ಸುಬ್ರಹ್ಮಣ್ಯ ಮಾರ್ಚ್ 11: ಸ್ಕೂಟರ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ನಡೆದಿದೆ. ಬಿಳಿನೆಲೆ ಗ್ರಾಮದ ಚೇರು ನಿವಾಸಿ...
ಮೂಡಬಿದ್ರೆ ಮಾರ್ಚ್ 08: ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಶಿಕ್ಷಕಿ ಸಾವನಪ್ಪಿದ ಘಟನೆ ಮೂಡುಬಿದ್ರಿ ರಾಜ್ಯ ಹೆದ್ದಾರಿಯ ಶಿರ್ತಾಡಿ ಸೇತುವೆ ಬಳಿಯಲ್ಲಿ ಸಂಭವಿಸಿದೆ. ಮೃತರನ್ನು ಮೂಡುಬಿದ್ರಿ ನಾಗರಕಟ್ಟೆಯ ನಿವಾಸಿಯಾಗಿದ್ದು, ಶಿರ್ತಾಡಿ...
ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಇಂದು (ಮಾ.8 ಶನಿವಾರ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್.ನೇತೃತ್ವದ ಜಿಲ್ಲಾ ಪೊಲೀಸ್ ತಂಡ ನಾಪತ್ತೆ ಘಟನೆ ನಡೆದ...
ಕಲಬುರಗಿ ಮಾರ್ಚ್ 07: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಯುವಕರು ಸಾವನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ(ಟಿ) ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಸೇಡಂ ತಾಲ್ಲೂಕಿನ ಹಾಬಾಳ...
ಬಿ.ಸಿ.ರೋಡ್ ಮಾರ್ಚ್ 05: ಖಾಸಗಿ ಬಸ್ ಮತ್ತು ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡಿನ ಸರ್ಕಲ್ ಬಳಿ ಬುಧವಾರ...
ತುಮಕೂರು: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದ್ದ ಚಿರತೆಯೊಂದು ಕಾಡ್ಗಿಚ್ಚಿಗೆ ಬಲಿಯಾಗಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಗ್ರಾಮದಲ್ಲಿ ನಡೆದಿದೆ. ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾದ...
ಮಂಜೇಶ್ವರ ಮಾರ್ಚ್ 04: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್...
ಪುತ್ತೂರು ಮಾರ್ಚ್ 2: ಕೆಎಸ್ ಆರ್ ಟಿಸಿ ಬಸ್ಸಿಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟ ಹಾಗೂ ಚಾಲಕ ಗಂಭೀರಗೊಂಡ ದಾರುಣ ಘಟನೆ ಪುತ್ತೂರು ನಗರದ ಹೊರವಲಯದ ಮಂಜಲ್ಪಡ್ಪು ಎಂಬಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ...
ವಿಟ್ಲ ಫೆಬ್ರವರಿ 27: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಕಂದಕಕ್ಕೆ ಉರುಳಿದ ಘಟನೆ ವಿಟ್ಲ ಸಮೀಪದ ಅನಿಲಕಟ್ಟೆ-ಮಂಕುಡೆ ಸಂಪರ್ಕ ರಸ್ತೆಯಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಟ್ಟಡ ಸಾಮಾಗ್ರಿಗಳನ್ನು ಕೊಂಡೊಯ್ಯುತ್ತಿದ್ದ ಪಿಕ್ಅಪ್ ವಾಹನ...
ತಿರುಚ್ಚಿ ಫೆಬ್ರವರಿ 26: ಬಸ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವನಪ್ಪಿದ ಘಟನೆ ತಿರುಚ್ಚಿ-ಕರೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತಲೈ ಬಳಿ ಮುಂಜಾನೆ 2:15 ರ ಸುಮಾರಿಗೆ ಅಪಘಾತ...