ಮುಲ್ಕಿ ನವೆಂಬರ್ 17: ಎರಡು ಸ್ಕೂಟರ್ ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಿನ್ನಿಗೋಳಿ ಕಟೀಲು ಹೆದ್ದಾರಿಯ ಉಲ್ಲಂಜೆ ರಸ್ತೆ ಬಳಿ ನಡೆದಿದೆ. ಮೃತರನ್ನು ಪಲಿಮಾರು...
ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ದಕ್ಷಿಣ ಕನ್ನಡದ ನೆಲ್ಯಾಡಿಯಲ್ಲಿ ಕಾರು ಅಪಘಾತಕ್ಕೀಡಾಗಿ ಓರ್ವ ಸಾವನ್ನಪ್ಪಿದ್ದಾರೆ. ಪುತ್ತೂರು : ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ದಕ್ಷಿಣ ಕನ್ನಡದ ನೆಲ್ಯಾಡಿಯಲ್ಲಿ ಕಾರು ಅಪಘಾತಕ್ಕೀಡಾಗಿ ಓರ್ವ ಸಾವನ್ನಪ್ಪಿದ್ದಾರೆ. ಭಾನುವಾರ ಸಂಜೆ...
ಬೈಂದೂರು ನವೆಂಬರ್ 16: ಮೀನು ಸಾಗಿಸುವ ಮಿನಿ ಇನ್ಸುಲೇಟರ್ ವಾಹನದಲ್ಲಿ ಇದೀಗ ದನಗಳ್ಳರು ದನಗಳನ್ನು ಸಾಗಿಸುವ ಕಾರ್ಯ ಆರಂಭಿಸಿದ್ದಾರೆ. ಇಂತಹ ಪ್ರಕರವೊಂದು ಶಿರೂರಿನಲ್ಲಿ ನಡೆದಿದ್ದು, ಮೀನು ಸಾಗಿಸುವ ಇನ್ಸುಲೇಟರ್ ವಾಹನ ಪಲ್ಟಿಯಾದ ಘಟನೆ ಶಿರೂರು ಕರಿಕಟ್ಟೆ...
ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಾರ್ಕಳದ ಕಣಜಾರಿನಲ್ಲಿ ಶುಕ್ರವಾರ ಸಂಭವಿಸಿದೆ. ಕಾರ್ಕಳ : ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ...
ಹೊಸದಿಲ್ಲಿ ನವೆಂಬರ್ 15: ಕಾರು ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನಪ್ಪಿದ ಘಟನೆ ಡೆಹ್ರಾಡೂನ್ ನಲ್ಲಿ ನಡೆದಿದೆ. ಮೃತರನ್ನು ಡೆಹ್ರಾಡೂನ್ನ ನಿವಾಸಿಗಳಾದ ಗುನೀತ್ ಸಿಂಗ್, ಕಾಮಾಕ್ಷಿ ಸಿಂಘಾಲ್, ನವ್ಯಾ...
ತುಮಕೂರು : ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನೊಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡಗದಾಲ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ವಾಹನ ಸವಾರ...
ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ(bantwala) ತಾಲೂಕಿನ ವಿಟ್ಲದ ಮುಚ್ಚಿರಪದವು ಎಂಬಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ. ಬಂಟ್ವಾಳ...
ತೆಕ್ಕಟ್ಟೆ ನವೆಂಬರ್ 12: ಟಿಪ್ಪರ್ ಲಾರಿ ಚಾಲಕನ ಅಜಾರಗರೂಕತೆಯ ಚಾಲನೆಯಿಂದಾಗಿ ಸರಣಿ ಅಪಘಾತ ಸಂಭವಿಸಿದ ಘಟನೆ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಣ್ಸೆಮಕ್ಕಿ – ಹಾಲಾಡಿ ಪ್ರಮುಖ ಸಂಪರ್ಕ ರಸ್ತೆಯಲ್ಲಿ ನಡೆದಿದೆ. ಹುಣ್ಸೆಮಕ್ಕಿಯಿಂದ ತೆಕ್ಕಟ್ಟೆ...
ವಿಟ್ಲ ನವೆಂಬರ್ 12: ಕಂಬಳಬೆಟ್ಟು ಮುಖ್ಯ ರಸ್ತೆಗೆ ಏಕಾಏಕಿ ಆಗಮಿಸಿದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಕಾರು ಬೈಕ್ ಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ನಡೆದಿದೆ. ಬೈಕ್...
ಮಣಿಪಾಲ ನವೆಂಬರ್ 11: ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೆಳ ಪರ್ಕಳದ ಈಶ್ವರ ನಗರದ ನಗರಸಭೆಯ ಪಂಪ್ ಹೌಸ್ ಬಳಿ ಇಂದು ಸಂಜೆ ವೇಳೆ ನಡೆದಿದೆ. ಘಟನೆಯಲ್ಲಿ ಮೂವರು...