ಆಟೋ ರಿಕ್ಷಾ ಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಾಲೆತ್ತೂರು ಬಳಿಯ ಕಾಡುಮಠ ಸೇತುವೆಯಲ್ಲಿ ನಡೆದಿದೆ. ಬಂಟ್ವಾಳ : ಆಟೋ ರಿಕ್ಷಾ ಕ್ಕೆ...
ಕೇರಳ ನವೆಂಬರ್ 26: ರಸ್ತೆ ಬದಿ ಟೆಂಟ್ ನಲ್ಲಿ ಮಲಗಿದ್ದವರ ಮೇಲೆ ಲಾರಿಯೊಂದು ಹರಿದ ಪರಿಣಾಮ ಎರಡು ಪುಟಾಣಿ ಮಕ್ಕಳು ಸೇರಿದಂತೆ ಐವರು ಸಾವನಪ್ಪಿದ ಘಟನೆ ತ್ರಿಶೂರ್ ಜಿಲ್ಲೆಯ ನಾಟಿಕಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ....
ಉಪ್ಪಿನಂಗಡಿ ನವೆಂಬರ್ 26: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನಪ್ಪಿದ ಘಟನೆ ಶಿರಾಡಿ ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೋಮವಾರ ನಡೆದಿದೆ. ಮೃತರನ್ನು ಶಿರಾಡಿ ಗ್ರಾಮದ ಪದಂಬಳ ನಿವಾಸಿ ಕೆ.ಎಂ.ಮತ್ತಾಯಿ...
ರಿಷಬ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಕಾಂತಾರ ಸಿನಿಮಾ ಕಲಾವಿದರಿದ್ದ ಬಸ್ ಒಂದು ಪಲ್ಟಿಯಾಗಿದ್ದು, ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಬಸ್ ಪಲ್ಟಿ ಆಗಿದ್ದರಿಂದ ಚಿತ್ರತಂಡದಲ್ಲಿ ಬೇಸರ ಆವರಿಸಿದೆ. ಉಡುಪಿ : ರಿಷಬ್ ಶೆಟ್ಟಿ ಅಭಿನಯ...
ಆಟೋ ರಿಕ್ಷಾ ಒಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಕೊಣಾಜೆ ಪುಳಿಂಚಾಡಿ ಇಳಿಜಾರು ಪ್ರದೇಶದಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಆಟೋದಲ್ಲಿದ್ದ ಮತ್ತಿಬ್ಬರು ಗಂಭೀರಗಾಯಗೊಂಡಿದ್ದಾರೆ. ಉಳ್ಳಾಲ: ...
ಗದಗದಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಕಾರೊಂದು ಮುಂಜಾನೆ 5 ಗಂಟೆ ಸುಮಾರಿಗೆ ಉಡುಪಿ ಕಾರ್ಕಳ( karkala) ದ ಶಿರ್ಲಾಲು ನಿಡ್ಡೆಪಾದೆಯಲ್ಲಿ ಅಪಘಾತಕ್ಕೀಡಾಗಿದೆ. ಕಾರ್ಕಳ: ಗದಗದಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಕಾರೊಂದು ಮುಂಜಾನೆ 5 ಗಂಟೆ ಸುಮಾರಿಗೆ ಉಡುಪಿ ಕಾರ್ಕಳ...
ಗುಂಡ್ಯ. ನವೆಂಬರ್ 23: ಕೆಎಸ್ ಆರ್ ಟಿಸಿ ಬಸ್ , ಖಾಸಗಿ ಬಸ್, ಕಾರು ಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಇಪ್ಪತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ...
ಸುಳ್ಯ ನವೆಂಬರ್ 21: ಮದುವೆ ಪ್ರಯಾಣಿಕರಿದ್ದ ಬಸ್ ವೊಂದು ರಸ್ತೆಯ ಬದಿಯ ಮನೆಯೊಂದಕ್ಕೆ ನುಗ್ಗಿದ ಘಟನೆ ನಡೆದಿದ್ದು, ಅಪಘಾತಕ್ಕೆ ಮನೆ ಸಂಪೂರ್ಣ ಜಖಂಗೊಂಡ ಘಟನೆ ಸುಳ್ಯದ ಅಮ್ಚಿನಡ್ಕ ಎಂಬಲ್ಲಿ ನಡೆದಿದೆ. ಅಪಘಾತವು ಸುಳ್ಯ ಪುತ್ತೂರು ರಸ್ತೆಯ...
ತೆಕ್ಕಟ್ಟೆ ನವೆಂಬರ್ 20: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇನ್ನೋವಾ ಕಾರನ್ನು ರಿವರ್ಸ್ ತೆಗೆಯುವ ವೇಳೆ ಹಿಂದಿನಿಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂಭಾಶಿ ಸಮೀಪ ಚಂಡಿಕಾ ದುರ್ಗಾಪರಮೇಶ್ವರೀ...
ಶಬರಿಮಲೆಯಿಂದ ಕರ್ನಾಟಕಕ್ಕೆ ಯಾತ್ರಿಕರನ್ನು ಹೊತ್ತು ವಾಪಸಾಗುತ್ತಿದ್ದ ಬಸ್ ಕೇರಳದ ವಯನಾಡಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ. ಕೇರಳ : ಶಬರಿಮಲೆಯಿಂದ ಕರ್ನಾಟಕಕ್ಕೆ ಯಾತ್ರಿಕರನ್ನು ಹೊತ್ತು ವಾಪಸಾಗುತ್ತಿದ್ದ ಬಸ್ ಕೇರಳದ ವಯನಾಡಿನಲ್ಲಿ ಚಾಲಕನ...