ಮಂಗಳೂರು ಜೂನ್ 07: ರಸ್ತೆ ಡಿವೈಡರ್ ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾವೂರು ನಿವಾಸಿ ನಿಶಾಂಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಜೂನ್ 6 ರಂದು ರಾತ್ರಿ 11.30ರ...
ಚಿಕ್ಕಬಳ್ಳಾಪುರ ಜೂನ್ 07: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಕಾಲುವೆಗೆ ಉರುಳಿ ಬಿದ್ದು ಬೆಸ್ಕಾಂ ನ ಮೂವರು ಸಿಬ್ಬಂದಿ ಸಾವನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ...
ನೆಲ್ಯಾಡಿ ಜೂನ್ 05: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು...
ಬಂಟ್ವಾಳ ಮೇ 30 : ಕಾರೊಂದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಹಾಕಲಾಗಿದ್ದ ಕಬ್ಬಿಣದ ತಡೆಬೇಲಿಗೆ ಡಿಕ್ಕಿ ಹೊಡೆದ ಘಟನೆ ಸೂರಿಕುಮೇರು ಜಂಕ್ಷನ್ ಬಳಿ ನಡೆದಿದೆ. ಅಪಘಾತಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರು ಗುದ್ದಿದ ಕಾರಣ ತಡೆಬೇಲಿ...
ಉಡುಪಿ ಮೇ 28: ಉಡುಪಿಯಿಂದ ಬ್ರಹ್ಮಾವರದ ಕಡೆಗೆ ಚಲಿಸುವ ಬಸ್ಸೊಂದು ಸ್ವರ್ಣ ನದಿಯ ಕಲ್ಯಾಣಪುರ ಸೇತುವೆಯ ಗರ್ಡರಗೆ ಡಿಕ್ಕಿ ಹೊಡೆದ ಘಟನೆ ಮೇ 27 ರಂದು ನಡೆದಿದ್ದು, ಸ್ವಲ್ಪದರಲ್ಲೇ ಮಹಾದುರಂತವೊಂದು ತಪ್ಪಿದೆ. ಉಡುಪಿಯಿಂದ ಬ್ರಹ್ಮಾವರದ ಕಡೆಗೆ...
ಮಂಗಳೂರು ಮೇ 27: ಹೊಸದಾಗಿ ನಿರ್ಮಿಸಿರುವ ಹರೇಕಳ – ಅಡ್ಯಾರ್ ಸೇತುವೆಯಲ್ಲಿ ಮೊದಲ ಅಪಘಾತವಾಗಿದೆ. ಮೂವರು ಗಾಯಗೊಂಡಿದ್ದಾರೆ. ಅಡ್ಯಾರ್ ಕಡೆಯಿಂದ ಹರೇಕಳ ಬರುತ್ತಿದ್ದ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಆಲ್ಟೋ ಕಾರು ಹಾಗೂ ಎದುರಿನಿಂದ ಬಂದ ಇಕೋ ಸ್ಪೋರ್ಟ್ಸ್...
ಜೈಪುರ: ಇನ್ಸ್ಟಾಗ್ರಾಮ್ ರೀಲ್ಸ್ ಮಾಡುವ ವೇಳೆ ಯುವಕನೊಬ್ಬ 150 ಅಡಿ ಎತ್ತರದಿಂದ ಆಳವಾದ ನೀರಿಗೆ ಹಾರಿ ಮುಳುಗಿ ಪ್ರಾಣ ಕಳೆದುಕೊಂಡಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ಭಾನುವಾರ ನಡೆದಿದೆ. ಮೃತ ಯುವಕನನ್ನು ಉದಯಪುರ ನಿವಾಸಿ ದಿನೇಶ್ ಮೀನಾ ಎಂದು...
ಕೇರಳ ಮೇ 26: ಗೂಗಲ್ ಮ್ಯಾಪ್ ನ್ನು ಜಾಸ್ತಿ ನಂಬಿ ಡ್ರೈವಿಂಗ್ ಮಾಡಿದರೆ ಕೊನೆಗೆ ಹೊಂಡಕ್ಕೆ ಬೀಳುತ್ತಾರೆ ಎಂಬ ಮಾತಿನಂತೆ ಇದೀಗ ಕೇರಳದಲ್ಲಿ ಘಟನೆ ನಡೆದಿದ್ದು, ಹೈದರಾಬಾದ್ ನ ಪ್ರವಾಸಿದರು ಗೂಗಲ್ ಮ್ಯಾಪ್ ನ ಮಾತು...
ಹಾಸನ ಮೇ 26 : ಕಂಟೈನರ್ ಲಾರಿ ಮತ್ತು ಟೊಯೋಟಾ ಇಟಿಯೋಸ್ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ 6 ಮಂದಿ ಸಾವನಪ್ಪಿದ ಘಟನೆ ಹಾಸನ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ...
ಪುತ್ತೂರು ಮೇ 25: ಕೆಲ ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ,...