿಯಾದ ಘಟನೆ ಇಂದು ಚಾರ್ಮಾಡಿ ಘಾಟ್ ನ ನಾಲ್ಕನೇ ತಿರುವಿನಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ...
ರಾಜಸ್ಥಾನ ನವೆಂಬರ್ 10: ಖಾಸಗಿ ಬಸ್ ಮತ್ತು ಟ್ಯಾಂಕರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 12 ಮಂದಿ ಸಜೀವ ದಹನವಾಗಿರುವ ಘಟನೆ ರಾಜಸ್ಥಾನದ ಬಾರ್ಮರ್ ಜೋಧ್ಪುರ ಹೆದ್ದಾರಿಯಲ್ಲಿ...
ಚಿಕ್ಕಮಗಳೂರು ನವೆಂಬರ್ 07: ಬೈಕ್ನಲ್ಲಿ ಧರ್ಮಸ್ಥಳಕ್ಕೆ ಹೋಗುತ್ತಿರುವಾಗ ಬೈಕ್ ಮೇಲೆ ಮರ ಬಿದ್ದು ಯಾತಾರ್ಥಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಮೃತರನ್ನು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಚಿಕ್ಕಮಾಲೂರು ಮೂಲದ...