ರಾಜಸ್ಥಾನ : ಭೀಕರ ರಸ್ತೆ ಅಪಘಾತ ಒಂದರಲ್ಲಿ ಗ್ಯಾಸ್ ಪೈಪ್ ಲೈನ್ ಬಸ್ ನೊಳಗೆ ನುಗ್ಗಿದ ಪರಿಣಾಮ ಬಸ್ಸಿನಲ್ಲಿ ಕುಳಿತಿದ್ದ ಯುವತಿಯ ರುಂಡ ಕಟ್ಟಾಗಿರುವ ಭೀಕರ ಘಟನೆ ನಡೆದಿದೆ. ರಾಜಸ್ಥಾನದ ಪಾಲಿ ಜಿಲ್ಲೆಯ ಸುಮೇರಪುರ ಸಾಂಡೇರಾವ್...
ಮಂಗಳೂರು ಡಿಸೆಂಬರ್ 2: ಆಳಸಮುದ್ರದಲ್ಲಿ ದುರಂತಕ್ಕೀಡಾದ ಮೀನುಗಾರಿಕಾ ದೋಣಿಯಲ್ಲಿ ಮೃತರಾದ 6 ಮಂದಿ ಮೀನುಗಾರರ ಕುಟುಂಬಗಳಿಗೆ 6 ಲಕ್ಷ ಪರಿಹಾರ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಈ ಬಗ್ಗೆ...
ಮಂಗಳೂರು ಡಿಸೆಂಬರ್ 2: ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೃಹತ್ ಬೋಟೊಂದು ಅರಬ್ಬಿ ಸಮುದ್ರದಲ್ಲಿ 15 ನಾಟಿಕಲ್ ಮೈಲು ದೂರದಲ್ಲಿ ಮುಳುಗಡೆಯಾಗಿದ್ದ ಘಟನೆಯಲ್ಲಿ ನಾಪತ್ತೆಯಾದ ಆರು ಮೀನುಗಾರರ ಮೃತದೇಹ ಪತ್ತೆಯಾಗಿದೆ. ನಿನ್ನೆ ಮೂವರು ಶವಪತ್ತೆಯಾಗಿತ್ತು....
ಮಂಗಳೂರು ಡಿಸೆಂಬರ್ 1: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ದುರಂತ ಪ್ರಕರಣದಲ್ಲಿ ಇಬ್ಬರ ಮೃತದೇಹವನ್ನು ಮುಳುಗುತಜ್ಞರು ಮೆಲಕ್ಕೆ ಎತ್ತಿದ್ದಾರೆ. ನಾಪತ್ತೆಯಾದ 6 ಜನ ಮೀನುಗಾರರಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನು ನಾಲ್ವರ ನಾಪತ್ತೆಯಾಗಿದ್ದಾರೆ. ಪತ್ತೆಯಾದ ಮೃತದೇಹಳನ್ನು...
ಮಂಗಳೂರು, ನವೆಂಬರ್ 30: ರಸ್ತೆ ದಾಟುತ್ತಿದ್ದ ಮಗುವಿನ ಮೇಲೆ ಟ್ಯಾಂಕರ್ ಹರಿದ ಘಟನೆ ಉಳ್ಳಾಲಬೈಲ್ನಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಮಗುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರ ಪ್ರದೇಶ ಮೂಲದ ಹಾಗೂ ಉಳ್ಳಾಲಬೈಲ್ ಪ್ರದೇಶದಲ್ಲಿ ವಾಸವಾಗಿರುವ...
ಬೆಳ್ತಂಗಡಿ ನವೆಂಬರ್ 30: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಡಿಯ ಹುಣ್ಸೆಕಟ್ಟೆ ಎಂಬಲ್ಲಿ ಅಪಘಾತ ನಡೆಸಿ ಇಬ್ಬರ ಸಾವಿಗೆ ಕಾರಣವಾಗಿದ್ದ ಪಿಕಪ್ ವಾಹನದ ಚಾಲಕನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಳ್ತಂಗಡಿ ಕುಪ್ಪೆಟ್ಡಿಯ ಹುಣ್ಸೆಕಟ್ಟೆಎಂಬಲ್ಲಿ...
ಉಡುಪಿ : ಕೋಟ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಿನ್ನೆ ಸಂಭವಿಸಿದೆ. ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಇಬ್ಬರು ಯುವತಿಯರಲ್ಲಿ ಓರ್ವಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಟದ ರಾಷ್ಟ್ರೀಯ...
ಸುರತ್ಕಲ್ : ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ಗೆ ಮೀನಿನ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳೂರಿನ ಸುರತ್ಕಲ್ ನ ಸುಪ್ರೀಮ್ ಹಾಲ್ ಬಳಿ ನಡೆದಿದ್ದು, ಘಟನೆಯ ಸಿಸಿಟಿವಿ ವಿಡಿಯೋ ಲಭ್ಯವಾಗಿದೆ....
ಉಡುಪಿ ನವೆಂಬರ್ 23: ಸ್ಕೂಟರ್ ಸವಾರನೋರ್ವ ಲಾರಿ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಚ್ಚಿಲ ಪೇಟೆಯಲ್ಲಿ ಸಂಭವಿಸಿದೆ. ಉಚ್ಚಿಲ ಪೇಟೆಯಿಂದ ಪಡುಬಿದ್ರಿ ಕಡೆಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಸಂದರ್ಭ ಬ್ಯಾಲೆನ್ಸ್ ತಪ್ಪಿ ಮಂಗಳೂರಿನತ್ತ...
ಬಂಟ್ವಾಳ ನವೆಂಬರ್ 23 : ಮಾರುತಿ ಓಮ್ನಿ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನೊಬ್ಬ ಬಲಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು...