ಕಡಬ ಎಪ್ರಿಲ್ 8: ದ್ವಿಚಕ್ರ ವಾಹನವೊಂದು ರಸ್ತೆ ಬದಿ ಚರಂಡಿಗೆ ಬಿದ್ದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೊಯಿಲ ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಕಡಬ ತಾಲೂಕಿನ...
ಕಾರ್ಕಳ ಎಪ್ರಿಲ್ 7: ಅವೈಜ್ಞಾನಿಕವಾಗಿ ಚರಂಡಿ ಕಾಮಗಾರಿಗಾಗಿ ರಸ್ತೆ ಮಧ್ಯೆ ತೆಗೆದ ಹೊಂಡಕ್ಕೆ ಬೈಕ್ ಸವಾರನೊಬ್ಬ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ಮಣ್ ಮೂಡಬಿದ್ರೆ ಹೆದ್ದಾರಿಯಲ್ಲಿ ಸಚ್ಚರೀ ಪೇಟೆ ಎಂಬಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಬೈಕ್...
ಪುತ್ತೂರು ಎಪ್ರಿಲ್ 5: ಟ್ರಕ್ ಹಾಗೂ ಮಿನಿ ಟೆಂಪೋ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಿನಿ ಟೆಂಪೋ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕು ಕುಕ್ಕಾಜೆ ಮೂಲದ ಹನೀಫ್ ಎಂದು ಗುರುತಿಸಲಾಗಿದೆ. ಎಳನೀರು...
ಬೆಳ್ತಂಗಡಿ, ಎಪ್ರಿಲ್ 04: ಮದುವೆ ಸಮಾರಂಭಕ್ಕೆ ಹೊರಡಿದ್ದ ಬಸ್ ಪಲ್ಟಿಯಾಗಿ 15ಕ್ಕಿಂತ ಅಧಿಕ ಜನರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಬೂಡುಜಾಲ್ ಸಮೀಪ ಸಂಭವಿಸಿದೆ. ಮದುವೆಗೆಂದು ಬಸ್ ಮೈಸೂರಿನಿಂದ...
ಬೆಂಗಳೂರು ಎಪ್ರಿಲ್ 3: ಕೋಳಿ ಸಾಗಾಟದ ಲಾರಿ ಮತ್ತು ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪುತ್ತೂರಿನು ನವ ವಿವಾಹಿತೆಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ನೆಲಮಂಗಲದ ಬಳಿ ನಡೆದಿದೆ. ಮೃತ ಮಹಿಳೆಯನ್ನು ಚಿಕ್ಕಮುಡ್ನೂರು ಗ್ರಾಮದ...
ಮಂಡ್ಯ: ಮಲಗಿದಲ್ಲೇ ಬಿದ್ದ ಅಕಸ್ಮಿಕ ಬೆಂಕಿಗೆ ತಂದೆ ಮತ್ತು ಆತನ ಪುಟ್ಟ ಮಗ ಇಬ್ಬರು ಸಜೀವ ದಹನಗೊಂಡ ಹೃದಯವಿದ್ರಾವಕ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ಸಂಭವಿಸಿದೆ. ದುರ್ಘಟನೆಯಲ್ಲಿ ಇಬ್ಬರು ಸಜೀವ ದಹನಗೊಂಡಿದ್ದರೆ, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ...
ಬೆಂಗಳೂರು, ಎಪ್ರಿಲ್ 03: ಬಹುನಿರೀಕ್ಷಿತ ಕಬ್ಜ ಚಿತ್ರದ ಶೂಟಿಂಗ್ ವೇಳೆ ನಟ ಉಪೇಂದ್ರ ಅವರಿಗೆ ಪೆಟ್ಟು ಬಿದ್ದಿರುವುದಾಗಿ ವರದಿಯಾಗಿದೆ. ಚಿತ್ರೀಕರಣದ ವೇಳೆ ಸಹ ನಟ ಬೀಸಿದ ರಾಡ್ ಅಚಾನಕ್ ಆಗಿ ರಿಯಲ್ ಸ್ಟಾರ್ ಉಪೇಂದ್ರ ಅವರ...
ರಾಜಸ್ಥಾನ: ರಾಜಸ್ಥಾನದ ಪಾಲಿ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ಸೇರಿದಂತೆ ನಾಲ್ವರು ಸಾವನಪ್ಪಿದ್ದಾರೆ. ಮಾರ್ಬಲ್ ತುಂಬಿದ ಕಂಟೈನರ್ ಕಾರಿನ ಮೇಲೆ ಬಿದ್ದ ಪರಿಣಾಮ, ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಎಲ್ಲರೂ ಸಾವನಪ್ಪಿದ್ದಾರೆ ಎಂದು...
ಮಂಗಳೂರು ಮಾರ್ಚ್ 29: ಕುಡಿತದ ಅಮಲಿನಲ್ಲಿ ಕಾರು ಚಲಾಯಿಸಿ ರಸ್ತೆಯಲ್ಲಿ ನಡೆದುಕೊಂಡು ಹೊಗುತ್ತಿದ್ದ ಬಿಎಸ್ ಎನ್ ಎಲ್ ನ ನಿವೃತ್ತ ಉದ್ಯೋಗಿಯೊಬ್ಬರನ್ನು ಬಲಿ ತೆಗೆದುಕೊಂಡ ಘಟನೆ ಮಂಗಳೂರು ನಗರದ ಸರ್ಕಿಟ್ ಹೌಸ್ ಬಳಿ ನಡೆದಿದೆ. ಮೃತ...
ಬಂಟ್ವಾಳ, ಮಾರ್ಚ್ 27 : ಕಾರು ಹಾಗೂ ಆಟೋ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಾಣಿ – ಪುತ್ತೂರು ರಸ್ತೆಯ ಕೊಡಾಜೆಯ ಮಠ ಎಂಬಲ್ಲಿ ನಡೆದಿದೆ. ಮೃತಪಟ್ಟ ಆಟೋ...