ಸುಳ್ಯ ನವೆಂಬರ್ 09: ಸ್ಕೂಟರ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ನಲ್ಲಿದ್ದ ವಿಧ್ಯಾರ್ಥಿನಿ ಸಾವನಪ್ಪಿದ ಘಟನೆ ಸುಳ್ಯದ ಪರಿವಾರಕಾನ -ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು...
ದೇವರ ದರ್ಶನಕ್ಕೆ ತೆರಳಿದ ಮೂವರ ಕುಟುಂಬ ರಸ್ತೆ ಅಪಘಾತ ಕ್ಕೆ ಬಲಿಯಾದ ಘಟನೆ ಕಲಬುರಗಿ ಲ್ಲಿ ಶನಿವಾರ ಬೆಳಗ್ಗಿನ ಜಾವಾ ಸಂಭವಿಸಿದ್ದು ಕಾರು ಚಾಲಕ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಕಲಬುರಗಿ : ದೇವರ ದರ್ಶನಕ್ಕೆ ತೆರಳಿದ ...
ಎರಡು ದ್ವಿ ಚಕ್ರ ವಾಹನಗಳು ಪರಸ್ಪರ ಗುದ್ದಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ (Kadaba) ಪೇಟೆ ಯಲ್ಲಿ ಗುರುವಾರ ಅಪರಾಹ್ನ ನಡೆದಿದೆ. ಅಪಘಾತ ದಲ್ಲಿ ಸ್ಕೂಟರ್ ಸವಾರನಿಗೆ ಗಂಭಿರ ಸ್ವರೂಪದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು...
ಮಂಗಳೂರು ನವೆಂಬರ್ 06: ತುಂಬೆಯ ಕಡೆಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಮುಂದಿನಿಂದ...
ನರಗುಂದ ನವೆಂಬರ್ 06: ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಸಾವನಪ್ಪಿ ಇಬ್ಬರು ಮಕ್ಕಳಿಗ ಗಂಭೀರ ಗಾಯಗಳಾದ ಘಟನೆ ಭೈರನಹಟ್ಟಿ ಗ್ರಾಮದ ಬಳಿ ಬುಧವಾರ ನಡೆದಿದೆ. ಮೃತರನ್ನು ಬಾಗಲಕೋಟೆಯ...
ಮಂಗಳೂರು ನವೆಂಬರ್ 06: ಖಾಸಗಿ ಬಸ್ ಗಳ ಪೈಪೋಟಿಯಿಂದ ಅಮಾಯಕ ಪಾದಚಾರಿಗಳಿಗೆ ಗಾಯಗಳಾದ ಘಟನೆ ಬಿಕರ್ನಕಟ್ಟೆಯಲ್ಲಿ ನಡೆದಿದೆ. ಗುರುಪುರದಿಂದ ಆಗಮಿಸುತ್ತಿದ್ದ ಎರಡು ಖಾಸಗಿ ಬಸ್ ಗಳ ನಡುವೆ ಪೈಪೋಟಿ ನಡೆದಿದ್ದು, ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ....
ಕಡಬ ನವೆಂಬರ್ 05: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ಮರ ಬಿದಿತ್ತು. ಪರಿಣಾಮ, ಸ್ಕೂಟಿಯಲ್ಲಿದ್ದ ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು....
ಡೆಹ್ರಾಡೂನ್ ನವೆಂಬರ್ 04: ಬಸ್ ವೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ 20ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಉತ್ತರಾಖಂಡದ ಅಲ್ಮೋರಾದ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ನಡೆದಿದೆ. ಸುಮಾರು 35 ಮಂದಿ ಪ್ರಯಾಣಿಸುತ್ತಿದ್ದ...
ಬಂಟ್ವಾಳ : ಬೈಕಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತುಂಬೆ ಸಮೀಪ ಕಡೆಗೋಳಿ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ....
ಕಟಪಾಡಿ ನವೆಂಬರ್ 03: ರಸ್ತೆ ಬದಿ ನಿಂತಿದ್ದ ಲಾರಿಗೆ ಟೂರಿಸ್ಟ್ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಪೆಟ್ರೋಲ್...