ಉಡುಪಿ ಮಾರ್ಚ್ 9: ಆಕ್ಟಿವಾ ಹಾಗೂ ಟೆಂಪೋಟ್ರಾವೆಲರ್ ನಡುವೆ ಅಪಘಾತ ಸಂಭವಿಸಿ ಹಲವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಉಡುಪಿ ಸಮೀಪದ ಕಟಪಾಡಿ ರಾಷ್ಟ್ರೀಯ ಹೆದ್ದಾರಿ66 ರಲ್ಲಿ ತಡರಾತ್ರಿ ನಡೆದಿದೆ. ಮಂಗಳೂರಿನಿಂದ ಸವದತ್ತಿಗೆ ಹೊರಟಿದ್ದ ಪ್ರವಾಸಿಗರು ಇದ್ದ...
ಉಡುಪಿ, ಮಾರ್ಚ್ 04: ಚಾಲಕಿಯ ನಿಯಂತ್ರಣ ತಪ್ಪಿದ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಲಕ್ಷ್ಮಿಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದೆ. ಈ ಸಂದರ್ಭ ರಸ್ತೆ...
ಹಾಸನ, ಮಾರ್ಚ್ 01: ‘ಹೀರೋ’ ಚಲನಚಿತ್ರದ ಚಿತ್ರೀಕರಣದ ವೇಳೆ ನಟ ರಿಷಬ್ ಶೆಟ್ಟಿಗೆ ಬೆಂಕಿ ತಗುಲಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ ಇತ್ತೀಚೆಗೆ ಚಿತ್ರೀಕರಣ ನಡೆಯುತ್ತಿದ್ದಾಗ ಈ ಅವಘಡ ಸಂಭವಿಸಿತ್ತು. ನಟ, ನಿರ್ದೇಶಕ ರಿಷಬ್...
ಕೋಟ ಫೆಬ್ರವರಿ 28 : ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಸಾಸ್ತಾನದ ಗುಂಡ್ಮಿ ಅಂಬಾಗಿಲು ಬಳಿ ಇಂದು ನಡೆದಿದೆ. ಮೃತರನ್ನು ಬೈಕ್ ಸವಾರ ಕೋಟ ಬನ್ನಾಡಿಯ...
ನೆಲ್ಯಾಡಿ, ಫೆಬ್ರವರಿ 27: ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಹಾಗು ಕೋಲಾರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಡೀಸೆಲ್...
ವಿಟ್ಲ ಫೆಬ್ರವರಿ 25: ಬೈಕ್ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ – ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಗುರುವಾರ ಸಂಭವಿಸಿದೆ....
ಬೆಂಗಳೂರು ಫೆಬ್ರವರಿ 19: ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಐ-20 ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಮೂಡಿಗೆರೆ ಸಮೀಪದ ಚಾರ್ಮಾಡಿ ಘಾಟ್ ನಲ್ಲಿ ವೇಗವಾಗಿ ಬರುತ್ತಿದ್ದ...
ಭೋಪಾಲ್ ಫೆಬ್ರವರಿ 16: ಮಧ್ಯಪ್ರದೇಶದಲ್ಲಿ ಭೀಕರ ದುರಂತ ಸಂಭವಿಸಿದೆ. ಸೇತುವೆಯಿಂದ ಕಾಲುವೆಗೆ ಬಸ್ ಉರುಳಿ ಬಿದ್ದು ಕನಿಷ್ಠ 32ಕ್ಕೂ ಅಧಿಕ ಜನ ಸಾವಿಗೀಡಾಗಿದ್ದು, 2oಕ್ಕೂ ಜನ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಪತ್ತೆಗೆ ರಕ್ಷಣಾ ಕಾರ್ಯ ಮುಂದುವರೆದಿದೆ. ಸಿಧಿ...
ಜಲಗಾಂವ್: ಮಹಾರಾಷ್ಟ್ರದಲ್ಲಿ ಪಪ್ಪಾಯಿ ತುಂಬಿದ್ದ ಟ್ರಕ್ ಉರುಳಿ ಸಂಭವಿಸಿದ ದುರ್ಘಟನೆಯಲ್ಲಿ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ಜಲಗಾಂವ್ ಜಲ್ಲೆಯಲ್ಲಿ ಭಾನುವಾರ ತಡ ರಾತ್ರಿ ಅವಫಡ ಸಂಭವಿಸಿದ್ದು, ಮೃತಪಟ್ಟವರೆಲ್ಲರೂ ಅಭೋದಾ, ಕೆರ್ಹಾಲಾ ಮತ್ತು ರಾವರ್ ಪ್ರದೇಶಕ್ಕೆ ಸೇರಿದ...