ಕುಂದಾಪುರ ಸೆಪ್ಟೆಂಬರ್ 3: ಮೀನಿನ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕುಂದಾಪುರದ ತಲ್ಲೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತಪಟ್ಟವರನ್ನು ತಲ್ಲೂರಿನ ನಿವಾಸಿ ಸೀತಾರಾಮ ಶೆಟ್ಟಿ...
ಕೋಲಾರ/ಚಿತ್ತೂರು: ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಶಾಕ್ ತಗುಲಿ ನಾಲ್ವರು ಅಭಿಮಾನಿಗಳು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಶಾಂತಿಪುರಂ ಬಳಿಯ ಕಡಪಲ್ಲಿಯಲ್ಲಿ ನಡೆದಿದೆ.ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು...
ಉಡುಪಿ: ಇಂದು ಮುಂಜಾನೆ ಮಲ್ಪೆ ಬಂದರಿನಲ್ಲಿ ನಡೆದ ಘಟನೆ, ಅನ್ಲೋಡ್ ಮಾಡುತ್ತಿದ್ದ ಬೋಟಿನ ಹಗ್ಗ ಕಳಚಿಕೊಂಡು ನಿಧಾನವಾಗಿ ನೀರಿನಲ್ಲಿ ಹಿಂದಕ್ಕೆ ಸರಿದ ಬೋಟ್, ಬೋಟಿಗೆ ಹಗ್ಗ ಸಿಕ್ಕಿಬಿದ್ದು ಕೆಳಕ್ಕೆ ಎಳೆಯಲ್ಪಟ್ಟ ಮಿನಿ ಟೆಂಪೋ ನೀರಿಗೆ ಬಿದ್ದಿದೆ. ...
ಪುತ್ತೂರು: ನರಿಮೊಗರು ಶಾಲಾ ಬಳಿ ಆ.30 ರಂದು ರಾತ್ರಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರೂ ದಾರುಣ ಸಾವಿಗೀಡಾದ ಘಟನೆ ವರದಿಯಾಗಿದೆ. ಕುರಿಯ ಗ್ರಾಮದ ಇಡಬೆಟ್ಟು ಸಮೀಪದ ಕಟ್ಟದಬೈಲು ನಿವಾಸಿ...
ಉಡುಪಿ: ಉಡುಪಿಯಲ್ಲಿ ಇತ್ತೀಚೆಗೆ ಮೀನುಗಾರ ಸಮುದಾಯಕ್ಕೆ ಸರಣೆ ಮೀನುಗಾರಿಕಾ ದೋಣಿಗಳ ದುರಂತ ಆಘಾತವನ್ನು ಉಂಟು ಮಾಡಿದೆ. ಈ ನಡುವೆ ಇಂದು ಕೂಡ ಮತ್ತೊಂದು ದೋಣಿ ದುರಂತ ಸಂಭವಿಸಿದೆ. ಮರವಂತೆಯಲ್ಲಿ ಮೀನುಗಾರಿಕೆ ನಿರತವಾಗಿದ್ದ ಸಂದರ್ಭ ದೊಡ್ಡ ತೆರೆಯ...
ಉಡುಪಿ ಅಗಸ್ಟ್ 24: ಕುಂದಾಪುರ ಕೊಡೇರಿ ಮೀನುಗಾರಿಕಾ ದೋಣಿ ದುರಂತ ಮಾಸುವ ಮುನ್ನವೇ, ಉಡುಪಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಅವಘಡ ಸಂಭವಿಸಿದೆ. ಆಳ ಸಮುದ್ರ ಮೀನುಗಾರಿಕಾ ಬೋಟ್ ಬಂಡೆಯೊಂದಕ್ಕೆ ಡಿಕ್ಕಿಯಾಗಿ ಸಂಪೂರ್ಣ ಹಾನಿಯಾಗಿದ್ದು, ಬೋಟ್ ಮುಳುಗಡೆ...
ಪುತ್ತೂರು ಅಗಸ್ಟ್ 18: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಶೇಕಮಲೆ ಅಟಲ್ ನಗರ ಎಂಬಲ್ಲಿ ಸೇತುವೆ ಬಳಿ ಇದ್ದ ಬಾವಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು ಚಾಲಕ ಮತ್ತು ನಿರ್ವಾಹಕ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಬೆಳಿಗ್ಗೆ...
ಕುಂದಾಪುರ ಅಗಸ್ಟ್ 17: ದ್ವಿತೀಯ ಪಿಯು ದಾಖಲಾತಿಗೆ ಬಂದ ವಿಧ್ಯಾರ್ಥಿಯೊಬ್ಬ ಕಾಲೇಜು ಎದುರು ರಸ್ತೆ ದಾಟುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ನಾವುಂದದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ರವೀಂದ್ರ ಖಾರ್ವಿ...
ಕುಂದಾಪುರ ಅಗಸ್ಟ್ 16: ಉಡುಪಿಯ ಕುಂದಾಪುರದ ಕೊಡೇರಿ ಎಂಬಲ್ಲಿ ಮೀನುಗಾರಿಕಾ ದೋಣಿಯೊಂದು ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾದ ಘಟನೆ ನಡೆದಿದ್ದು, ದೋಣಿಯಲ್ಲಿದ್ದ 12 ಜನರ ಪೈಕಿ ನಾಲ್ವರು ನಾಪತ್ತೆಯಾಗಿದ್ದು ರಕ್ಷಣಾ ಕಾರ್ಯ ಮುಂದುವರೆದಿದೆ. ಇಂದು ಮುಂಜಾನೆ...
ಪುತ್ತೂರು : ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ಹೈ ಟೆನ್ಶನ್ ವಿದ್ಯುತ್ ತಂತಿ ತಗುಲಿದ ಪರಿಣಾಮ ಬೈಕ್ ಸವಾರನೊಬ್ಬ ಸಜೀವ ದಹನಗೊಂಡು ಸಾವನ್ನಪ್ಪಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ಸಂಭವಿಸಿದೆ. ಇಂದು ಮುಂಜಾನೆ...