ಉತ್ತರ ಪ್ರದೇಶ ಜುಲೈ 28: ಟ್ರಕ್ ಮತ್ತು ಬಸ್ ನಡುವೆ ನಡೆದ ಅಪಘಾತದಲ್ಲಿ 18 ಮಂದಿ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ರಾಮ್ಸ್ನೇಹಿಘಾಟ್ ಪೊಲೀಸ್ ಠಾಣೆ ಬಳಿ ಲಖನೌ-ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಂಗಳವಾರ ಮತ್ತು...
ಚೆನ್ನೈ ಜುಲೈ 25: ನಟಿ ಯಶಿಕಾ ಆನಂದ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಆಕೆಯ ಸ್ನೇಹಿತೆ ದಾರುಣವಾಗಿ ಸಾವನ್ನಪ್ಪಿದ ಘಟನೆ ಚೆನ್ನೈನಲ್ಲಿ ನಡೆದಿದೆ. ತಮಿಳು ಬಿಗ್ಬಾಸ್ ಖ್ಯಾತಿಯ ನಟಿ ಯಶಿಕಾ ಆನಂದ ಅವರ ಕಾರು ಶನಿವಾರ ಮಧ್ಯರಾತ್ರಿ...
ಮಂಗಳೂರು ಜುಲೈ 22: ಖಾಸಗಿ ಸಿಟಿಬಸ್ ಚಲಾಯಿಸುತ್ತಿರುವ ಸಂದರ್ಭ ಬಸ್ಸಿನ ಚಾಲಕ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕಿಗೆ ಬರುತ್ತಿದ್ದ ಸೇಫ್...
ಉಡುಪಿ ಜುಲೈ 19: ನವಿಲೊಂದು ಸ್ಕೂಟರ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತ ಯುವಕನನ್ನು ಬೆಳಪು ನಿವಾಸಿ ಅಬ್ದುಲ್ಲಾ...
ಉಡುಪಿ ಜುಲೈ 19: ಭಾರೀ ಮಳೆಯಿಂದಾಗಿ ಕಾರೊಂದು ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಡುಪಿಯ ಉಚ್ಚಿಲ – ಮುದರಂಗಡಿ ರಸ್ತೆಯ ಎಲ್ಲೂರು ಪೆಜತ್ತಕಟ್ಟೆ ಬಳಿ ಇಂದು ನಡೆದಿದೆ. ಮೃತರನ್ನು...
ಮಂಗಳೂರು ಜುಲೈ 17: ಓಮ್ನಿ ಕಾರೊಂದು ಇದ್ದಕ್ಕಿದ್ದ ಹಾಗೆ ಚಲಿಸಿ ತರಕಾರಿ ಅಂಗಡಿಯೊಂದರ ಒಳಗೆ ನುಗ್ಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಎಸ್ಡಿಎಂ ಕಾಲೇಜು ಬಳಿ ನಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಾರ್ವರಿ ಕಾಂಪ್ಲೆಕ್ಸ್...
ಪುತ್ತೂರು ಜುಲೈ 16 : ಕೆಎಸ್ಆರ್ ಟಿಸಿ ಬಸ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಸಮೀಪದ ಲಾವತ್ತಡ್ಕ ಎಂಬಲ್ಲಿ...
ಮೈಸೂರು : ಆಟೋ ಮತ್ತು ಕಾರಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿರುವ ಘಟನೆ ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ನಿನ್ನೆ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿ ಸೆರೆಯಾಗಿದೆ. ಸಯ್ಯಾಜಿರಾವ್ ರಸ್ತೆಯಲ್ಲಿ ನಿನ್ನೆ ಬೆಳಗ್ಗೆ ಈ ಘಟನೆ ನಡೆದಿದ್ದು,...
ಉಡುಪಿ ಜುಲೈ 10: ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ನಲ್ಲಿ...
ಮಂಗಳೂರು, ಜುಲೈ 08: ಅಪಘಾತದಲ್ಲಿ ಮೃತಪಟ್ಟ ಮುಲ್ಕಿ ಪೊಲೀಸ್ ಠಾಣೆಯ ಹೋಮ್ಗಾರ್ಡ್ ಕುಟುಂಬಕ್ಕೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಸಂಗ್ರಹವಾದ 5.26 ಲಕ್ಷ ರೂ. ಮೊತ್ತವನ್ನು ಇಂದು ಹಸ್ತಾಂತರಿಸಿದ್ದಾರೆ. ಜೂ.30ರಂದು ಉಡುಪಿಯ...