ಬಂಟ್ವಾಳ, ನವೆಂಬರ್ 4: ಜಲ್ಲಿ ಸಾಗಾಟದ ಲಾರಿಯೊಂದು ಉರುಳಿಬಿದ್ದ ಪರಿಣಾಮ ಅದರ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು ಕ್ಲೀನರ್ ಗಾಯಗೊಂಡಿರುವ ಘಟನೆ ತಾಲೂಕಿನ ಪುಣಚ ಬುಳೇರಿಕಟ್ಟೆ ರಸ್ತೆಯಲ್ಲಿ ಇಂದು ಸಂಭವಿಸಿದೆ. ಪುಣಚ ಸಮೀಪದ ಕೋರೆಯೊಂದರಿಂದ ಜಲ್ಲಿ ಸಾಗಾಟ...
ಉಡುಪಿ ನವೆಂಬರ್ 4: ರಸಗೊಬ್ಬರ ಸಾಗಾಟದ ಲಾರಿಯೊಂದು ಬಾವಿಗೆ ಬಿದ್ದ ಘಟನೆ ಕಾರ್ಕಳ ತಾಲೂಕಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಟಿಎಪಿಎಂಸಿಗೆ ಬಂದ ಲಾರಿ ಗೋಡೌನ್ ಸಮೀಪ ರಿವರ್ಸ್ ತೆಗೆಯುವ...
ಪುತ್ತೂರು ನವೆಂಬರ್ 3: ಪುತ್ತೂರಿನ ದರ್ಬೆ ಬೈಪಾಸ್ ನಲ್ಲಿ ನಿನ್ನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿಕೆಯಾಗಿದ್ದು, ಮತ್ತೊರ್ವ...
ಪುತ್ತೂರು ನವೆಂಬರ್ 2: ಕೇರಳ ನೋಂದಾವಣೆ ಹೊಂದಿದ ಕಾರೊಂದು ಪುತ್ತೂರಿನ ಧರ್ಭೆ ಬೈಪಾಸ್ ಬಳಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ವರ್ಷದ ಮಗು ಮೃತಪಟ್ಟ ಧಾರುಣ ಘಟನೆ ನಡೆದಿದೆ . ರಸ್ತೆ ಬದಿಯಲ್ಲಿ ನಡೆದುಕೊಂಡು...
ಮಂಗಳೂರು, ಅಕ್ಟೋಬರ್ 28 : ನಿನ್ನೆ ನಗರದ ಹೊರವಲಯದ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಟ್ರಕ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ನವ ದಂಪತಿ ದಾರುಣವಾಗಿ ಸಾವನ್ನಪ್ಪಿದ್ದರು. ಮಂಗಳೂರಿನ ಬಜಾಲು ನಿವಾಸಿಗಳಾದ ರಯಾನ್ ಫೆರ್ನಾಂಡೀಸ್(37) ಹಾಗೂ ಪತ್ನಿ ಪ್ರಿಯಾ...
ಮಂಗಳೂರು, ಅಕ್ಟೋಬರ್ 27 : ನಗರದ ಹೊರವಲಯದ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಟ್ರಕ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ನವ ದಂಪತಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮಂಗಳೂರಿನ ಬಜಾಲು ನಿವಾಸಿಗಳಾದ ರಯಾನ್ ಫೆರ್ನಾಂಡೀಸ್(37) ಹಾಗೂ ಪತ್ನಿ ಪ್ರಿಯಾ ಫೆರ್ನಾಂಡೀಸ್...
ಉಡುಪಿ, ಅಕ್ಟೋಬರ್ 21: ಉಡುಪಿಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತನಡೆದಿದೆ, ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದು ರಿಕ್ಷಾ ಚಾಲಕ ಸಾವನ್ನಪ್ಪಿದರೆ. ಉಡುಪಿ ಅಂಬಾಗಿಲು ಸಮೀಪ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ, ಡಿಕ್ಕಿ...
ವಿಟ್ಲ, ಅಕ್ಟೋಬರ್ 20: ಬೆಳ್ಳಂಬೆಳಗ್ಗೆಯೇ ಸಂಭವಿಸಿದ ಅಗ್ನಿಅವಘಡದಲ್ಲಿ ಎರಡು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿಯಲ್ಲಿರುವ ಕೆ.ಜೆ.ಟವರ್ಸ್ ನಲ್ಲಿರುವ ಎಂ.ಪಿ. ಹಾರ್ಡ್ ವೇರ್ ಮತ್ತು ಪೈಂಟ್...
ಉಡುಪಿ, ಅಕ್ಟೋಬರ್ 8: ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಕುಂದಾಪುರ ತಾಲೂಕಿನ ಬಾರಕೂರು ಬಳಿ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ...
ಉಡುಪಿ, ಅಕ್ಟೋಬರ್ 8: ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಮರ ತುಂಬಿಕೊಂಡು ಹೋಗುತಿದ್ದ ಟೆಂಪೋ ಪಲ್ಟಿಯಾಗಿದೆ. ಕಾಪು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮರ ತುಂಬಿಸಿಕೊಂಡು ಹೋಗುತ್ತಿದ್ದ ಪಿಕಪ್ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟೆಂಪೋದಲ್ಲಿದ್ದ...