ಪುತ್ತೂರು ಅಕ್ಟೋಬರ್ 15: ಚಾಲಕನ ನಿಯಂತ್ರಣ ತಪ್ಪಿದ್ದ ಕಾರೊಂದು ರಸ್ತೆ ಬದಿಯ ಪೊದೆಗೆ ನುಗ್ಗಿದ ಪರಿಣಾಮ ಮಗು ಸಹಿತ ಐವರು ಗಾಯಗೊಂಡ ಘಟನೆ ಕಡಬ ತಾಲೂಕಿನ ಕಾಣಿಯೂರು ಸಮೀಪ ಬೆಳಂದೂರು ನಡೆದಿದೆ. ಗಾಯಾಳುಗಳ ಬಿಜೆಪಿ ರಾಷ್ಟ್ರೀಯ...
ಉಡುಪಿ ಅಕ್ಟೋಬರ್ 9:ಕೊರಿಯರ್ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ನಡೆದಿದೆ. ಅಪಘಾತದಲ್ಲಿ ಟೆಂಪೊ ಚಾಲಕನ ಕೈ ಮುರಿದಿದ್ದು, ಗಂಭೀರ...
ನವದೆಹಲಿ, ಅಕ್ಟೋಬರ್ 07 : ಕೇಂದ್ರ ದೆಹಲಿಯಲ್ಲಿ ಕಟ್ಟಡದ ಎರಡನೇ ಮಹಡಿಯಿಂದ ಕೋತಿ ಎಸೆದ ಇಟ್ಟಿಗೆ ಕಟ್ಟಡದ ಕೆಳಗೆ ನಿಂತಿದ್ದ ವ್ಯಕ್ತಿಯ ತಲೆಗೆ ಬಡಿದ ಪರಿಣಾಮ 30 ವರ್ಷದ ವ್ಯಕ್ತಿ ಮೃತಪಟ್ಟಿದ್ದಾನೆ. ನಬಿ ಕರೀಮ್ ಪ್ರದೇಶದಲ್ಲಿ...
ಮಂಗಳೂರು, ಅಕ್ಟೋಬರ್ 05: ನಗರದ ಮೋರ್ಗನ್ ಗೇಟ್ ಬಳಿ ಶೂಟೌಟ್ ನಡೆದಿದ್ದು, ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಆಕಸ್ಮಿಕವಾಗಿ ಬಿದ್ದು ಅವಾಂತರಕ್ಕೆ ಕಾರಣವಾಗಿದೆ. ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮೋರ್ಗನ್...
ಮಂಗಳೂರು ಸೆಪ್ಟೆಂಬರ್ 28: ಫಲ್ಸರ್ ಬೈಕ್ ಗೆ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಂತೂರು ಬಳಿ ನಡೆದಿದ್ದು, ಅಪಘಾತದಲ್ಲಿ ಬೈಕ ಸವಾರ ನಗರದ ಖಾಸಗಿ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವಿದ್ಯಾರ್ಥಿಯನ್ನು...
ಮುಲ್ಕಿ ಸೆಪ್ಟೆಂಬರ್ 27: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಹತ್ತಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಸಮೀಪದ ಕ್ಷೀರಸಾಗರದ ಬಳಿ ನಡೆದಿದ್ದು ಘಟನೆಯಲ್ಲಿ ಓರ್ವ ಸಾವನಪ್ಪಿದ್ದು, ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮೃತ...
ನೆಲ್ಯಾಡಿ ಸೆಪ್ಟೆಂಬರ್ 23: ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಹೊಳೆಯ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ...
ಬಂಟ್ವಾಳ : ರಸ್ತೆ ದಾಟಲು ಓಡಿ ಹೋಗಿ ಕಾರಿನಡಿಗೆ ಬಿದ್ದ ಬಾಲಕನೋರ್ವ ಪವಾಡಸದೃಶವಾಗಿ ಪಾರಾದ ಘಟನೆ ಬಂಟ್ವಾಳದ ಇರಾ ಬಳಿ ನಡೆದಿದೆ. ಘಟನೆ ಕುರಿತ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಾನಂದ್ ಎಂಬವರ ಪುತ್ರ ಮನೋಜ್ (12) ಗಾಯಾಳು...
ಉಡುಪಿ ಸಪ್ಟೆಂಬರ್ 16: ಅನಾರೋಗ್ಯ ಪೀಡಿತ ಮಗುವನ್ನು ಕರೆದುಕೊಂಡು ಬರುತ್ತಿದ್ದ ಆಂಬ್ಯುಲೆನ್ಸ್ ನ ಟೈಯರ್ ಸ್ಪೋಟಗೊಂಡು ಅಪಘಾತಕ್ಕೀಡಾದ ಘಟನೆ ಬ್ರಹ್ಮಾವರ ತಾಲೂಕು ಮಾಬುಕಳ ಸೇತುವೆ ಬಳಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯಿಂದ ಅನಾರೋಗ್ಯಪೀಡಿತ ಮಗುವನ್ನು ಕರೆತರುತ್ತಿದ್ದ...
ಬಂಟ್ವಾಳ ಸೆಪ್ಟೆಂಬರ್ 16: ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ಮತ್ತು ಮಂಗಳೂರಿನಿಂದ...