ಮಂಗಳೂರು ಅಗಸ್ಟ್ 7: ಮಂಗಳೂರು ನಗರದ ಕದ್ರಿ ಕಂಬ್ಳ ರಸ್ತೆಯಲ್ಲಿ ಕಾರೊಂದು ಯುವತಿಯೊಬ್ಬಳ ಮೇಲೆ ಹರಿದ ಕಾರಣ ಯುವತಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ನಗರದ ಕದ್ರಿ ಕಂಬಳ ಜಂಕ್ಷನ್ನಲ್ಲಿ ಇಂದು ಬೆಳಿಗ್ಗೆ ದ್ವಿಚಕ್ರ ವಾಹನ...
ಉಡುಪಿ ಅಗಸ್ಟ್ 1: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಎರಡು ವರ್ಷದ ಮಗು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ...
ಉಡುಪಿ : ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿಯಾಗಿ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಈಗ ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಕೆಜಿ ರೋಡ್ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಗರಡಿಮಜಲ್ ನಿವಾಸಿ ಪ್ರವೀಣ್ ಎಂದು...
ಉಡುಪಿ ಜುಲೈ 18: ಕಾರುಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಚಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಉಚ್ಚಿಲದಲ್ಲಿ ಸಂಭವಿಸಿದೆ. ಮಾರುತಿ ಡಿಸೈರ್ ಕಾರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳೂರು ಕಡೆಯಿಂದ ಉಚ್ಚಿಲ...
ಮಂಗಳೂರು, ಜುಲೈ 11: ಕಾರಿನ ಧಾವಂತಕ್ಕೆ ಸಿಲುಕಿದ ಸ್ಕೂಟರ್ ಪಲ್ಟಿಯಾಗಿದ್ದು ರಸ್ತೆಗೆ ಬಿದ್ದ ಸವಾರ ಹಿಂದಿನಿಂದ ಬರುತ್ತಿದ್ದ ಸಿಮೆಂಟ್ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರಿನ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಸ್ಕೂಟರ್ ಸವಾರನಾಗಿದ್ದ ಉಳ್ಳಾಲ ಬಂಡಿಕೊಟ್ಯ...
ಬಂಟ್ವಾಳ ಜೂನ್ 24: ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ನ ಹಿಂಬದಿ ಸವಾರೆ ಸಾವನಪ್ಪಿರುವ ಘಟನೆ ಬಂಟ್ವಾಳದ ಬೆಂಜನಪದವು ಎಂಬಲ್ಲಿ ನಡೆದಿದೆ. ಮೃತಳನ್ನು ಕಡೆಗೋಳಿ ನಿವಾಸಿ ಶ್ಯಾಮಲಾ (27) ಎಂದು ಗುರುತಿಸಲಾಗಿದೆ. ಈಕೆ ಬಂಟ್ವಾಳದ...
ಉಡುಪಿ ಜೂನ್ 23: ಜೂನ್ 21ರಂದು ಬಾರ್ಕೂರಿನ ಚೌಳಿಕೆರೆಗೆ ಕಾರು ಉರುಳಿ ಬಿದ್ದು ಅಪಘಾತ ಸಂಭವಿಸಿದ ಸಂದರ್ಭ ಇಬ್ಬರು ಯುವಕರು ನೀರಿಗೆ ಹಾರಿ ಕಾರಿನಲ್ಲಿದ್ದವರ ಜೀವ ಉಳಿಸಲು ಯತ್ನಿಸಿರುವುದಕ್ಕೆ ಈಗ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಅದರಲ್ಲೂ...
ಕಡಬ ಜೂನ್ 23: ನಿನ್ನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ...
ಉಡುಪಿ ಜೂನ್ 22: ನಿನ್ನೆ ಗ್ರಹಣದ ದಿನ ಬಾರ್ಕೂರು ಚೌಳಿ ಕೆರೆಗೆ ಕಾರು ಬಿದ್ದು ಈ ಕಾರಿನಲ್ಲಿದ್ದ ಉದ್ಯಮಿ ಸಂತೋಷ್ ಶೆಟ್ಟಿ ಎಂಬುವವರು ಕಾರಿನಲ್ಲೇ ಮೃತಪಟ್ಟಿದ್ದರು.ಇನ್ನು ಇದೇ ಕಾರಿನಲ್ಲಿದ್ದ ಯುವತಿಯೊಬ್ಬಳನ್ನು ಸ್ಥಳೀಯ ವಿಧ್ಯಾರ್ಥಿನಿಯೊಬ್ಬಳು ಪ್ರಥಮ ಚಿಕಿತ್ಸೆ...
ಮಂಗಳೂರು ಜೂನ್ 22: ಟ್ರ್ಯಾಕ್ಟರ್ ನಡಿಗೆ ಸಿಲುಕಿ ಬೈಕ್ ಸವಾರ ದಾರುಣ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪುಣ್ಯಕೋಟಿ ನಗರದ ಬಳಿ ನಡೆದಿದೆ. ದುರಂತವೆಂದರೆ ಮೃತ ಬೈಕ್ ಸವಾರ ಅದೇ...