ಉಡುಪಿ ಅಗಸ್ಟ್ 27: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ಲ್ಲಿ ನಡೆದಿದೆ. ಮಂಗಳೂರು ಕಡೆ ತೆರಳುತ್ತಿದ್ದ...
ಉಡುಪಿ ಅಗಸ್ಟ್ 22: ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಉಚ್ಚಿಲ ಸಮೀಪದ ಮುಳೂರಿನಲ್ಲಿ ನಡೆದಿದೆ. ಮೃತ ಸ್ಕೂಟರ್ ಸವಾರನನ್ನು ಪಡುಬಿದ್ರೆ ನಿವಾಸಿ ಚರಣ್ ಶೆಟ್ಟಿ ಎಂದು...
ಮುಂಬೈ ಅಗಸ್ಟ್ 21: ಕೂಲಿ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಟಿಪ್ಪರ್ ಲಾರಿಯೊಂದು ಮುಗುಚಿ ಬಿದ್ದ ಪರಿಣಾಮ 13 ಮಂದಿ ಸಾವನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹರಾಷ್ಟ್ರದ ಅಮರಾವತಿ ಜಿಲ್ಲೆಯ ಬುಲ್ದಾನದಲ್ಲಿ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ...
ಮಂಗಳೂರು, ಅಗಸ್ಟ್ 17 : ಚಲಿಸುತ್ತಿದ್ದ ಖಾಸಗಿ ಬಸ್ ಮೇಲೆ ತೆಂಗಿನ ಮರವೊಂದು ಬಿದ್ದ ಘಟನೆ ನಗರದ ಮಲ್ಲಿಕಟ್ಟೆ ವೃತ್ತದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರೆಲ್ಲರೂ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ. ಮಂಗಳಾದೇವಿ- ಸುರತ್ಕಲ್ ನಡುವೆ...
ಬಂಟ್ವಾಳ ಅಗಸ್ಟ್ 12: ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಬುಡೋಳಿ ಸಮೀಪದ ಬೊಳ್ಳುಕಲ್ಲು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಕನ್ಯಾನ ಪರಕಜೆ ನಿವಾಸಿ ಮಂಜು...
ಮಂಗಳೂರು ಆಗಸ್ಟ್ 10: ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂತೂರು ಸಮೀಪದ ಬಿಕರ್ನಕಟ್ಟೆ ಸಮೀಪ ನಡೆದಿದೆ. ಉಳಾಯಿಬೆಟ್ಟು ನಿವಾಸಿ ದಯಾನಂದ ಮೃತ ದುರ್ದೈವಿಯಾಗಿದ್ದಾನೆ....
ಮಂಗಳೂರು ಅಗಸ್ಟ್ 08: ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಕಂಬಳ ಖ್ಯಾತಿಯ ಗುರುವಪ್ಪ ಪೂಜಾರಿ ಕೆದುಬರಿ (78) ಮೃತಪಟ್ಟಿರುವ ಘಟನೆ ನಗರ ಹೊರವಲಯದ ಗುರುಪುರ ಸೇತುವೆ ಸಮೀಪದ ಕುಕ್ಕುದಕಟ್ಟೆಯಲ್ಲಿ ನಡೆದಿದೆ. ಗುರುವಪ್ಪ ಪೂಜಾರಿ...
ಪುತ್ತೂರು ಅಗಸ್ಟ್ 06: ಓವರ್ ಟೇಕ್ ಬರದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಸ್ಕೂಟರ್, ಆಟೋ ರಿಕ್ಷಾ, ಕಾರಿಗೆ ಡಿಕ್ಕಿ ಹೊಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಉರ್ಲಾಂಡಿ ಬೈಪಾಸ್ ಬಳಿ ಮಧ್ಯಾಹ್ನ ನಡೆದಿದೆ. ಉಪ್ಪಿನಂಗಡಿ...
ಕುಂದಾಪುರ ಜುಲೈ 28: ಕಾರೊಂದು ಸೈಕಲ್ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಸ್ಥಳೀಯ ಸಂತೋಷ್ ನಗರದ ನಿವಾಸಿ ರಾಮ ಕುಲಾಲ್(52) ಎಂದು...
ಬಂಟ್ವಾಳ: 7ಕ್ಕೂ ಅಧಿಕ ಮಂದಿ ಪ್ರಯಾಣಿಕರನ್ನು ಹೊತ್ತು ಸಂಚರಿಸುತ್ತಿದ್ದ ಆಟೋ ರಿಕ್ಷಾವೊಂದು ಪಲ್ಟಿಯಾಗಿ ಓರ್ವ ಸಾವನಪ್ಪಿರುವ ಘಟನೆ ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (85)...