ಕಡಬ: ಸಮಸ್ಯೆಗಳು ಎದುರಾದಾಗ ಅದಕ್ಕೆ ಬೆನ್ನು ಹಾಕಿ ಹೋಗುವುದೋ ಅದನ್ನು ಎದುರಿಸುವುದೋ ಎಂಬ ಪ್ರಶ್ನೆಗಳಿಗೆ ಮೂರನೇ ವ್ಯಕ್ತಿಯಾಗಿ ಎದುರಿಸಿ ಎನ್ನಬಹುದು. ಅದನ್ನು ಪ್ರಾಕ್ಟಿಕಲ್ ಆಗಿ ಅಳವಡಿಸುವುದು ಹೇಳಿದಷ್ಟು ಸುಲಭವಲ್ಲ ಅಂಥದ್ದೇ ಒಂದು ಸನ್ನಿವೇಶ ದಕ್ಷಿಣ ಕನ್ನಡ...
ಮುಲ್ಕಿ ಮಾರ್ಚ್ 18: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸಾವನಪ್ಪಿದ ಘಟನೆ ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ನಡೆದಿದೆ, ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ(27)...
ಬಂಟ್ವಾಳ ಮಾರ್ಚ್ 17: ಕಳೆದ ವಾರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿ.ಸಿ.ರೋಡು ಕೈಕುಂಜೆ ಬಳೀಯ ಯುವ ವಕೀಲ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ....
ಮಂಗಳೂರು ಮಾರ್ಚ್ 17: ಬೈಕ್ ಸವಾರನ ಓವರ್ ಟೇಕ್ ಬರದಲ್ಲಿ ನಡೆದ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ನಗರದ ಹೊರವಲಯದ ಕಿನ್ನಿಗೋಳಿ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ವಿಜಯಪುರ ಇಂಡಿ ತಾಲೂಕು ಮೂಲದ ಹನುಮಂತ...
ಮಂಗಳೂರು ಮಾರ್ಚ್ 17: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನೇತ್ರಾವತಿ ನದಿಯ ಬಳಿಯ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು-ಕಲ್ಲಾಪು ಬಳಿಯ ನೇತ್ರಾವತಿ...
ಸುಳ್ಯ ಮಾರ್ಚ್ 17: ಮನೆಯಲ್ಲಿ ನಿಲ್ಲಿಸಿದ್ದ ಕಾರು ಏಕಾಏಕಿ ರಿವರ್ಸ್ ಚಲಿಸಿದ ಪರಿಣಾಮ ಕಾರಿನ ಹಿಂದೆ ನಿಂತಿದ್ದ ನಿವೃತ್ತ ರೇಂಜರ್ ಕಾರಿನಡಿಗೆ ಬಿದ್ದು ಸಾವನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತರನ್ನು ನಿವೃತ್ತ ರೆೇಂಜರ್ ಜೋಸೆಫ್ (74)...
ಬೆಳಗಾವಿ ಮಾರ್ಚ್ 15: ಲಾರಿಯೊಂದು ಕಾರಿನ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿನ ಕೆಎಲ್ಇ ಆಸ್ಪತ್ರೆ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸಿಲುಕಿಕೊಂಡ...
ವಿಟ್ಲ ಮಾರ್ಚ್ 14: ವೇಗವಾಗಿ ಬಂದ ಕಾರೊಂದು ಆಟೋರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಬಳಿಯ ಸೂರಿಕುಮೇರು ಎಂಬಲ್ಲಿ ನಡೆದಿದೆ. ಕಲ್ಲಡ್ಕ ಬಳಿಯ ಆಟೋ ರಿಕ್ಷಾ ಸೂರಿಕುಮೇರು...
ಮಂಗಳೂರು ಮಾರ್ಚ್ 14: ಹಳೆಯ ದ್ವೇಷಕ್ಕೆ ಬೈಕ್ ಸವಾರನನ್ನು ಕಾರು ಹರಿಸಿ ಕೊಲೆ ಮಾಡಲು ಹೋಗಿ ವ್ಯಕ್ತಿಯೊಬ್ಬರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಘಟನೆ ನಗರದ ಬಿಜೈ ಕಾಪಿಕಾಡಿನಲ್ಲಿ ನಡೆದಿದೆ. ಕೃತ್ಯದ...
ಕಾಪು ಮಾರ್ಚ್ 12: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಮಂಗಳಪೇಟೆಯಲ್ಲಿ ನಡೆದಿದೆ. ಮೃತರನ್ನು ಕಾಪು ನಿವಾಸಿ ಪ್ರತೀಶ್ ಪ್ರಸಾದ್ (21) ಎಂದು ಗುರುತಿಸಲಾಗಿದೆ....