ಪುತ್ತೂರು ಅಕ್ಟೋಬರ್ 29: ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಸೋಮವಾರ ರಾತ್ರಿ ನಡೆದಿದೆ. ಪುತ್ತೂರು ಖಾಸಗಿ ಆಸ್ಪತ್ರೆಯ...
ಕಾಸರಗೋಡು: ಜಿಲ್ಲೆಯ ನಿಲೇಶ್ವರ ಬಳಿಯ ದೇವಸ್ಥಾನದ ಉತ್ಸವದಲ್ಲಿ ಪಟಾಕಿ ಅವಘಡದಲ್ಲಿ 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸೋಮವಾರ ತಡರಾತ್ರಿ ಕೇರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಬಳಿ ದೇವಸ್ಥಾನದ ಉತ್ಸವದಲ್ಲಿ ಪಟಾಕಿ ಸಿಡಿಸುವ ವೇಳೆ 150ಕ್ಕೂ...
ಪುತ್ತೂರು ಅಕ್ಟೋಬರ್ 27: ಸ್ಕೂಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ನಲ್ಲಿ ನಡೆದಿದ್ದು, ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಸ್ಕೂಟರ್ ಸವಾರ ಪುತ್ತೂರಿನ ಹಾರಾಡಿ ನಿವಾಸಿ...
ಮಂಗಳೂರು ಅಕ್ಟೋಬರ್ 24: ಶಾಲೆ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಿಕ್ಷಾದಲ್ಲಿದ್ದ ವಿದ್ಯಾಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಗುರುವಾರ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು...
ಮಂಗಳೂರು ಅಕ್ಟೋಬರ್ 23: ಪಿಕಪ್ ಹಾಗೂ ಕಂಟೈನರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಕ್ಲಿನರ್ ನನ್ನು ತಮ್ಮದೇ ಸ್ಕೂಟಿಯಲ್ಲಿ ಆಸ್ಪತ್ರೆಗೆ ದಾಖಲಿಸಿ ಕದ್ರಿ ಪೊಲೀಸ್ ಠಾಣೆ ಮಹಿಳಾ ಸಿಬ್ಬಂದಿ ಮನ್ ಶಿದಬಾನು...
ಪಾಲಕ್ಕಾಡ್ ಅಕ್ಟೋಬರ್ 23: ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸಾವನಪ್ಪಿದ ಘಟನೆ ಕೇರಳದ ಪಾಲಕ್ಕಾಡ್-ಕೋಝಿಕೋಡ್ ರಾಷ್ಟ್ರೀಯ ಹೆದ್ದಾರಿಯ ಅಯ್ಯಪ್ಪನಕಾವು ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಪಾಲಕ್ಕಾಡ್ ಕಡೆಯಿಂದ ಬರುತ್ತಿದ್ದ ಕಾರು ಎದುರಿನಿಂದ...
ಮಂಗಳೂರು : ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿ ನಡೆದ ವಾಹನ ಅಪಘಾತದಲ್ಲಿ ಯುವತಿಯೊಬ್ಬಳು ದಾರುಣ ಅಂತ್ಯ ಕಂಡಿದ್ದಾಳೆ. ಮೃತಳನ್ನು ನಗರದ ಕೋಡಿಕಲ್ನ 27 ವರ್ಷದ ಕ್ರಿಸ್ತಿ ಕ್ರಾಸ್ತಾ ಎಂದು ಗುರುತಿಸಲಾಗಿದೆ. ರವಿವಾರ ಅಪರಾಹ್ನ 3.30...
ಕಾರ್ಕಳ ಅಕ್ಟೋಬರ್ 20: ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನ ಮುಂಭಾಗ ಸಂಪೂರ್ಣ...
ಭಟ್ಕಳ: ಬಸ್ ಒಂದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಒಂದು ಪಲ್ಟಿಯಾದ ಘಟನೆ ಉತ್ತರ ಕನ್ನಡ ಭಟ್ಕಳದಲ್ಲಿ ನಡೆದಿದೆ. ಮಂಗಳೂರಿನಿಂದ ಹರ್ಯಾಣ ರಾಜ್ಯಕ್ಕೆ ಗೇರು ಎಣ್ಣೆ ಸಾಗಾಟ ಮಾಡುತ್ತಿದ್ದ ಈ ಟ್ಯಾಂಕರ್ ಚಾಲಕನ...
ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರೊಂದು ಭಾಸಕರ್...