ಮಂಜೇಶ್ವರ, ಡಿಸೆಂಬರ್ 14: ಸ್ಕೂಟರ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಿಜೆಪಿ ಮುಖಂಡರೊಬ್ಬರು ಸಾವನಪ್ಪಿದ ಘಟನೆ ಕಾಸರಗೋಡು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಬಳಿಯ ಬಂಟಿ ಸಂಭವಿಸಿದೆ. ಉಪ್ಪಳ ಪ್ರತಾಪ್ ನಗರದ ಕುಂಬಳೆ...
ಮುಲ್ಕಿ ಡಿಸೆಂಬರ್ 13: ಲಾರಿಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಕ್ಷೀರಸಾಗರ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು...
ಕೇರಳ ಡಿಸೆಂಬರ್ 12: ಶಾಲೆಯಿಂದ ಮನೆಗೆ ತೆರಳಲು ಬಸ್ ಗಾಗಿ ರಸ್ತೆ ಬದಿ ನಿಂತಿದ್ದ ಶಾಲಾ ಮಕ್ಕಳ ಮೇಲೆ ಸಿಮೆಂಟ್ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸಾವನಪ್ಪಿದ ಘಟನೆ ಕೋಝಿಕ್ಕೋಡ್-ಪಾಲಕ್ಕಾಡ್ ರಾಷ್ಟ್ರೀಯ ಹೆದ್ದಾರಿಯ...
ಪುತ್ತೂರು ಡಿಸೆಂಬರ್ 12: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ. ಕಾರಿನಲ್ಲಿದ್ದ ತಾಯಿ ಮತ್ತು ಪುತ್ರಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಗಳೂರಿನ ಪಿ.ಜಿ....
ಬೈಕೊಂದು ಗ್ಯಾಸ್ ಸಾಗಾಟ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಉಡುಪಿ( udupi) ಜಿಲ್ಲೆ ಗಂಗೊಳ್ಳಿ ಮುಳ್ಳಿಕಟ್ಟೆ ಸಮೀಪ ಆರಾಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸೋಮವಾರ...
ಉಪ್ಪಿನಂಗಡಿ ಡಿಸೆಂಬರ್ 09: ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ಇಂದು ಬೆಳಿಗ್ಗೆ 34 ನೆಕ್ಕಿಲಾಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ವನಸುಮ ನರ್ಸರಿ ರಸ್ತೆಯಲ್ಲಿ ನೇರ...
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ(moodabidri) ಅಕ್ಕಸಾಲಿಗರೊಬ್ಬರು ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದಾರೆ. ತೋಡಾರು ಗ್ರಾಮದ ಸೀತಾರಾಮ ಆಚಾರ್ಯ (49) ಅವರು ಮೃತಪಟ್ಟಿದ್ದು, ಪೋಲಿಸರು ಸಂಶಯಾಸ್ಪದ ಸಾವೆಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ(moodabidri) ಅಕ್ಕಸಾಲಿಗರೊಬ್ಬರು ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದಾರೆ....
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟು 8 ಮಂದಿ ಗಾಯಗೊಂಡಿದ್ದಾರೆ. ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ...
ಉಡುಪಿ ಡಿಸೆಂಬರ್ 05: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆಕಡಿಯಾಳಿ ಓಕುಡೆ ಟವರ್ಸ್ ಬಳಿ ಸಂಭವಿಸಿದೆ. ಘಟನೆಯಲ್ಲಿ ಹಲವು ವಾಹನಗಳು ಜಖಂಗೊಂಡಿದ್ದು ಓರ್ವ ವೃದ್ಧನಿಗೆ ಗಂಭೀರ ಗಾಯಗಳಾಗಿವೆ. ಕೆಎ 19 ನೋಂದಣಿ ಸಂಖ್ಯೆಯ ಸ್ವಿಫ್ಟ್...
ಉಳ್ಳಾಲ ಡಿಸೆಂಬರ್ 05: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಹರೇಕಳದಲ್ಲಿ ನಡೆದಿದೆ. ಘಟನೆಯಲ್ಲಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹರೇಕಳ ಗ್ರಾಪಂ ಬಳಿಯ ನಿವಾಸಿ ಅಬ್ದುಲ್ ಕಲಾಂ...