ಹಾಸನ ಜುಲೈ 17: ಭಾರೀ ಮಳೆಯಿಂದಾಗಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಆಲೂರು ತಾಲೂಕಿನ ಸಿಂಗಾಪುರ ಬಳಿ ನಡೆದಿದೆ. ಗಾಯಗೊಂಡವರನ್ನು ಕಾರಿನ ಚಾಲಕ ಮಂಗಳೂರಿನ ಖ್ಯಾತ ಆರ್ಕಿಟೆಕ್ಟ್ ಧರ್ಮರಾಜ್...
ಚಿಕ್ಕಮಗಳೂರು: ಸಂಚರಿಸುತ್ತಿದ್ದಾಗಲೇ ಖಾಸಾಗಿ ಬಸ್ಸ್ ಒಂದರ ಚಕ್ರ ಕಳಚಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರೋಟರಿ ಸರ್ಕಲ್ನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಖಾಸಗಿ ಬಸ್ಸು ಮಂಗಳವಾರ ರಾತ್ರಿ ಬೆಂಗಳೂರಿನಿಂದ ಹೊರಟು ಶೃಂಗೇರಿಗೆ...
ಉಡುಪಿ ಜುಲೈ16: ನಿಂತಿದ್ದ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ನಡೆದಿದೆ. ಗಾಯಾಳುವನ್ನು ಉಡುಪಿ ಗುಂಡಿಬೈಲು ನಿವಾಸಿ...
ಕುಂದಾಪುರ ಜುಲೈ 12: ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಹಂಗಳೂರು ದುರ್ಗಾಂಬ ಬಸ್ ಡಿಪ್ಪೋ ಬಳಿ ನಡೆದಿದೆ....
ಮಂಗಳೂರು ಜುಲೈ 11: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕುಂಟಿಕಾನ ಎ.ಜೆ ಆಸ್ಪತ್ರೆ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಪಾದಚಾರಿ ಕೆ.ಎಸ್.ಆರ್.ಟಿ.ಸಿ ಡಿಪೋ...
ಲಖನೌ ಜುಲೈ 10 : ಹಾಲಿನ ಟ್ಯಾಂಕರ್ ಮತ್ತು ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 18 ಜನ ಸಾವನಪ್ಪಿದ ಘಟನೆ ಉತ್ತರಪ್ರದೇಶದ ಉನ್ನಾವ್ ಜಿಲ್ಲೆಯ ಆಗ್ರಾ–ಲಖನೌ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಈ...
ಕಾರ್ಕಳ: ಪಾದಚಾರಿಯೊಬ್ಬರು ಕ್ರೇನ್ ಒಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಕಾರ್ಕಳ ನಗರ ಠಾಣೆಯ ವ್ಯಾಪ್ತಿಯ ಅಯ್ಯಪ್ಪ ನಗರ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಅಂಗಾರ(75) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಅಂಗಾರ...
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಸೋಮವಾರ ರಾತ್ರಿ ಪಿಳ್ಳಂಗೆರೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಿಳ್ಳಂಗೆರೆ ಬಳಿ ತಿರುವಿನಲ್ಲಿ...
ಬಂಟ್ವಾಳ : ಬೈಕ್ ಒಂದಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಕಾರಣ ಸವಾರ ಸ್ಥಳ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಬಂಟ್ವಾಳ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಬೆಂಜನಪದವು ನಿವಾಸಿ ನಯನ್ ಕುಮಾರ್...
ಶಿವಮೊಗ್ಗ ಜುಲೈ 06: ಎರಡು ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನಪ್ಪಿದ ಘಟನೆ ಮುದ್ದಿನಕೊಪ್ಪ ಲಯನ್ ಸಫಾರಿ ಬಳಿ ನಡೆದಿದೆ. ಅಪಘಾತದ ತೀವೃತೆಗೆ ಸ್ವಿಪ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿವಮೊಗ್ಗದಿಂದ ಹೋಗುತ್ತಿದ್ದ...