ನೆಲ್ಯಾಡಿ ಸೆಪ್ಟೆಂಬರ್ 10: ಓವರ್ ಟೆಕ್ ಬರದಲ್ಲಿ ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೆಪ್ಟೆಂಬರ್ 9ರಂದು ಸಂಜೆ ಶಿರಾಡಿ ಘಾಟಿಯ ಕೆಂಪುಹೊಳೆ ಬಳಿ ನಡೆದಿದೆ. ಮೃತರನ್ನು...
ತುಮಕೂರು : ಪುತ್ರಿಯನ್ನ ಶಾಲೆಗೆ ಬಿಡಲು ಹೊರಟಿದ್ದ ತಾಯಿ- ಮಗಳಿಗೆ ಖಾಸಾಗಿ ಬಸ್ ಡಿಕ್ಕಿ ಹೊಡೆದಿದ್ದು , ತಾಯಿ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತುಮಕೂರಿನ ತಿಪಟೂರಿನಲ್ಲಿ ನಡೆದಿದೆ. ಕಮಲಮ್ಮ ಸೋಮವಾರ ಬೆಳಗ್ಗೆ ಎಂದಿನಂತೆ ...
ಮಧುಗಿರಿ ಸೆಪ್ಟೆಂಬರ್ 08: ಗೌರಿ ಗಣೇಶ ಹಬ್ಬ ಮುಗಿಸಿ ಬರುತ್ತಿದ್ದ ವೇಳೆ ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಸಾವನಪ್ಪಿದ ಘಟನೆ ಮದುಗಿರಿ ತಾಲ್ಲೂಕಿನ ಕಾಟಗೊಂಡನಹಳ್ಳಿ ಬಳಿ...
ರಾಯಚೂರು : ಖಾಸಗಿ ಹಾಗೂ ಸರ್ಕಾರಿ ಬಸ್(KSRTC) ನಡುವೆ ಅಪಘಾತ ಸಂಭವಿಸಿದ ಘಟನೆಯಲ್ಲಿ ಖಾಸಗಿ ಬಸ್ ಕಂಡಕ್ಟರ್ ಮೃತಪಟ್ಟ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಹಾರಾಪುರ ಗ್ರಾಮದ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ...
ಸುಳ್ಯ: ವಾಹನ ಅಪಘಾತಕ್ಕೆ ಐಟಿಐ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಸಂಭವಿಸಿದೆ. ಸುಳ್ಯ ತಾಲೂಕಿನ ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿಈ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನಕ್ಕೆ ಆಟೋ ಮತ್ತು ರಿಕ್ಷಾ...
ಬಂಟ್ವಾಳ ಸೆಪ್ಟೆಂಬರ್ 07: ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿ ಬಳಿಕ ಕೆಎಸ್ಆರ್ ಟಿಸಿ ಬಸ್ ಗೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು...
ಉತ್ತರಪ್ರದೇಶ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 15 ಜನ ಸಾವನ್ನಪ್ಪಿದ್ದರೆ, ಅನೇಕರು ಗಂಭೀರ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಟ್ರಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು ಬಸ್...
ಮಂಗಳೂರು: ಮಂಗಳೂರು ನಗರದ ಯೆಯ್ಯಾಡಿ ಏರ್ಪೋರ್ಟ್ ರೋಡಲ್ಲಿ ತಡ ರಾತ್ರಿ ಬೈಕೊಂದು ಸ್ಕಿಡ್ ಆಗಿ ಇಬ್ಬರು ಸವಾರರೂ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಗುರುವಾರ ತಡರಾತ್ರಿ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಈ ಅವಘಡ ಸಂಭವಿಸಿದ್ದು...
ಸುರತ್ಕಲ್ : ದ್ವಿಚಕ್ರ ವಾಹನಕ್ಕೆ ವಾಹನ ಬಡಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಮುಕ್ಕ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರ ನಿವಾಸಿ ಗಣೇಶ ದೇವಾಡಿಗ...
ವಾಷಿಂಗ್ಟನ್ : ಅಮೇರಿಕದ ಟೆಕ್ಸಾಸ್ನಲ್ಲಿ ನಡೆದ ಭೀಕರ ಅಪಘಾತಕ್ಕೆ ಓರ್ವ ಮಹಿಳೆ ಸೇರಿದಂತೆ ನಾಲ್ವರು ಭಾರತೀಯರು ಮೃತಪಟ್ಟಿದ್ದಾರೆ. ಶುಕ್ರವಾರ ಈ ಘಟನೆ ನಡೆದಿದ್ದು ಅವರೆಲ್ಲರು ಅರ್ಕಾನಸ್ ಮೂಲಕ ಬೆಂಟೊನ್ ವಿಲ್ಲೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಅಪಘಾತ ಸಂಭವಿಸಿದಾಗ,...