ಮಂಗಳೂರು ನವೆಂಬರ್ 1: ಅತೀ ವೇಗ ಹಾಗೂ ನಿರ್ಲಕ್ಷತನದಿಂದ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ಸ್ಕಿಡ್ ಆಗಿ ಸೇತುವೆಗೆ ಆಳವಡಿಸಿದ್ದ ಕಬ್ಬಿಣದ ತಡೆಗೊಡೆಗೆ ಡಿಕ್ಕಿ ಹೊಡೆದು ಓರ್ವ ಸಾವನಪ್ಪಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮಹಾಕಾಳಿ...
ಶಿವಮೊಗ್ಗ : ಕಾರು ಮತ್ತು ಅಟೋ ರಿಕ್ಷಾ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಟೋ ರಿಕ್ಷಾ ಚಾಲಕ ಸೇರಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಶಿವಮೊಗ್ಗ( Shimogga) ಜಿಲ್ಲೆಯ ಸಾಗರದ ಹೊರವಲಯದ ತ್ಯಾಗರ್ತಿ ರಸ್ತೆಯ...
ಕುಂದಾಪುರ : ಕಾರೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿಯ ಬೀಚ್ ಬಳಿ ಸಂಭವಿಸಿದೆ. ತ್ರಾಸಿಯ ಕುಪ್ಪ ಮೊಗವೀರ (80) ಕಾರು ಢಿಕ್ಕಿಯಾಗಿ...
ಉಳ್ಳಾಲ: ಟೆಂಪೋ ಚಾಲಕ ನಿಯಂತ್ರಣ ಕಳೆದು ಪಾದಚಾರಿಯೋರ್ವರ ಮೇಲೆ ಹರಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಕಲ್ಲಾಪು ಆಡಂಕುದ್ರು ನಲ್ಲಿ ಗುರುವಾರ ಅಪರಾಹ್ನ ಸಂಭವಿಸಿದೆ. ಬಂಟ್ವಾಳ ಪರಂಗಿಪೇಟೆಯ ಆದಂ (64)...
ಉಡುಪಿ : ಸ್ಕೂಟಿ ಸವಾರೆಯ ಮೇಲೆ ಮಣ್ಣು ತುಂಬಿದ ಟಿಪ್ಪರ್ ಲಾರಿ ಮಗುಚಿ ಬಿದ್ದ ಘಟನೆ ಉಡುಪಿಯಲ್ಲಿ ನಡೆದಿದ್ದು ಆಟೋ ಡ್ರೈವರ್ ಮತ್ತು ಸಮಾಜ ಸೇವಕನ ಸಕಾಲಿಕ ನೆರವಿನಿಂದ ಯುವತಿಯ ಪ್ರಾಣ ಉಳಿದಿದೆ. ಸ್ಕೂಟಿ ಸಮೇತ...
ಸುಳ್ಯ ಅಕ್ಟೋಬರ್ 30: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಲಾರಿಯೊಂದು ಪಲ್ಟಿಯಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಕಾರು ಸಮೀಪ ಬೈತ್ತಡ್ಕ ತಿರುವಿನಲ್ಲಿ ನಡೆದಿದೆ. ಘಟನೆಯಲ್ಲಿ ಟ್ಯಾಂಕರ್ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ....
ಇಂದೋರ್ ಅಕ್ಟೋಬರ್ 30: ಮನೆಮುಂದೆ ರಂಗೋಲಿ ಇಡುತ್ತಿದ್ದ ಇಬ್ಬರು ಯುವತಿರ ಮೇಲೆ ಕಾರೊಂದು ಹರಿದ ಪರಿಣಾಮ ಇಬ್ಬರು ಬಾಲಕಿಯರು ಗಂಭೀರವಾಗಿ ಗಾಯಗೊಂಡ ಘಟನೆ ಮಧ್ಯಪ್ರದೇಶದ ಇಂದೋರ್ನ ಜೈಭವಾನಿ ನಗರದಲ್ಲಿ ನಡೆದಿದೆ. ಕಿರಿದಾದ ರಸ್ತೆಯಲ್ಲಿ ಕಾರು ಚಾಲಕ...
ಬೈಂದೂರು ಅಕ್ಟೋಬರ್ 30: ಸಿಮೆಂಟ್ ಲಾರಿಯೊಂದು ಚಾಲಕ ನಿಯಂತ್ರಣ ಪಲ್ಟಿಯಾದ ಘಟನೆ ಒತ್ತಿನೆಣೆ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಸಾವನಪ್ಪಿದ್ದಾನೆ. ಮೃತ ಚಾಲಕನನ್ನು ಝಾರ್ಖಂಡ್ ಮೂಲದ ದಾಮೋದರ ಯಾದವ್ (55) ಎಂದು...
ಉಡುಪಿ : ಸಿಮೆಂಟ್ ಚೀಲಗಳು ಹೇರಿಕೊಂಡು ಹೋಗುತ್ತಿದ್ದ ಟ್ರಕ್ಕೊಂದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರು ಒತ್ತಿನೆಣೆ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಝಾರ್ಖಂಡ್ ಮೂಲದ ದಾಮೋದರ ಯಾದವ್ (55) ಮೃತ...
ಬಂಟ್ವಾಳ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕ ಬೋಜಣ್ಣ ಅವರು ಮಂಗಳವಾರ ವಿಧಿವಶರಾಗಿದ್ದಾರೆ. 62 ವರ್ಷದ ಭೋಜಣ್ಣ ಅವರು ಕೆಲ ದಿನಗಳ ಹಿಂದೆ ಬಿಸಿ ರೋಡ್ ಬಳಿ ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ...