ಮಂಗಳೂರು : ಎರಡು ಬೈಕ್ಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಬಸ್ಸೊಂದು ಹರಿದ ಪರಿಣಾಮ ಬೈಕೊಂದರ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರು ನಗರದ ಕುಲಶೇಖರ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಚಂದನ್(20)...
ಚಾಮರಾಜನಗರ: ಸಲಿಸುತ್ತಿದ್ದ ಸರ್ಕಾರಿ ಬಸ್ನ ಸ್ಟೇರಿಂಗ್ ರಾಡ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಹಳ್ಳಕ್ಕೆ ಬಿದ್ದ ಘಟಮನೆ ಚಾಮರಾಜನಗರದ ಯರಿಯೂರು ರಸ್ತೆಯಲ್ಲಿ ನಡೆದಿದೆ. ದುರ್ಬಘಟನೆಯಿಂದ ಬಸ್ಸ್ನಲ್ಲಿದ್ದ 13ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ....
ಮಂಗಳೂರು ಸೆಪ್ಟೆಂಬರ್ 25: ಅಂಬ್ಯುಲೆನ್ಸ್ ವಾಹನವೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಪಡೀಲ್ ನಲ್ಲಿ ನಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವನಪ್ಪಿದ್ದಾರೆ. ಕಡಬ ದಿಂದ ರೋಗಿಯನ್ನು ಮಂಗಳೂರಿಗೆ...
ಅರಂತೋಡು ಸೆಪ್ಟೆಂಬರ್ 24: ಕಂಟೈನರ್ ಲಾರಿ ಹಾಗೂ ಸ್ಕೂಟಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಗೂನಡ್ಕ ಬೈಲೆ ಸಮೀಪದ ಶಿರಾಡಿ ದ್ವಾರದ ಬಳಿ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಕಾಸರಗೋಡಿನ...
ಉಡುಪಿ : ನಿಂತಿದ್ದ ಇನೋವಾ ಕಾರಿಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಬಳಿ ರಾತ್ರಿ ಸಂಭವಿಸಿದೆ. ಅಪಘಾತದಲ್ಲಿ...
ಪುತ್ತೂರು ಸೆಪ್ಟೆಂಬರ್ 24: ಅಂಬ್ಯುಲೆನ್ಸ್ ಗೆ ಪಿಕಪ್ ವೊಂದು ಡಿಕ್ಕಿ ಹೊಡೆದ ಘಟನೆ ಘಟನೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಸುಳ್ಯದ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶುವಿಗೆ ಚಿಕಿತ್ಸೆಗೆ...
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಕೊಪ್ಪಳ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ 13 ಮಂದಿಗೆ ಗಾಯವಾಗಿದ್ದು, ಐವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಧರ್ಮಸ್ಥಳದ...
ಮಂಗಳೂರು : ಬೈಕ್ ಲಾರಿ ಡಿಕ್ಕಿಯಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮೇಲೆ ಶುಕ್ರವಾರ ಸಂಜೆ ನಡೆದಿದೆ. ಕೊಟ್ಟಾರದಿಂದ ಕೆಪಿಟಿ ಜಂಕ್ಷನ್ ಕಡೆಗೆ ಎರಡೂ...
ಹೊಸದಿಲ್ಲಿ ಸೆಪ್ಟೆಂಬರ್ 20: ರಾಂಗ್ ಸೈಡ್ನಿಂದ ಬಂದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಗುರುಗ್ರಾಮದ ರಸ್ತೆಯಲ್ಲಿ ನಡೆದಿದೆ. ಸದ್ಯಈ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೃತ...
ಪುತ್ತೂರು : ನಿದ್ದೆಯ ಮಂಪರಿಗೆ ರಸ್ತೆ ಬಿಟ್ಟು ಮಾರುತಿ ಆಮ್ನಿ ಕಾರೊಂದು ಪಕ್ಕದ ಚರಂಡಿ ಸೇರಿದ ಘಟನೆ ದಕ್ಷಿಣ ಕನ್ನಡದ ಪುತ್ತೂರಿನ ( puttur ) ತಿಂಗಳಾಡಿ ಬಡಕೋಡಿ ರಸ್ತೆಯ ನೆಕ್ಕಿಲು ಎಂಬಲ್ಲಿ ನಡೆದಿದೆ. ಚಾಲಕನ...