ಬಂಟ್ವಾಳ ಜುಲೈ 08: ಹಿಟಾಚಿಯನ್ನು ಸಾಗಿಸುತ್ತಿದ್ದ ಸಂದರ್ಭ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಮನೆಯೊಂದರ ಮೇಲೆ ಬಿದ್ದಿ ಘಟನೆ ಅಮ್ಟಾಡಿಯ ಕೆಂಪುಗುಡ್ಡೆ ಕ್ರಾಸ್ ಎಂಬಲ್ಲಿ ನಡೆದಿದ್ದು, ಘಟನೆಯಲ್ಲಿ ಟಿಪ್ಪರ್ ಕ್ಲಿನರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಟಿಪ್ಪರ್...
ಕುಂದಾಪುರ ಜುಲೈ 6: ಮದುವೆ ಸಮಾರಂಭ ಮುಗಿಸಿ ಕಾರಿನಲ್ಲಿ ವಾಪಾಸ್ ಬರುತ್ತಿದ್ದ ಸಂದರ್ಭ ತಾವರೆಕೆರೆ ಹೆದ್ದಾರಿಯಲ್ಲಿ ಲಾರಿ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರಗಾಯಗೊಂಡಿದ್ದ ಕುಂದಾಪುರದ ಛಾಯಾಗ್ರಾಹಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ನಾವುಂದದ ಮಾನಸ ಸ್ಟೂಡಿಯೋ...
ದಾವಣಗೆರೆ ಜುಲೈ 5: ಮದುವೆ ಪೋಟೋಶೂಟ್ ಮುಗಿಸಿ ಬರುತ್ತಿದ್ದ ವೇಳೆ ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಕುಂದಾಪುರದ ಹಿರಿಯ ಪೋಟೋಗ್ರಾಫರ್ ಹಾಗೂ ಅವರ ಮಗ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ....
ಬೆಂಗಳೂರು ಜುಲೈ 3: ಖ್ಯಾತ ನಿರ್ದೇಶಕ ನಟ ಉಡುಪಿಯ ಸೂರ್ಯೋದಯ ಪೆರಂಪಳ್ಳಿ ಪುತ್ರ ಮಯೂರ್ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶುಕ್ರವಾರ ರಾತ್ರಿ ಮಯೂರ್ ಬ್ಯಾಡರಹಳ್ಳಿಯ ನ್ಯೂ ಲಿಂಕ್ ರಸ್ತೆಯಲ್ಲಿ ಕೆಟಿಎಂ ಬೈಕ್ ನಲ್ಲಿ ತೆರಳುತ್ತಿದ್ದಾಗ...
ಬಂಟ್ವಾಳ ಜುಲೈ 2: ಮೆಡಿಕಲ್ ಕಾಲೇಜಿನ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ನಾಲ್ವರು ಗಾಯಗೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳಪದವು-ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದ...
ಚಿಕ್ಕಬಳ್ಳಾಪುರ ಜುಲೈ 1: ಕನ್ನಡದ ಹಿರಿಯ ನಟ ಜಗ್ಗೇಶ್ ಪುತ್ರ ಯತಿರಾಜ್ ಪ್ರಯಾಣಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 44 ಅಗಲಗುರ್ಕಿಯ ಬಳಿ ಅಪಘಾತಕ್ಕೀಡಾಗಿದೆ. ಯತಿರಾಜ್ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದು, ರಸ್ತೆ ಮಧ್ಯೆ ಬಂದ ನಾಯಿಯೊಂದನ್ನು ತಪ್ಪಿಸಲು ಹೋಗಿ...
ಕಡಬ ಜುಲೈ 01: ರಾಮಕುಂಜ ಗ್ರಾಮದ ಆತೂರು ಜಂಕ್ಷನ್ನಲ್ಲಿ ಪೊಲೀಸ್ ಚೆಕ್ಪೋಸ್ಟ್ ನಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಹಾಗೂ ಚೆಕ್ ಪೋಸ್ಟ್ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿ ವಿರುದ್ದ ಕಡಬ ಪೊಲೀಸ್ ಠಾಣೆಯಲ್ಲಿ...
ಉಡುಪಿ ಜೂನ್ 30: ಇಂದು ಮುಂಜಾನೆ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಕಾರು ಮತ್ತು ಟ್ಯಾಂಕರ್ ನಡುವಿನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗೃಹರಕ್ಷಕದಳದ ಸಿಬ್ಬಂದಿ ರಾಕೇಶ್(27) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ರಾಕೇಶ್ ರಾತ್ರಿ ಪಾಳಿಯ...
ಉಡುಪಿ, ಜೂನ್ 30: ಕಾರು ಮತ್ತು ಟ್ಯಾಂಕರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಉದ್ಯಾವರದಲ್ಲಿ ನಡೆದಿದೆ. ಗಾಯಾಳುವನ್ನು ಮುಲ್ಕಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಕೇಶ್(27) ಎಂದು...
ಕಡಬ, ಜೂನ್ 25: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಸಮೀಪದ ಕುಂಡಾಜೆ ಎಂಬಲ್ಲಿ ಇಂದು ಸಂಭವಿಸಿದೆ....