ಯಲಬುರ್ಗಾ, ಸೆ 02 : ಕೊಪ್ಪಳದ ಕುಕನೂರು-ಯಲಬುರ್ಗಾ ಮಾರ್ಗ ಮಧ್ಯೆ ನಡೆದ ಎರಡು ಕಾರುಗಳ ನಡುವಿನ ಅಪಘಾತದಲ್ಲಿ ಒಂದು ಮಗು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ತಾಲೂಕಿನ ಸಂಗನಾಳ ಹತ್ತಿರ ಸೇತುವೆ ಬಳಿ ಈ ಅಪಘಾತ ಸಂಭವಿಸಿದ್ದು...
ಕೊಪ್ಪಳ : ಬೈಕ್ಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೆಕೊಪ್ಪ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ....
ಬೆಳಗಾವಿ: ಓಮಾನ್ ದೇಶದ ಹೈಮಾ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಬೆಳಗಾವಿ ಗೋಕಾಕ್ ನ ನಾಲ್ವರು ದಾರುಣ ಅಂತ್ಯ ಕಂಡಿದ್ದಾರೆ. ಸಲಾಲಾದಿಂದ ಮುಸ್ಕತ್ ಗೆ ರಜೆ ಪ್ರಯುಕ್ತ ತೆರಳುತ್ತಿದ್ದ ವೇಳೆ ಹೈಮಾ ಪ್ರದೇಶದ ಹತ್ತಿರ ಈ ದುರಂತ...
ಶಿವಮೊಗ್ಗ, ಆಗಸ್ಟ್ 28 : ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಆಗರದಹಳ್ಳಿ ಬಳಿ ಕಳೆದ ರಾತ್ರಿ ನಡೆದಿದೆ. ನಡೆದಿದೆ. ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ಹೋಗುತ್ತಿದ್ದಾಗ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ರಿಡ್ಜ್ ಕಾರೊಂದು ಶಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಡಪಿ ಮಣಿಪಾಲ ಈಶ್ವರನಗರದಲ್ಲಿ ಮಂಗಳವಾರ ಅಪರಾಹ್ನ ನಡೆದಿದೆ. ಅದೃಷ್ಟವಶಾತ್ ಎರಡು ಕಾರಿನಲ್ಲಿದ್ದವರು...
ಗ್ವಾ ಲಿಯರ್: ಪತ್ನಿಯ ಅತಿಯಾದ ಖರ್ಚಿನಿಂದ ಬೇಸತ್ತ ವ್ಯಕ್ತಿಯೊಬ್ಬ ಸುಪಾರಿ ನೀಡಿ ಆಕೆಯನ್ನ ಹತ್ಯೆ ಮಾಡಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಇತ್ತೀಚೆಗೆ ನಡೆದಿದೆ. ಹೇಮಂತ್ ಶರ್ಮಾ ಎಂಬಾತನೇ ಕೊಲೆ ಆರೋಪಿ ಪತಿ. ದುಂದು ವೆಚ್ಚ...
ಹುಬ್ಬಳ್ಳಿ: ಶುಕ್ರವಾರ ತಡರಾತ್ರಿ ಹುಬ್ಬಳ್ಳಿ (hubli) ತಾಲೂಕಿನ ಕಿರೆಸೂರು ಬಳಿ ಸಂಭವಿಸಿದ ಓಮಿನಿ ಕಾರು ಹಾಗೂ ಲಾರಿ ಮಧ್ಯೆಯ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದರೆ ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದಾರೆ. ಜಾಫರ್ಸಾಬ್ ಮಂಗಳೂರು...
ಗದಗ : ಸರ್ಕಾರಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ 30 ಕುರಿಗಳ ಮಾರಣಹೋಮ ಗಜೇಂದ್ರಗಡ-ರೋಣ ರಸ್ತೆ ಮಾರ್ಗದ ದಿಂಡೂರ ಗ್ರಾಮದ ಕ್ರಾಸ್ ನಲ್ಲಿ ಗುರುವಾರ ರಾತ್ರಿ ನಡೆದಿದೆ . ಸರ್ಕಾರಿ ಬಸ್ ಹರಿದು 30 ಕುರಿಗಳು ಹೆದ್ದಾರಿಯಲ್ಲೇ ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಉಡುಪಿಯ ಖ್ಯಾತ ಎಲೆಕ್ಟ್ರಾನಿಕ್ ಅಂಗಡಿ ಹರ್ಷ ಶೋರೂಂ ಗೆ ನುಗ್ಗಿದ ಪ್ರಸಂಗ ನಡೆದಿದೆ. ಹರ್ಷ ಶೋ ರೂಂ ನ ಮುಂಭಾಗದಲ್ಲಿರುವ ಮೆಟ್ಟಿಲನ್ನು ಏರಿ ಕಾರು ನಿಂತಿದೆ. ಅದೃಷ್ಟವಶಾತ್ ಅಲ್ಲಿಂದ...
ಕಾರ್ಕಳ : ಬಸ್ಸಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿಯಾಗಿದ್ದಾನೆ. ಜನಿತ್ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ...