ಲಾಹೋರ್ : ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರ ಪತಿ ಕ್ರಿಕೆಟರ್ ಶೋಯೆಬ್ ಮಲ್ಲಿಕ್ ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಾಕಿಸ್ತಾನದ ಮಾಜಿ ಕಪ್ತಾನ ಶೋಯೆಬ್ ಮಲ್ಲಿಕ್ ನಿನ್ನೆ ಲಾಹೋರ್ ನ ಪಾಕಿಸ್ತಾನ...
ಉಡುಪಿ ಜನವರಿ 7: ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಸಮೀಪ ಕಾರು ಹಾಗೂ ಟ್ಯಾಂಕರ್ ನಡುವೆ ಇಂದು ಬೆಳಿಗ್ಗೆ ಸಂದರ್ಭ ಅಪಘಾತ ಸಂಭವಿಸಿದೆ. ಕಟಪಾಡಿ ಜಂಕ್ಷನ್ ಸಮೀಪ ಈ ಘಟನೆ ನಡೆದಿದ್ದು, ಅಪಘಾತ ಪರಿಣಾಮ...
ಮಂಗಳೂರು ಜನವರಿ 5: ರಾಷ್ಟ್ರೀಯ ಹೆದ್ದಾರಿ 66ರ ಪಾವಂಜೆ ಸೇತುವೆ ಬಳಿ ನಂದಿನಿ ನದಿಗೆ ಕಾರೊಂದು ಬಿದ್ದ ಘಟನೆ ನಡೆದಿದೆ. ಘಟನೆಯ ವೇಳೆ ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದು, ಯಾವುದೇ ಪ್ರಾಣಾಪಾಯವಿಲ್ಲದೆ ಅವರು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ....
ಕೇರಳ : ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯ ಜೊತೆ ಪಾದಾಚಾರಿಯೊಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ ಕೇರಳದಲ್ಲಿ ನಡೆದಿದ್ದು, ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ತೆಲಂಗಾಣ, ಜನವರಿ 04: ದೆಹಲಿ- ಬೆಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟಶವಾತ್ ಯಾವುದೇ ಅನಾಹುತ ನಡೆದಿಲ್ಲ. ರವಿವಾರ ರಾತ್ರಿ ಈ ಘಟನೆ ನಡೆದಿದ್ದು, ತೆಲಂಗಾಣದ ವಿಕಾರಬಾದ್ ಜಿಲ್ಲೆಯಲ್ಲಿ ರೈಲು ಆಗಮಿಸುತ್ತಿದ್ದಾಗ ಇಂಜಿನ್ ನಲ್ಲಿ...
ಕಾಸರಗೋಡು, ಜನವರಿ 03 : ಮನೆ ಮೇಲೆ ದಿಬ್ಬಣದ ಬಸ್ ಉರುಳಿ ಬಿದ್ದು ಎಂಟು ಜನ ಸಾವನ್ನಪ್ಪಿರುವ ಘಟನೆ ಕರ್ನಾಟಕ-ಕೇರಳ ಗಡಿಭಾಗದ ಕಲ್ಲಪ್ಪಳ್ಳಿ ಬಳಿ ನಡೆದಿದೆ. ಕಾಸರಗೋಡು ಜಿಲ್ಲೆಯ ಪಾಣತ್ತೂರು ಸಮೀಪದ ಗಡಿಗುಡ್ಡೆ ಎಂಬಲ್ಲಿ ಈ...
ಉಡುಪಿ ಜನವರಿ 2: ಇನ್ಸುಲೇಟರ್ ವಾಹನ ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಡಬಾಂಡೇಶ್ವರ ತೊಟ್ಟಂ ರಸ್ತೆಯ ತಿರುವಿನಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ದ್ವಿಚಕ್ರ ವಾಹನ ಸವಾರ ಹೂಡೆ ನಿವಾಸಿ...
ಕಾರ್ಕಳ ಜನವರಿ 1 : ರಾಷ್ಟ್ರೀಯ ಹೆದ್ದಾರಿಯಲ್ಲಿ ಹ್ಯಾಪಿ ನ್ಯೂ ಇಯರ್ ಎಂದು ಬರೆಯಲು ಹೋಗಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರ ಸಾವನಪ್ಪಿರುವ ಘಟನೆ ನಿನ್ನೆ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿಯ...
ಪಡುಬಿದ್ರಿ ಡಿಸೆಂಬರ್ 31: ಮಳೆಯಿಂದಾಗಿ ಸ್ಕೀಡ್ ಆದ ಸ್ಕೂಟರ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಪಡುಬಿದ್ರಿಯ ಕಾರ್ಕಳ ರಸ್ತೆಯಲ್ಲಿ ನಡೆದಿದೆ. ಮೃತ ಯುವಕನನ್ನು ಕಾರ್ಕಳ ತಾಲ್ಲೂಕಿನ ಕುಂಟಲ್ಪಾಡಿಯ ನಿವಾಸಿ ಅಶ್ವಿಲ್...
ಮಂಗಳೂರು ಡಿಸೆಂಬರ್ 28: ಚಾಲಕನ ನಿಯಂತ್ರಣ ತಪ್ಪಿ ಪಿಕ್ ಅಪ್ ವಾಹನವೊಂದು ಸುಮಾರು 15 ಅಡಿ ಆಳದಲ್ಲಿರುವ ಮನೆ ಮೇಲೆ ಬಿದ್ದು ಮನೆಯೊಳಗಿದ್ದ ಮೂವರು ಗಾಯಗೊಂಡಿರುವ ಘಟನೆ ಮರೋಳಿಯಲ್ಲಿ ನಡೆದಿದೆ. ಮರೋಳಿಯಲ್ಲಿರುವ ಭಾರತ್ ಪ್ರಿಂಟರ್ ಬಳಿಯ...