ಮೂಲ್ಕಿ ಡಿಸೆಂಬರ್ 22: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದ ವಿದ್ಯಾರ್ಥಿಯೊಬ್ಬ ಕೇಸ್ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಸಮೀಪದ ತಡಂಬೈಲ್ ಎಂಬಲ್ಲಿ ನಡೆದಿದೆ. ತಡಂಬೈಲ್ ವೆಂಕಟ್ರಮಣ...
ನೆಲಮಂಗಲ ಡಿಸೆಂಬರ್ 21: ಹೊಸದಾಗಿ ಖರೀದಿಸಿದ್ದ ವೋಲ್ವೊ ಕಾರಿನ ಮೇಲೆ ಕಂಟೈನರ್ ಒಂದು ಬಿದ್ದ ಪರಿಣಾಮ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ ನಾಲ್ಕರ ನೆಲಮಂಗಲದ ಬಳಿ...
ಸುರತ್ಕಲ್ ಡಿಸೆಂಬರ್ 21: ಹೆಲ್ಮೆಟ್ ಧರಿಸಿದ ದ್ವಿಚಕ್ರ ಸವಾರ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿದ ಘಟನೆ ಕಾನ ಕುಳಾಯಿ ಗುಡ್ಡೆ ಜಂಕ್ಷನ್ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಕಾನ...
ಜೈಪುರ ಡಿಸೆಂಬರ್ 20: ಟ್ರಕ್ ಒಂದು ಪೆಟ್ರೋಲ್ ಬಂಕ್ ಸಮೀಪ ನಿಲ್ಲಿಸಿದ ಸಿಎನ್ ಜಿ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಹೊತ್ತಿಕೊಂಡ ಬೆಂಕಿಗೆ 7ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ರಾಜಸ್ಥಾನದ ಜೈಪುರದಲ್ಲಿ ಶುಕ್ರವಾರ...
ಬೆಳ್ತಂಗಡಿ ಡಿಸೆಂಬರ್ 20: ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಯುವಕ ಮೃತಪಟ್ಟ ಘಟನೆ ಡಿಸೆಂಬರ್ 19ರಂದು ಸಂಭವಿಸಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಾಜಿ ಎಂಬವರ ಪುತ್ರ...
ಪುತ್ತೂರು ಡಿಸೆಂಬರ್ 19: ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿ ಪಡ್ನೂರು ಗ್ರಾಮದ...
ಪುತ್ತೂರು ಡಿಸೆಂಬರ್ 16: ಸಂಪ್ಯ – ಕಲ್ಲರ್ಪೆ ನಡುವಿನ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ಸರಣಿ ಅಪಘಾತ ನಡೆದ ಘಟನೆ ಸೋಮವಾರ ಮಧ್ಯಾಹ್ನ ನಡೆಯಿತು. ಸಿಟಿ ಹೋಂಡಾ, ಎರ್ಟಿಗಾ ಹಾಗೂ ಫಾರ್ಚೂನರ್ ನಡುವೆ...
ಕೊಚ್ಚಿ ಡಿಸೆಂಬರ್ 15: ಕಾಡಾನೆಯೊಂದು ರಸ್ತೆ ಬದಿಯಲ್ಲಿದ್ದ ಮರವೊಂದನ್ನು ರಸ್ತೆಗೆ ತಳ್ಳಿದ ಪರಿಣಾಮ ರಸ್ತೆಯಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಸಾವನಪ್ಪಿದ ಘಟನೆ ನಗರಂಪಾರಾ ಅರಣ್ಯ ಕಚೇರಿ ಬಳಿ ಚೆಂಬಂಕುಝಿ ಎಂಬಲ್ಲಿ ನಡೆದಿದೆ. ತ್ರಿಶೂರ್ ಮೂಲದ...
ಬಂಟ್ವಾಳ ಡಿಸೆಂಬರ್ 15: ಜೋಗ ಜಲಪಾತಕ್ಕೆ ಪ್ರವಾಸಕ್ಕೆ ತೆರಳಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಾಗರ ತಾಲೂಕಿನ ಕಾರ್ಗಲ್ ಬಳಿಯ ತಿರುವಿನಲ್ಲಿ ನಡೆದಿದ್ದು, ಘಟನೆಯಲ್ಲಿ ಸುಮಾರು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸುಮಾರು...
ಮಂಗಳೂರು ಡಿಸೆಂಬರ್ 15: ಜೀಪ್ ಚಾಲಕನ ಧಾವಂತಕ್ಕೆ ಸ್ಕೂಟರ್ ಸವಾರನೊಬ್ಬ ಸಾವನಪ್ಪಿದ ಘಟನೆ ಶನಿವಾರ ತಡರಾತ್ರಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ನೇತಾಜಿ ಆಸ್ಪತ್ರೆ ಸಮೀಪದ ಪ್ರಶಾಂತ್ ವೈನ್ಸ್ ಎದುರುಗಡೆ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ....