ಪುತ್ತೂರು ನವೆಂಬರ್ 1: ಕಾರು ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿರುವ ಘಟನೆ ಪುತ್ತೂರು- ಸುಬ್ರಹಣ್ಯ ರಸ್ತೆಯ ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಪೇರಮೊಗರು ನಿವಾಸಿ...
ಕೊಚ್ಚಿ ನವೆಂಬರ್ 1: ಮಿಸ್ ಕೇರಳ 2019 ರ ಪ್ರಶಸ್ತಿ ವಿಜೇತೆ ಅನ್ಸಿ ಕಬೀರ್ ಹಾಗೂ ರನ್ನರ್ ಅಫ್ ಅಂಜನಾ ಶಾಜನ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸೋಮವಾರ ನಸುಕಿನ 1 ಗಂಟೆ ಸುಮಾರಿಗೆ ಕೊಚ್ಚಿಯಲ್ಲಿ ಈ...
ಶಿವಮೊಗ್ಗ ಅಕ್ಟೋಬರ್ 29: ಆಗುಂಬೆ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪ್ರಪಾತಕ್ಕೆ ಬಿದ್ದ ಕಾರಣ ನಾಲ್ಕು ಮಂದಿ ಸಾವನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ 9 ನೇ ತಿರುವಿನಲ್ಲಿ...
ಉಡುಪಿ ಅಕ್ಟೋಬರ್ 29: ಮೀನುಗಾರಿಕೆ ಮುಗಿಸಿ ಬಂದರಿಗೆ ವಾಪಾಸಾಗುತ್ತಿದ್ದ ಬೋಟೋಂದು ಕಲ್ಲಿಗೆ ಢಿಕ್ಕಿ ಹೊಡೆದ ಪರಿಣಾಮ ಅಂದಾಜು 20 ಲಕ್ಷಕ್ಕೂ ಅಧಿಕ ನಷ್ಟ ಉಂಟಾದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಭಾರತಿ ತಿಂಗಳಾಯ ಎಂಬವರಿಗೆ ಸೇರಿದ...
ಮಂಗಳೂರು ಅಕ್ಟೋಬರ್ 27: ತೊಕ್ಕೊಟ್ಟು ಮೆಲ್ಸೇತುವೆಯಲ್ಲಿ ಅಪರಿಚಿತ ವಾಹನ ಬುಲೆಟ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪ್ಲೈಓವರ್ ನಿಂದ ಕೆಳಗೆ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಕುಂಪಲ ನಿವಾಸಿ ಸುಬ್ರಹ್ಮಣ್ಯ ಸಿಂದಿಯಾ...
ಉಡುಪಿ ಅಕ್ಟೋಬರ್ 23: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಮೂಳೂರು ಯೂನಿಯನ್ ಬ್ಯಾಂಕ್ ಬಳಿ ಶನಿವಾರ ಸಂಭವಿಸಿದೆ. ಮೃತಪಟ್ಟ ಮಹಿಳೆಯನ್ನು ಮೂಳೂರು ಪಡು ನಿವಾಸಿ...
ಉಪ್ಪಿನಂಗಡಿ ಅಕ್ಟೋಬರ್ 19: ದ್ವಿಚಕ್ರ ವಾಹನಕ್ಕೆ ಟೆಂಪೋ ಒಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟು ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ. ಮಂಗಳೂರಿನ...
ಕಾಸರಗೋಡು ಅಕ್ಟೋಬರ್ 16: ಮಂಗಳೂರು ದಸರಾ ನೋಡಿ ಹಿಂತಿರುಗುತ್ತಿದ್ದ ವೇಳೆ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕುಂಬಳೆಯ ಇಬ್ಬರು ಯುವಕರು ಮೃತಪಟ್ಟ ಘಟನೆ ರಾತ್ರಿ ತಲಪಾಡಿ ಕೆ.ಸಿ ರೋಡ್’ನಲ್ಲಿ ನಡೆದಿದೆ. ಮೃತಪಟ್ಟವರನ್ನು ಕುಂಬಳೆ...
ಪುತ್ತೂರು ಅಕ್ಟೋಬರ್ 16: ಚಲಿಸುತ್ತಿದ್ದ ಬೈಕ್ ಮೇಲೆ ಕಡವೆಯೊಂದು ಜಿಗದ ಪರಿಣಾಮ ಬೈಕ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ಮೃತರನ್ನು ರಾಮಚಂದ್ರ ಅರ್ಬಿತ್ತಾಯ (50) ಎಂದು ಗುರುತಿಸಲಾಗಿದ್ದು, ಬೈಕ್ ನಲ್ಲಿದ್ದ...
ಬಂಟ್ವಾಳ ಅಕ್ಟೋಬರ್ 15: ಬೈಕ್ ಗಳ ನಡುವೆ ನಡೆದ ಮುಖಾಮುಖಿ ಅಪಘಾತದಲ್ಲಿ ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅಬೂಬಕ್ಕರ್ ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಸಮೀಪದ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಅಬೂಬಕ್ಕರ್...